27.2 C
Mangalore
Tuesday, November 17, 2026
27.2 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಛತ್ತೀಸ್‌ಗಢದಲ್ಲಿ ಮತ್ತೆ ಪೊಲೀಸರ ಮುಂದೆ ಶರಣಾದ 28 ಮಾವೋವಾದಿಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಮಂಗಳವಾರ 28 ಮಾವೋವಾದಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಅವರಲ್ಲಿ 22 ನಕ್ಸಲರ ತಲೆಗೆ 89 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ...

ಶುಕ್ರವಾರ ಉಡುಪಿಗೆ ಪ್ರಧಾನಿ ಮೋದಿ: ಎಲ್ಲೆಡೆ ಬಿಗಿ ಭದ್ರತೆ, ಎಸ್​ಪಿಜಿ ತಂಡದಿಂದ ಪರಿಶೀಲನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನ. 28ರಂದು ಶ್ರೀಕೃಷ್ಣ ಮಠದದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬರುವ ಹಿನ್ನೆಲೆಯಲ್ಲಿ ಮಂಗಳವಾರ ಎಸ್ ಪಿಜಿ ತಂಡ ಕಾರ್ಯಕ್ರಮದ...

ನ.28 ರಂದು ಉಡುಪಿಗೆ ಪ್ರಧಾನಿ ಮೋದಿ ಭೇಟಿ: ಜಿಲ್ಲೆಯ ಮೂರು ಠಾಣಾ ವ್ಯಾಪ್ತಿ ಶಾಲೆಗಳಿಗೆ ರಜೆ ಘೋಷಣೆ

ಹೊಸ ದಿಗಂತ ವರದಿ, ಮಂಗಳೂರು: ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡುವ ಕಾರಣದಿಂದ ಜಿಲ್ಲೆಯ ಮೂರು ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಉಡುಪಿ ನಗರ ಠಾಣೆ, ಮಲ್ಪೆ ಹಾಗೂ...

ಶಬರಿಮಲೆ ಭೇಟಿ ನೀಡುವ ಭಕ್ತರಿಗೆ ಗುಡ್ ನ್ಯೂಸ್: ಇನ್ಮುಂದೆ ಸವಿಯಲು ಸಿಗಲಿದೆ ‘ಕೇರಳ ಸದ್ಯ’!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಶೀಘ್ರದಲ್ಲೇ "ಕೇರಳ ಸದ್ಯ"ವನ್ನು ಸವಿಯಬಹುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಮಂಗಳವಾರ ತಿಳಿಸಿದೆ. ಬೆಟ್ಟದ ದೇವಾಲಯದಲ್ಲಿ ಅನ್ನದಾನದ ಭಾಗವಾಗಿ ಇಲ್ಲಿಯವರೆಗೂ...

ಸಿಎಂ ಬದಲಾವಣೆ ಪಕ್ಷದ ಆಂತರಿಕ ವಿಚಾರ: ಸಚಿವ ಶಿವಾನಂದ ಪಾಟೀಲ್

ಹೊಸ ದಿಗಂತ ವರದಿ, ವಿಜಯಪುರ: ಮುಖ್ಯಮಂತ್ರಿ ಬದಲಾವಣೆ ಪಕ್ಷದ ಆಂತರಿಕ ವಿಚಾರವಾಗಿದ್ದು, ಮಾಧ್ಯಮದರು ಸೋತ ಎಂಎಲ್ಎ ಗಳ ಅಭಿಪ್ರಾಯ ಕೇಳುವುದರಲ್ಲಿ ಅರ್ಥವೇನಿದೆ ಎಂದು ಜವಳಿ, ಸಕ್ಕರೆ, ಎಪಿಎಂಸಿ ಖಾತೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಮುಖ್ಯಮಂತ್ರಿ...

ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಪೊಲೀಸ್ ಅಧಿಕಾರಿ ಕುಟುಂಬಕ್ಕೆ 1 ಕೋಟಿ ರೂ. ನೆರವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದಲ್ಲಿ ಮಾವೋವಾದಿಗಳೊಂದಿಗಿನ ಭೀಕರ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ರಾಜ್ಯ ಪೊಲೀಸ್ ಅಧಿಕಾರಿ, ಇನ್ಸ್‌ಪೆಕ್ಟರ್ ಆಶಿಶ್ ಶರ್ಮಾ ಅವರ ಕುಟುಂಬಕ್ಕೆ : ಮಧ್ಯಪ್ರದೇಶ ಸರ್ಕಾರ ಮಂಗಳವಾರ 1 ಕೋಟಿ ರೂ...

ಚೆಂಡೆ ಮದ್ದಳೆ ಸದ್ದಿಗೂ ಅಂಜದೆ ದೇವಿಯ ಶಿರದಲ್ಲಿ ಪವಡಿಸಿದ ಹಕ್ಕಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಒಂದೆಡೆ ಚೆಂಡೆ, ಮದ್ದಳೆ ಜೊತೆ ಮುಮ್ಮೇಳದ ಅಬ್ಬರ, ಮತ್ತೊಂದೆಡೆ ರಂಗಸ್ಥಳದಲ್ಲಿ ಚಂಡ ಮುಂಡ, ರಕ್ತಬೀಜ ಶುಂಭರ ಅರ್ಭಟ, ಪಕ್ಕದ ‘ಕದಂಬವನ’ದ ತೂಗುಯ್ಯಾಲೆಯಲ್ಲಿ ಪವಡಿಸಿದ ಶ್ರೀದೇವಿ… ಬಿ.ಸಿ. ರೋಡ್ ಮೊಡಂಕಾಪು...

SHOCKING | ಕಾರು ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾರು ಅಪಘಾತದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ,ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಇಂದು ವಿಜಯಪುರದಿಂದ ಕಲಬುರಗಿಗೆ...

ರಾಮ ಮಂದಿರದ ನಿರ್ಮಾಣಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಇಂದು ಶಾಂತಿ ಸಿಕ್ಕಿರಬಹುದು: ಮೋಹನ್ ಭಾಗವತ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಮ ಮಂದಿರದ ನಿರ್ಮಾಣಕ್ಕಾಗಿ ಅನೇಕ ಜನರು ತ್ಯಾಗ ಮಾಡಿದರು. ಇಂದು ಅವರ ಆತ್ಮಗಳಿಗೆ ಶಾಂತಿ ಸಿಕ್ಕಿರಬಹುದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್...

ನಾಯಿ ಕಚ್ಚಿದರೆ ದೊಡ್ಡ ವಿಷಯ ಮಾಡುವ ಅವಶ್ಯಕತೆ ಇಲ್ಲ: ನಟಿ ನಿವೇತಾ ಮಾತು ವೈರಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೀದಿ ನಾಯಿಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಈ ಸಂದರ್ಭ ನಟಿ ನಿವೇತಾ ಪೇತುರಾಜ್ ಅವರು ನೀಡಿರುವ ಒಂದು ಹೇಳಿಕೆಯಿಂದ ವಿವಾದ ಸೃಷ್ಟಿ ಆಗಿದೆ. ತಮಿಳು...

ಡಿ. 8ರಿಂದ ಬೆಳಗಾವಿ ಅಧಿವೇಶನ: ನಿಯಮ ಪ್ರಕಾರ ವಿಷಯ ಎತ್ತಿದರೆ ಮಾತನಾಡಲು ಅವಕಾಶ ಎಂದ ಸ್ಪೀಕರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿಯಲ್ಲಿ ಡಿ. 8 ರಿಂದ 19 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ನಿಯಮ ಪ್ರಕಾರ ವಿಷಯ ಎತ್ತಿದರೆ ಮಾತನಾಡಲು ಅವಕಾಶ ನೀಡಲಾಗುತ್ತದೆ. ಅಧಿವೇಶನದಲ್ಲಿ ಭಾಗವಹಿಸುವ ಎಲ್ಲಾ ಶಾಸಕರಿಗೆ...

ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡ ಅಂಧ ಮಹಿಳಾ ತಂಡ: ಕರ್ನಾಟಕದವರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದ ಅಂಧ ಮಹಿಳೆಯರ ಕ್ರಿಕೆಟ್ ತಂಡ ಚೊಚ್ಚಲ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಹಿನ್ನೆಲೆ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಮಂಗಳವಾರ ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ...