27.2 C
Mangalore
Tuesday, November 17, 2026
27.2 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕನ್ನೇರಿ ಸ್ವಾಮೀಜಿಗೆ ಧಾರವಾಡ ಪ್ರವೇಶ ನಿರಾಕರಣೆ ಆದೇಶಕ್ಕೆ ತಡೆ: ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್ ಪೀಠ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕನ್ಹೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಧಿಕಾರಿಗಳು ಹೇರಿದ್ದ ನಿರ್ಬಂಧ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ತಡೆ ನೀಡಿದೆ. ಧಾರವಾಡ ಪ್ರವೇಶ ನಿರ್ಬಂಧ...

ಸ್ಮೃತಿ ಮಂಧನಾ ಮದುವೆ ಮುಂದೂಡಲು ಅಸಲಿ ಕಾರಣ ಬೇರೇನೇ? ಲೀಕ್ ಆಯ್ತು ಆ ಸೀಕ್ರೇಟ್ ಚಾಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ವಿವಾಹ ನವೆಂಬರ್ 23 ರಂದು ನಿಗದಿಯಾಗಿತ್ತು. ಆದರೆ ಸ್ಮೃತಿ...

ಪತಿ ವಿರುದ್ಧ ಕೇಸ್ ದಾಖಲಿಸಿದ ಬಾಲಿವುಡ್ ನಟಿ: 50 ಕೋಟಿ ಪರಿಹಾರಕ್ಕೆ ಡಿಮ್ಯಾಂಡ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಸೆಲಿನಾ ಜೇಟ್ಲಿ ಕೌಟುಂಬಿಕ ದೌರ್ಜನ್ಯ ಅಡಿಯಲ್ಲಿ ಪತಿ ವಿರುದ್ಧ ದೂರು ದಾಖಲಿಸಿ 50 ಕೋಟಿ ರೂ. ಪರಿಹಾರ ಕೋರಿದ್ದಾರೆ. ಆಸ್ಟ್ರಿಯಾ ದೇಶದ ಉದ್ಯಮಿ ಪೀಟರ್ ಹಾಗ್...

ಭಾರತದ ಗಡಿಯೊಳಗೆ ಅನುಮಾನಾಸ್ಪದ ಓಡಾಟ: ಚೀನಾ ಪ್ರಜೆ ಅರೆಸ್ಟ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದ ಗಡಿಯೊಳಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಚೀನಾ ಪ್ರಜೆಯೊಬ್ಬ ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಸೈನಿಕರ ಬಲೆಗೆ ಬಿದ್ದಿದ್ದಾನೆ. ಈತ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಭಾರತ-ನೇಪಾಳ ಗಡಿಯಲ್ಲಿರುವ ರುಪೈದಿಹಾ...

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಟ್ ಬುಲ್ ನಾಯಿಯ ಅಟ್ಯಾಕ್ !

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮನೆ ಹೊರಗೆ ಆಟವಾಡುತ್ತಿದ್ದ ಬಾಲಕನೊಬ್ಬನ ಮೇಲೆ ಏಕಾಏಕಿ ಪಿಟ್ ಬುಲ್ ನಾಯಿಯೊಂದು ದಾಳಿ ಮಾಡಿದ್ದ ಘಟನೆ ದೆಹಲಿಯ ಪ್ರೇಮ್ ನಗರ ಪ್ರದೇಶದಲ್ಲಿ ನಡೆದಿದೆ. ನಾಯಿ ದಾಳಿ ಮಾಡಿದ್ದ...

ನಮಗೆ ತಾತ್ಕಾಲಿಕ ಮುಖ್ಯಮಂತ್ರಿ ಬೇಡ, ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸುವವರು ಬೇಕು: ಬಿ.ವೈ.ವಿಜಯೇಂದ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಮಗೆ ತಾತ್ಕಾಲಿಕ ಮುಖ್ಯಮಂತ್ರಿಗಳು ಬೇಡ, ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ರೈತ ವಿರೋಧಿ ಕಾಂಗ್ರೆಸ್...

ಕೆಬಿಜೆಎನ್ ಎಲ್ ಮುಖ್ಯ ಇಂಜನೀಯರ್ ಮನೆ, ಕಚೇರಿ ಮೇಲೆ ಲೋಕಾ ದಾಳಿ

ಹೊಸ ದಿಗಂತ ವರದಿ, ಯಾದಗಿರಿ: ಶಹಾಪುರ ತಾಲೂಜಿನ ಭೀಮರಾಯನ ಗುಡಿಯ ಕೆಬಿಜೆಎನ್ ಎಲ್ ಮುಖ್ಯ ಇಂಜನೀಯರ್ ಪ್ರೇಮ್ ಸಿಂಗ್ ರಿಕುಸಿಂಗ್ ರಾಠೋಡ್ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತರಿಂದ ಮಂಗಳವಾರ ದಿಢೀರ್ ದಾಳಿ...

ಅಯೋಧ್ಯೆ ಪ್ರಾಚೀನತೆ ಜೊತೆಗೆ ಆಧುನಿಕತೆಯ ಸಂಗಮ: ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆ ಭಾರತದ ಸಾಂಸ್ಕೃತಿಕ ಕೇಂದ್ರ. ಅಯೋಧ್ಯೆ ವಿಕಸಿತ ಭಾರತದ ಪ್ರಭಾರಿಯಾಗಲಿದೆ. ಪ್ರಾಚೀನತೆ ಜೊತೆಗೆ ಆಧುನಿಕತೆಯ ಸಂಗಮ ಅಯೋಧ್ಯೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಯೋಧ್ಯೆ ರಾಮ ಮಂದಿರದಲ್ಲಿ ಧರ್ಮ...

ಕೆನಡಾದಲ್ಲಿ ಮತ್ತೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ಕಿರಿಕ್: ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೆನಡಾದ ಒಟ್ಟಾವಾದಲ್ಲಿ ಖಲಿಸ್ತಾನ್ ಪರ ಪ್ರತ್ಯೇಕತಾವಾದಿಗಳು ಆಯೋಜಿಸಿದ್ದ 'ಖಲಿಸ್ತಾನ್ ರೆಫರೆಂಡಂ' ಕಾರ್ಯಕ್ರಮದಲ್ಲಿ ಭಾರತದ ಧ್ವಜವನ್ನು ಕೆಳಗಿಳಿಸಿ ಅವಮಾನ ಮಾಡಿದ ಘಟನೆ ನಡೆದಿದೆ. ಭಾರತ UAPA ಕಾಯ್ದೆಯಡಿ ನಿಷೇಧಿಸಿಸಲ್ಪಟ್ಟ ಸಿಖ್ಸ್ ಫಾರ್...

ಗಾಯಕ ಜುಬೀನ್ ಗಾರ್ಗ್ ಸಾವು ಆಕಸ್ಮಿಕವಲ್ಲ, ಕೊಲೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸ್ಫೋಟಕ ಹೇಳಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಿಂಗಾಪುರಕ್ಕೆ ತೆರಳಿದ್ದ ಜುಬೀನ್ ಗಾರ್ಗ್ ಅವರು ಸೆ.19ರಂದು ಸ್ಕೂಬಾ ಡೈವಿಂಗ್ ವೇಳೆ ಸಾವನ್ನಪ್ಪಿದ್ದು, ಇದೀಗ ಜುಬೀನ್ ಗಾರ್ಗ್ ಸಾವು ಆಕಸ್ಮಿಕವಲ್ಲ, ಇದೊಂದು ಕೊಲೆ ಎಂದು ಅಸ್ಸಾಂ ಸಿಎಂ ಹಿಮಂತ...

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಸಖತ್ ಡಿಮ್ಯಾಂಡ್: ಈ 3 ದೇಶದಲ್ಲೂ ಪಸರಿಸಿದ ತುಪ್ಪದ ಘಮ ಘಮ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ನಂದಿನಿ ತುಪ್ಪಕ್ಕೆ ಭಾರತದಲ್ಲಿ ಅತೀ ಹೆಚ್ಚು ಬೇಡಿಕೆ ಇದ್ದು, ಇದರ ಜೊತೆ ಜೊತೆ ವಿದೇಶದಲ್ಲೂ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಆಸ್ಟ್ರೇಲಿಯಾ, ಅಮೆರಿಕ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ...

ಬಾಹ್ಯಾಕಾಶದಲ್ಲಿನ ಅನುಭವ ಸಂಪೂರ್ಣ ವಿಭಿನ್ನ: ವಿದ್ಯಾರ್ಥಿಗಳ ಜತೆ ಮನದಾಳ ತೆರೆದಿಟ್ಟ ಗಗನಯಾನಿ ಶುಭಾಂಶು ಶುಕ್ಲಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ನೆಹರು ತಾರಾಲಯದಲ್ಲಿ ಗಗನಯಾನಿ ಶುಭಾಂಶು ಶುಕ್ಲಾ ಜೊತೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ನಡೆಯಿತು. ಈ ವೇಳೆ ಮಕ್ಕಳ ಕುತೂಹಲ ಭರಿತ ಪ್ರಶ್ನೆಗಳಿಗೆ ಉತ್ತರಿಸಿದ ಶುಕ್ಲಾ, ಬಾಹ್ಯಾಕಾಶದ ತಮ್ಮ ಅನುಭವವನ್ನು...