ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ನೌಕಾನೆಲೆಯಲ್ಲಿ ಇಂದು ಭಾರತೀಯ ನೌಕಾಪಡೆಯ ಶಕ್ತಿಗೊಳಿಸುವತ್ತ ಮಹತ್ವದ ಹೆಜ್ಜೆಯೊಂದು ಇಡಲಾಗಿದೆ. ದೇಶದ ಕರಾವಳಿ ಭದ್ರತೆ ಹೆಚ್ಚಿಸುವ ಉದ್ದೇಶದೊಂದಿಗೆ, ಜಲಾಂತರ್ಗಾಮಿ ವಿರೋಧಿ ‘ವಾರ್ಫೇರ್ ಶಾಲೋ ವಾಟರ್ ಕ್ರಾಫ್ಟ್’ (ASW–SWC) ಸರಣಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಬರ್ ಗುಲಾಮಗಿರಿ ಮಾಡಲು ಥೈಲ್ಯಾಂಡ್ ಮೂಲಕ ಮ್ಯಾನ್ಮಾರ್ಗೆ ಜನರನ್ನು ಮೋಸದಿಂದ ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಉತ್ತರಾಖಂಡ ವಿಶೇಷ ಕಾರ್ಯಪಡೆ (ಎಸ್ಟಿಎಫ್) ತಿಳಿಸಿದೆ.
ಎಸ್ಟಿಎಫ್ ಪ್ರಕಾರ, ಇತ್ತೀಚೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ–ಸೌತ್ ಆಫ್ರಿಕಾ ಟೆಸ್ಟ್ ಸರಣಿ ಮುಕ್ತಾಯವಾದ ಕೆಲವೇ ದಿನಗಳಲ್ಲಿ, ನವೆಂಬರ್ 30ರಿಂದ ಆರಂಭವಾಗಲಿರುವ ಏಕದಿನ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಕೆಎಲ್ ರಾಹುಲ್ ನಾಯಕತ್ವ ವಹಿಸಿರುವ ಈ ಹೊಸ ಒಡಿಐ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿ 20 ಮತ್ತು ಐಬಿಎಸ್ಎ ಸಭೆಗಳಿಗಾಗಿ ದಕ್ಷಿಣ ಆಫ್ರಿಕಾಕ್ಕೆ ಮೂರು ದಿನಗಳ ಭೇಟಿಯ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭಾರತಕ್ಕೆ ಮರಳಿದ್ದಾರೆ.
ಜಿ20 ನಾಯಕರ ಶೃಂಗಸಭೆಯಲ್ಲಿ, ಮೋದಿ ಕೃತಕ ಬುದ್ಧಿಮತ್ತೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಡಗು ಜಿಲ್ಲೆಯ ವಿರಾಜಪೇಟೆಯ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ‘ಮೆಮೋರಿಯಲ್ ಫುಟ್ಬಾಲ್ ಕಪ್’ ಪಂದ್ಯಾವಳಿ ಕ್ಷಣಾರ್ಧದಲ್ಲೇ ರಣರಂಗವಾಗಿ ಬದಲಾಗಿದ್ದು, ಕ್ರೀಡಾಮನೋಭಾವ ಮೆರೆಯಬೇಕಿದ್ದ ಮೈದಾನದಲ್ಲಿ ಗಲಾಟೆ ಸೃಷ್ಟಿಯಾಗಿದೆ.
ಕಡಂಗ ಮತ್ತು ಸುಂಟಿಕೊಪ್ಪ ತಂಡಗಳ...
ಹೊಸದಿಗಂತ ಮಡಿಕೇರಿ:
ಗೋಣಿಕೊಪ್ಪದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗೋಣಿಕೊಪ್ಪಲು-ವಿರಾಜಪೇಟೆ ಮುಖ್ಯ ರಸ್ತೆಯ ಕೈಕೇರಿ ಸಮೀಪ ಈ ದುರ್ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮಾರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಗುಂಟೂರು ಮೂಲದ ಮಹಿಳಾ ವೈದ್ಯೆ ಅಮೆರಿಕದ ವೀಸಾ ಸಿಗದೇ ಮನೋವೈಕಲ್ಯಕ್ಕೆ ಒಳಗಾಗಿ ಹೈದರಾಬಾದ್ನಲ್ಲಿರುವ ತಮ್ಮ ಫ್ಲಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ.
38 ವರ್ಷದ ರೋಹಿಣಿ ಎಂದು ಗುರುತಿಸಲಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಹದಗೆಡುತ್ತಿರುವ ವಾಯುಗುಣಮಟ್ಟ ಜನರನ್ನು ಬೀದಿಗಿಳಿಸಿದೆ. ಉಸಿರಾಡಲು ಕಷ್ಟವಾಗುವ ಮಟ್ಟಕ್ಕೆ ಮಾಲಿನ್ಯ ಏರಿಳಿತ ಕಂಡಿರುವ ಹಿನ್ನೆಲೆಯಲ್ಲಿ ಆಕ್ರೋಶಿತ ನಾಗರಿಕರು ಇಂಡಿಯಾ ಗೇಟ್ ಎದುರು ಪ್ರತಿಭಟನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆಯ ಪ್ರಕರಣ ದಾಖಲಾಗಿದೆ. ನವೆಂಬರ್ 21ರಂದು ವಿಮಾನ ಆಗಮನ ವಿಭಾಗದಲ್ಲಿ ಬಾಂಬ್ ಇಡಲಾಗಿದೆ ಎಂಬ ಮಾಹಿತಿ ಕಸ್ಟಮರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು ರಾಜಕೀಯ ಮತ್ತು ಅಭಿವೃದ್ಧಿ ಚಟುವಟಿಕೆಗಳು ಗರಿಗೆದರುತ್ತಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಶಿಡ್ಲಘಟ್ಟಕ್ಕೆ ಆಗಮಿಸಲು ಸಿದ್ಧರಾಗಿದ್ದು, ಜೆಡಿಎಸ್ ಶಾಸಕ ರವಿಕುಮಾರ್ ಕ್ಷೇತ್ರದಲ್ಲೇ ಕಾಂಗ್ರೆಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಕನ್ನಡ ಸೀಸನ್ 12 ಈಗ 50 ದಿನಗಳನ್ನು ದಾಟಿದೆ ಮತ್ತು ಆಟ ದಿನದಿಂದ ದಿನಕ್ಕೆ ಕಠಿಣವಾಗುತ್ತಿರುವ ನಡುವೆ ಮನೆಯ ವಾತಾವರಣ ಮತ್ತಷ್ಟು ತೀವ್ರತೆಯನ್ನು ಪಡೆದುಕೊಂಡಿದೆ. ಈ ನಡುವೆ...
ರಾಜ್ಯದಲ್ಲಿನ ಹವಾಮಾನದ ಪರಿಸ್ಥಿತಿಯು ಈಗ ವಿಭಿನ್ನ ಚಿತ್ರಣವನ್ನು ನೀಡುತ್ತಿದೆ. ಉತ್ತರ ಒಳನಾಡು ಸಂಪೂರ್ಣವಾಗಿ ಒಣ ಹವೆಯ ವಾತಾವರಣದಲ್ಲಿರಲಿದ್ದು, ಆದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು...