27.2 C
Mangalore
Tuesday, November 17, 2026
27.2 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಶಾಲೆ ಪಕ್ಕದಲ್ಲೇ ಸ್ಫೋಟಕಗಳ ರಾಶಿ: ಬೆಚ್ಚಿಬಿದ್ದ ಅಲ್ಮೋರಾ ಗ್ರಾಮಸ್ಥರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ದಬಾರಾ ಗ್ರಾಮದಲ್ಲಿ ಶಾಲೆಯ ಸಮೀಪವೇ ಅಪಾರ ಪ್ರಮಾಣದ ಸ್ಫೋಟಕ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಭಾರಿ ಆತಂಕ ಮೂಡಿಸಿದೆ. ಪೊದೆಯೊಂದರಲ್ಲಿ ಅನುಮಾನಾಸ್ಪದ ಪ್ಯಾಕೆಟ್‌ಗಳನ್ನು ಗಮನಿಸಿದ ಶಾಲೆಯ ಪ್ರಾಂಶುಪಾಲರು ತಕ್ಷಣ...

Tejas Crash | ತೇಜಸ್ ಪೈಲಟ್‌ನ ಕೊನೆಯ ಕ್ಷಣ: WL ಟಾನ್ ಏವಿಯೇಷನ್ ಹಂಚಿದ ದೃಶ್ಯದಲ್ಲೇನಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬೈ ಏರ್‌ ಶೋ ವೇಳೆ ಅಪಘಾತಕ್ಕೀಡಾದ ಭಾರತೀಯ ವಾಯುಪಡೆಯ ತೇಜಸ್ ಯುದ್ಧವಿಮಾನ ದುರಂತದ ಹೊಸ ವಿವರಗಳು ಬೆಳಕಿಗೆ ಬಂದಿವೆ. ಹೊಸದಾಗಿ ಹೊರಬಂದ ವೀಡಿಯೊದಲ್ಲಿ ವಿಂಗ್ ಕಮಾಂಡರ್ ನಮಾಂಶ್ ಸಯಾಲ್ ಅವರು...

ಒಂದೇ ಕುಟುಂಬದ ಮೂವರ ದುರಂತ ಅಂತ್ಯ: ತನಿಖೆಗೆ ಬಂದಿದ್ದ ಪೊಲೀಸರಿಗೆ ಕಾದಿತ್ತು ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್‌ನ ಅಂಬರ್‌ಪೇಟೆ ಪ್ರದೇಶದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದ್ದು, ಕುಟುಂಬದೊಳಗಿನ ಆರ್ಥಿಕ ಒತ್ತಡ, ಮನೋವೈಕಲ್ಯ ಮತ್ತು ಇತ್ತೀಚಿನ ಕುಟುಂಬ ದುರಂತ ಎಲ್ಲಾ...

India vs South Africa: ಗಿಲ್ ಹೊರಗುಳಿದ ಬೆನ್ನಲ್ಲೇ ಟೀಮ್ ಇಂಡಿಯಾಗೆ ಕ್ಯಾಪ್ಟನ್ಸಿ ಪ್ರಶ್ನೆ! ಮುಂದಿನ ನಾಯಕ ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡ ತಕ್ಷಣವೇ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿ ಹೊಸ ನಾಯಕತ್ವ ಚರ್ಚೆಗೆ ಕಾರಣವಾಗಿದೆ. ನವೆಂಬರ್ 30ರಿಂದ ಆರಂಭವಾಗುವ...

ಬಿಗ್‌ಬಾಸ್ ಮನೆಯಲ್ಲಿ ‘Women card’ ವಿವಾದ: ಅಶ್ವಿನಿಗೆ ಸುದೀಪ್‌ ಖಡಕ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಗ್‌ಬಾಸ್ ಮನೆಯ ಇತ್ತೀಚಿನ ಎಪಿಸೋಡ್‌ನಲ್ಲಿ ಸ್ಪರ್ಧಿ ಅಶ್ವಿನಿ ಅವರ ವರ್ತನೆ ಹೊಸ ಚರ್ಚೆಗೆ ಕಾರಣವಾಗಿದೆ. ನಟಿ ಹಾಗೂ ಕನ್ನಡ ಪರ ಹೋರಾಟಗಾರ್ತಿಯಾಗಿ ಪರಿಚಿತರಾದ ಅಶ್ವಿನಿ, ಮನೆಯೊಳಗೆ ಸಹ ಆಗಾಗ ಮಹಿಳೆಯರ...

ಬೆಂಗಳೂರಲ್ಲಿ 7.11 ಕೋಟಿ ದರೋಡೆ ಮಾಡಿದ್ಯಾಕೆ? ಸಾಲದ ಸುಳಿಯಲ್ಲಿ ಬಿದ್ದ ಗ್ಯಾಂಗ್‌ನ ಅಸಲಿ ಕಥೆ ಬಹಿರಂಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರ್‌ಬಿಐ ಅಧಿಕಾರಿಗಳಂತೆ ವೇಷಧರಿಸಿ ಎಟಿಎಂಗೆ ಹಣ ತುಂಬಲು ತೆರಳುತ್ತಿದ್ದ ಸಿಎಂಎಸ್ ಕ್ಯಾಶ್ ವ್ಯಾನ್‌ನ್ನು ಹಾಡಹಗಲೇ ತಡೆದು 7.11 ಕೋಟಿ ರೂ. ದೋಚಿದ ದರೋಡೆಕೋರರ ನಿಜವಾದ ಕಥೆ ಇದೀಗ ಬೆಳಕಿಗೆ ಬಂದಿದೆ....

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಣಿಪುರದ ಭದ್ರತಾ ಪಡೆಗಳು ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಬಂಧಿಸಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಶನಿವಾರ ಕಕ್ಚಿಂಗ್ ಜಿಲ್ಲೆಯ ಚೆಕ್‌ಪೋಸ್ಟ್‌ನಿಂದ ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿಯ ಸಕ್ರಿಯ...

ಭೂಸ್ವಾಧೀನ ಪ್ರಕರಣಗಳಲ್ಲಿ ಗಂಭೀರ ಕರ್ತವ್ಯ ಲೋಪ, SIT ತನಿಖೆಗೆ ಡಿಕೆಶಿ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನೀರಾವರಿ ಇಲಾಖೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಸಂಬಂಧಿತ ಕೋರ್ಟ್‌ ಪ್ರಕರಣಗಳಲ್ಲಿ ಕಂಡುಬಂದ ಗಂಭೀರ ಅನಿಯಮಿತತೆಗಳನ್ನು ಪರಿಶೀಲಿಸಲು ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಲು ಸರ್ಕಾರ ಮುಂದಾಗಿದೆ. ಅಧಿಕಾರಿಗಳ...

ಮಸೀದಿ ಉತ್ಖನನದ ವೇಳೆ ಸಿಕ್ಕಿತು ರಾಮ–ಸೀತಾ ವಿಗ್ರಹ: ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಪಾಪೆಟ್ ಗ್ರಾಮದಲ್ಲಿ ಮಸೀದಿಯೊಂದರ ಉತ್ಖನನ ಕೆಲಸ ನಡೆಯುತ್ತಿದ್ದ ವೇಳೆ ರಾಮ ಮತ್ತು ಸೀತೆಯ ವಿಗ್ರಹಗಳು ಪತ್ತೆಯಾಗಿವೆ. ವಿಗ್ರಹಗಳ ಪತ್ತೆ ಸ್ಥಳೀಯರಲ್ಲಿ ಸಂಚಲನ ಮೂಡಿಸಿದ್ದು, ಹಿಂದು ಸಮುದಾಯದ...

ದೆಹಲಿಯ ಸ್ಫೋಟದ ಹಿಂದೆ ಪಾಕಿಸ್ತಾನದ ಕೈವಾಡ: ಸಿಎಂ ಫಡ್ನವೀಸ್ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟದ ಹಿಂದೆ ಪಾಕಿಸ್ತಾನವೇ ಇದೆ ಎಂಬ ಗಂಭೀರ ಆರೋಪವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಡಿದ್ದಾರೆ. ನೇರ ಯುದ್ಧದಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಿಲ್ಲದ ಕಾರಣ,...

ನಮ್ಮ ಮೇಲೆ ದಾಳಿ ಮಾಡೋಕೆ ಭಯವಾಗಬೇಕು: ಹೀಗ್ಯಾಕಂದ್ರು ಕಿಂಗ್ ಖಾನ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನಲ್ಲಿ ನಡೆದ ‘ಗ್ಲೋಬಲ್ ಪೀಸ್ ಆನರ್ಸ್ 2025’ ಕಾರ್ಯಕ್ರಮದಲ್ಲಿ ನಟ ಶಾರುಖ್ ಖಾನ್ ಮನಮುಟ್ಟುವ ಭಾಷಣ ಮಾಡಿ ಪ್ರೇಕ್ಷಕರ ಕಡೆಯಿಂದ ಭಾರಿ ಮೆಚ್ಚುಗೆ ಪಡೆದಿದ್ದಾರೆ. ನವೆಂಬರ್ 22ರಂದು ನಡೆದ ಈ...

ಆ್ಯಶಸ್ ನಲ್ಲಿ ಮಿಚೆಲ್ ಸ್ಟಾರ್ಕ್ ಅಬ್ಬರ: ಪರ್ತ್ ಟೆಸ್ಟ್‌ನಲ್ಲಿ ದಾಖಲೆಗಳ ಸುರಿಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರ್ತ್‌ನ ಆಪ್ಟಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ–ಇಂಗ್ಲೆಂಡ್ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಅದ್ಭುತ ಬೌಲಿಂಗ್ ಶೈಲಿಯಿಂದ ಕ್ರೀಡಾಪ್ರಿಯರ ಗಮನ ಸೆಳೆದಿದ್ದಾರೆ. ಎರಡು ಇನ್ನಿಂಗ್ಸ್‌ಗಳನ್ನು...