27.5 C
Mangalore
Tuesday, November 17, 2026
27.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

POWER CUT | ಇಂದು ನಗರದ ಈ ಎಲ್ಲಾ ಏರಿಯಾಗಳಲ್ಲಿ ಇರಲ್ಲ ಕರೆಂಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ನಗರದಲ್ಲಿ ಇಂದು ಕರೆಂಟ್​​ ಸಮಸ್ಯೆ ಎದುರಾಗಲಿದೆ ಎಂದು ಬೆಸ್ಕಾಂ ಕೇಂದ್ರ ಕಚೇರಿ ಅಧಿಕೃತ ಮಾಹಿತಿ ಹೊರಡಿಸಿದೆ. ನಗರದ ಉತ್ತರ ಭಾಗದ ಹಲವಾರು ಪ್ರಮುಖ ಪ್ರದೇಶಗಳಲ್ಲಿ ಇಂದು ಬೆಳಗ್ಗೆ...

Read It | ಪ್ರಪಂಚದ 5 ಅತ್ಯಂತ ವಿಷಕಾರಿ ಹಾವು ಯಾವುದು ಗೊತ್ತಾ?

ಹಾವುಗಳನ್ನು ಕಂಡರೆ ಸಾಮಾನ್ಯವಾಗಿ ಜನರು ಹೆದರುತ್ತಾರೆ, ಆದರೆ ಪ್ರಪಂಚದಲ್ಲಿ ಕೆಲವು ಹಾವುಗಳ ವಿಷ ಮಾನವರ ಬದುಕು–ಸಾವು ಪ್ರಶ್ನೆಯಾಗುವಷ್ಟು ಭಯಾನಕವಾಗಿರುತ್ತದೆ. ವಿಜ್ಞಾನಿಗಳು ಮತ್ತು ವನ್ಯಜೀವಿ ತಜ್ಞರ ಪ್ರಕಾರ, ಕೆಲವು ಹಾವುಗಳ ವಿಷದ ತೀಕ್ಷ್ಣತೆ ಮನುಷ್ಯನ...

Viral | ಎಸಿ ಕೋಚ್‌ನಲ್ಲಿ ಮ್ಯಾಗಿ ಮಾಡಿದ ಮಹಿಳೆ! ರೈಲ್ವೆ ಇಲಾಖೆ ಕೊಟ್ಟಿತು ಖಡಕ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ–ಮಹಾರಾಷ್ಟ್ರದಲ್ಲಿ ನಡೆದ ವಿಚಿತ್ರ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾರತೀಯ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‌ನಲ್ಲೇ ಮಹಿಳೆಯೊಬ್ಬರು ಪವರ್ ಸಾಕೆಟ್‌ಗೆ ಎಲೆಕ್ಟ್ರಿಕ್ ಕೆಟಲ್ ಪ್ಲಗ್ ಮಾಡಿ ಮ್ಯಾಗಿ...

SHOCKING | ಹೋಮ್ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಬಾಲಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:ಹೋಮ್‌ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ನಡೆದಿದೆ.ಮೃತ ಬಾಲಕನನ್ನು ಭಟ್ಕಳದ ಮೌಲವಿ ಶಾಹಿದುಲ್ಲಾಹ ಎಂಬವರ ಪುತ್ರ ಮೊಹಮ್ಮದ್ ಮುಸ್ತಾಕೀಮ್...

ದುಬೈ ಏರ್ ಶೋದಲ್ಲಿ ತೇಜಸ್ ಯುದ್ಧ ವಿಮಾನ ಪತನ: ಮೃತಪಟ್ಟ ಈ ವಿಂಗ್ ಕಮಾಂಡರ್ ಯಾರು? 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದುಬೈ ವಾಯು ಪ್ರದರ್ಶನದ ಸಂದರ್ಭದಲ್ಲಿ ತೇಜಸ್ ಲಘು ಯುದ್ಧ ವಿಮಾನ ಪತನಗೊಂಡು ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸಯಾಲ್ ಹುತಾತ್ಮರಾಗಿದ್ದಾರೆ. ವಿಂಗ್ ಕಮಾಂಡರ್ ನಮಾಂಶ್ ಸಯಾಲ್ ಅವರು ಪತ್ನಿ,...

Relationship | ಈ ಅಭ್ಯಾಸಗಳು ನಿಮ್ಮಲ್ಲಿದ್ರೆ ಇವತ್ತೇ ಬಿಟ್ಟುಬಿಡಿ: ಹುಡುಗಿಯರಿಗೆ ಒಂದು ಚೂರು ಇಷ್ಟವಾಗೋಲ್ಲ

ಸಂಬಂಧ ಎನ್ನುವುದು ಕೇವಲ ಪ್ರೀತಿ ಮತ್ತು ಆಕರ್ಷಣೆ ಮಾತ್ರವಲ್ಲ, ಇಬ್ಬರ ನಡವಳಿಕೆಗಳ ಸಮತೋಲನ ಕೂಡ ಪ್ರಮುಖ. ಹುಡುಗಿಯರು ತಮ್ಮ ಸಂಗಾತಿಯಲ್ಲಿ ಬುದ್ಧಿವಂತಿಕೆ, ಜವಾಬ್ದಾರಿತನ ಮತ್ತು ಕಾಳಜಿಯನ್ನು ಬಯಸಿದರೂ, ಕೆಲವು ಹುಡುಗರ ವರ್ತನೆಗಳು ಅವರಿಗೆ...

T20 World Cup 2026 | ಭಾರತ–ಶ್ರೀಲಂಕಾ ಆತಿಥ್ಯದಲ್ಲಿ ಸಜ್ಜಾಗುತ್ತಿದೆ ಮಹಾ ಕ್ರಿಕೆಟ್ ಸಂಗ್ರಾಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ ವರ್ಷ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಭಾರತ ಮತ್ತು ಶ್ರೀಲಂಕಾ ದೇಶಗಳು ಆತಿಥ್ಯ ವಹಿಸಲು ಸಕಲ ಸಿದ್ಧತೆಗಳನ್ನು ಆರಂಭಿಸಿವೆ. ಫೆಬ್ರವರಿ 7 ರಿಂದ ಮಾರ್ಚ್ 8ರವರೆಗೆ ನಡೆಯಲಿರುವ...

ಥಾಣೆಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, ಫ್ಲೈಓವರ್​ನಿಂದ ಕೆಳಗೆ ಬಿದ್ದ ವ್ಯಕ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಅಂಬರ್ನಾಥ್ ಫ್ಲೈಓವರ್ ಮೇಲೆ ಭೀಕರ ಅಪಘಾತವೊಂದು ಸಂಭವಿಸಿದೆ. ಟಾಟಾ ನೆಕ್ಸಾನ್ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹಲವಾರು ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ....

ಪಾಠ ಹೇಳೋ ಗುರುಗಳೇ ಹೀಗೆ ಮಾಡಿದ್ರೆ ಹೇಗೆ? ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಕ್ಕಿಂನ ಗ್ಯಾಲ್ಶಿಂಗ್‌ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 32 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ದೂರಿನ ಪ್ರಕಾರ, ಶಿಕ್ಷಕನು ಹೋಂ ವರ್ಕ್...

India vs South Africa | ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಫ್ರಿಕಾ: ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಮತ್ತು ನಿರ್ಣಾಯಕ ಟೆಸ್ಟ್ ಪಂದ್ಯ ಗುವಾಹಟಿಯ ಬರ್ಸಪಾರ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಭಾರತಕ್ಕೆ ಹೊಸ ನಾಯಕತ್ವ ಸಿಕ್ಕಿದ್ದು, ವಿಕೆಟ್ಕೀಪರ್–ಬ್ಯಾಟರ್ ರಿಷಭ್ ಪಂತ್ ಮೊದಲ...

ನಾನಂತೂ ಬರೋಬ್ಬರಿ 100 ವರ್ಷ ಬದುಕುತ್ತೇನೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನನಗೀಗ 78 ವರ್ಷ ತುಂಬಿ, 79ನೇ ವರ್ಷ ನಡೆದಿದೆ. ನಾನಂತೂ ಕನಿಷ್ಠ ನೂರು ವರ್ಷ ಬಾಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನಗೆ ಈಗ 79 ವರ್ಷ...

ನೈಜೀರಿಯಾದಲ್ಲಿ ಸಾಮೂಹಿಕ ಅಪಹರಣ: 215 ವಿದ್ಯಾರ್ಥಿಗಳು, 12 ಶಿಕ್ಷಕರ ಕಿಡ್ನ್ಯಾಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೈಜೀರಿಯಾದ ನೈಜರ್‌ ರಾಜ್ಯದ ಅಗ್ವಾರದ ಪಾಪಿರಿ ಸಮುದಾಯದಲ್ಲಿರುವ ಸೇಂಟ್ ಮೇರಿ ಕ್ಯಾಥೋಲಿಕ್ ಶಾಲೆಗೆ ಶುಕ್ರವಾರ ಮುಂಜಾನೆ ನುಗ್ಗಿದ ಬಂದೂಕುಧಾರಿಗಳು ಕನಿಷ್ಠ 215 ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿದ ಘಟನೆ...