ಇಂದಿನ ಯುವಜನತೆ ಜೀವನವನ್ನು ನೋಡೋ ದೃಷ್ಟಿ ಸಂಪೂರ್ಣ ಬದಲಾಗಿದೆ. ಹಿಂದೊಮ್ಮೆ ಗಂಡು–ಹೆಣ್ಣು ಒಂದೇ ಮನೆಯಲ್ಲಿ ವಾಸಿಸಲು ಮದುವೆ ಎನ್ನುವುದು ಮೊದಲ ಷರತ್ತು. ಆದರೆ ಇಂದಿನ ಟ್ರೆಂಡ್ ನೋಡಿದರೆ, ಲಿವ್–ಇನ್ ಸಂಬಂಧಗಳು ಕಾಲೇಜು ಓದುಗರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರ ಜೂನಿಯರ್ ಡೊನಾಲ್ಡ್ ಟ್ರಂಪ್ ನಿನ್ನೆ ಆಗ್ರಾದ ತಾಜ್ ಮಹಲ್‌ಗೆ ಭೇಟಿ ನೀಡಿದರು.
17 ನೇ ಶತಮಾನದ ಅದ್ಭುತವಾದ ತಾಜ್ ಮಹಲ್ ಪ್ರವಾಸದ ಸಮಯದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ನೆರೆಯ ರಾಜ್ಯಗಳಲ್ಲಿನ ಕಲ್ಲಿದ್ದಲು ಮಾಫಿಯಾ ವಿರುದ್ಧ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಶುಕ್ರವಾರ ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸಿದೆ.
ಬೆಳಿಗ್ಗೆ 6...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ. ವಸುಧೈವ ಕುಟುಂಬಕಂ ಮತ್ತು ಒಂದು ಭೂಮಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃತಕ ಬುದ್ಧಿಮತ್ತೆಯ (Artificial Intelligence) ದುರುಪಯೋಗ ದಿನೇದಿನೇ ಹೆಚ್ಚುತ್ತಿರುವ ಬಗ್ಗೆ ನಟಿ ಕೀರ್ತಿ ಸುರೇಶ್ ಧ್ವನಿ ಎತ್ತಿದ್ದಾರೆ. ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐ-ಮಾರ್ಫಿಂಗ್ ತಮಗೆ ಭಾರಿ ಮಾನಸಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನವೆಂಬರ್ 25ರಂದು ಅಂತರಿಕ್ಷ ಗಗನಯಾನಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ...
ತೂಕ ಇಳಿಸೋದಕ್ಕೆ ಯಾವ ಧಾನ್ಯ ಹೆಚ್ಚು ಉಪಕಾರಿಯೆಂಬ ಗೊಂದಲ ಬಹುತೇಕರಲ್ಲಿ ಇದೆ. ವಿಶೇಷವಾಗಿ ರಾಗಿ ಮತ್ತು ಗೋಧಿ ಇವೆರಡೂ ನಮ್ಮ ಊಟದ ಪ್ಲೇಟಿನ ಮುಖ್ಯ ಅಂಗ. ಆದರೆ ತೂಕ ಇಳಿಸಬೇಕೆಂದರೆ ಯಾವುದು ಹೆಚ್ಚು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರೆಜಿಲ್‌ನ ಬೆಲೇಮ್‌ನಲ್ಲಿ ನಡೆಯುತ್ತಿದ್ದ ಸಂಯುಕ್ತ ರಾಷ್ಟ್ರಗಳ COP30 ಹವಾಮಾನ ಶೃಂಗಸಭೆಯ ಮುಖ್ಯ ವೇದಿಕೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ವೇಳೆ ಸಾವಿರಾರು ಮಂದಿಯನ್ನು ತುರ್ತುವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಮುಂಜಾನೆ ಪಾಕಿಸ್ತಾನದ ಉತ್ತರ ಭಾಗದಲ್ಲಿ ಭಾರೀ ಭೂಕಂಪ ಸಂಭವಿಸಿದೆ. ಬೆಳಗಿನ ಜಾವ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಜನರನ್ನು ನಿದ್ರೆಯಿಂದಲೇ ಎಬ್ಬಿಸಿ ಮನೆಯಿಂದ ಹೊರಗೆ ಓಡಿಬರುವ ಹಾಗೇ ಮಾಡಿದೆ. ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಿಸಿದ ಈ ಭೂಕಂಪ ಸ್ಥಳೀಯ ಸಮಯ ಬೆಳಿಗ್ಗೆ 2:39ಕ್ಕೆ(ಭಾರತೀಯ ಸಮಯ 3:09) ಆರಂಭವಾಯಿತು ಎಂದು ಹೇಳಲಾಗಿದೆ. ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.ಪಾಕಿಸ್ತಾನದ ರಾಷ್ಟ್ರೀಯ ಭೂಕಂಪನ ಕೇಂದ್ರ (NCS) ಪ್ರಕಾರ, ಭೂಕಂಪದ ಕೇಂದ್ರಬಿಂದು ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯ ಸಮೀಪದ ಹಿಂದೂಕುಶ್ ಪರ್ವತ ಶ್ರೇಣಿಯಲ್ಲಿದ್ದು, ಭೂಮಿಯೊಳಗೆ 135 ಕಿ.ಮೀ. ಆಳದಲ್ಲಿತ್ತು.ಈ ಭೂಕಂಪ ಸಂಭವಿಸಿದಾಗ ಖೈಬರ್ ಪಖ್ತುನ್ಖ್ವಾ, ಗಿಲ್ಗಿಟ್- ಬಾಲ್ಟಿಸ್ತಾನ್,ಪಂಜಾಬ್‌ನ ಕೆಲವು ಭಾಗಗಳು ಮತ್ತು ಇಸ್ಲಾಮಾಬಾದ್‌ನಲ್ಲಿ ಬಲವಾದ ಕಂಪನ ಅನುಭವವಾಯಿತು. ಜನರು ಭಯಭೀತರಾಗಿ ಮನೆಗಳಿಂದ ಓಡಿ ಬೀದಿಗೆ ಬಂದರು. ಆದರೆ ಇನ್ನೂ ಯಾವುದೇ ಆಸ್ತಿ ಅಥವಾ ಪ್ರಾಣಹಾನಿಯ ವರದಿಯಾಗಿಲ್ಲ. ಭೂಕಂಪದ ಆಳ ಹೆಚ್ಚಿರುವುದರಿಂದ ಮೇಲ್ಮೈ ಹಾನಿ ಸೀಮಿತವಾಗಿರುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಾರೆ.
ಇಂದಿನ ವೇಗದ ಬದುಕಿನಲ್ಲಿ ಒತ್ತಡ ನಮ್ಮನ್ನು ದಿನವೂ ಹಿಂಬಾಲಿಸುತ್ತಿದೆ. ಕೆಲಸದ ಒತ್ತಡ, ನಿದ್ರೆ ಕೊರತೆ, ಆತಂಕ ಇವೆಲ್ಲ ನಮ್ಮ ಮನಸ್ಸು ಮತ್ತು ದೇಹದ ಮೇಲೆ ದೊಡ್ಡ ಪರಿಣಾಮ ಬೀರುತ್ತೆ. ಈ ಪರಿಸ್ಥಿತಿಯಲ್ಲಿ, ದೇಹ-ಮನಸ್ಸಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ದಲ್ಲಿ ಹೆಚ್ಚುತ್ತಿರುವ ಹತ್ಯೆಗಳು ಮತ್ತು ಗಲಭೆ ಚಟುವಟಿಕೆಗಳನ್ನು ನಿಗ್ರಹಿಸಲು ಪೊಲೀಸ್ ಇಲಾಖೆ ಕೈಗೊಂಡ ತೀವ್ರ ಕಾರ್ಯಾಚರಣೆ ಗುರುವಾರ ತಡರಾತ್ರಿ ಭಾರೀ ಎನ್‌ಕೌಂಟರ್‌ಗೆ ಕಾರಣವಾಗಿದೆ.
ಲುಧಿಯಾನ ಸಮೀಪದ ದೆಹಲಿ–ಅಮೃತಸರ ರಾಷ್ಟ್ರೀಯ ಹೆದ್ದಾರಿಯ ಲಡೋವಾಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬನ್ನೇರುಘಟ್ಟ ಜೈವಿಕ ಉದ್ಯಾನವನಲ್ಲಿ ಗಂಡು ಚಿರತೆಯೊಂದು ಮೃತಪಟ್ಟಿದೆ ಎಂದು ಮೃಗಾಲಯದ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2023ರ ಜನವರಿ 3 ರಂದು ಚಾಮರಾಜನಗರದ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಿಂದ ಈ...