27.5 C
Mangalore
Tuesday, November 17, 2026
27.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಕ್ರಮ ಹಣ ವರ್ಗಾವಣೆ ಪ್ರಕರಣ: ರಾಬರ್ಟ್ ವಾದ್ರಾ ವಿರುದ್ಧ ಇಡಿ ಚಾರ್ಜ್​​ಶೀಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುಕೆ ಮೂಲದ ರಕ್ಷಣಾ ವ್ಯಾಪಾರಿ ಸಂಜಯ್ ಭಂಡಾರಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ ಹೊಸ ಚಾರ್ಜ್​​ಶೀಟ್ ಸಲ್ಲಿಸಿದೆ. ದೆಹಲಿಯ ರೌಸ್...

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟಿ20: ಹೈ-ವೋಲ್ಟೇಜ್ ಸೆಮಿಫೈನಲ್ಸ್‌ಗೆ ಕ್ಷಣಗಣನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟಿ20 ಟೂರ್ನಿ ಇದೀಗ ನಿರ್ಣಾಯಕ ಘಟ್ಟ ತಲುಪಿದೆ. ದೋಹಾದಲ್ಲಿ ನಡೆಯುತ್ತಿರುವ ಈ ರೋಚಕ ಟೂರ್ನಿಯ ಸೆಮಿಫೈನಲ್ ಪಂದ್ಯಗಳು ನಾಳೆ (ನವೆಂಬರ್ 21) ನಡೆಯಲಿದ್ದು, ಒಂದೇ ದಿನ...

ಆಧುನಿಕ ಸಮಾಜದಲ್ಲಿ ತಲಾಖ್-ಎ-ಹಸನ್ ಪದ್ಧತಿಯನ್ನು ಏಕೆ ಅನುಮತಿಸಬೇಕು?: ಸುಪ್ರೀಂ ಕೋರ್ಟ್ ಪ್ರಶ್ನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಕಂಡುಬರುವ ವಿಚ್ಛೇದನ ಪ್ರಕ್ರಿಯೆಯಾದ ತಲಾಖ್-ಎ-ಹಸನ್ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತಲಾಖ್ ನೀಡಲು ಮೂರನೇ ವ್ಯಕ್ತಿ ನೊಟೀಸ್ ಕಳುಹಿಸುವುದು ಮಹಿಳೆಯರ ಘನತೆಗೆ ಧಕ್ಕೆ ತರುವ...

ವಿದೇಶದಲ್ಲಿ ಉದ್ಯೋಗದ ಆಮಿಷ: ವಂಚಕರ ಕೈಯಿಂದ 25 ಕನ್ನಡಿಗರು ಸೇರಿ 125 ಭಾರತೀಯರ ರಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದೇಶದಲ್ಲಿ ಉತ್ತಮ ಉದ್ಯೋಗ ಮತ್ತು ವೇತನದ ನಿರೀಕ್ಷೆಯಲ್ಲಿ ವಂಚಕರ ಜಾಲಕ್ಕೆ ಸಿಲುಕಿದ್ದ ಒಟ್ಟು 125 ಭಾರತೀಯ ಪ್ರಜೆಗಳನ್ನು, ಅವರಲ್ಲಿ 25 ಕನ್ನಡಿಗರನ್ನು ಒಳಗೊಂಡಂತೆ, ಸುರಕ್ಷಿತವಾಗಿ ರಕ್ಷಿಸಿ ತವರಿಗೆ ಕರೆತರಲಾಗಿದೆ. ಈ...

ಮೋದಿ ಗುಣಗಾನ, ಕಾಂಗ್ರೆಸ್‌ನಲ್ಲಿ ಬಂಡಾಯ: ಶಶಿ ತರೂರ್ ವಿರುದ್ಧ ಮುಗಿಬಿದ್ದ ನಾಯಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಭಾಷಣದ ಕುರಿತು ಹಿರಿಯ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಎಕ್ಸ್ ಮೂಲಕ ನೀಡಿರುವ ಪ್ರಶಂಸೆಯು ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ತೀವ್ರ...

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ‘ಮುಖಿ’: ಪ್ರಾಜೆಕ್ಟ್ ಚೀತಾಗೆ ಹೊಸ ಮೈಲಿಗಲ್ಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಭಾರತೀಯ ಮೂಲದ ಹೆಣ್ಣು ಚೀತಾ 'ಮುಖಿ' ಏಕಕಾಲದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದೆ. ಇದು ಭಾರತದಲ್ಲಿ ಚೀತಾಗಳನ್ನು ಮರುಪರಿಚಯಿಸುವ ಮಹತ್ವಾಕಾಂಕ್ಷೆಯ 'ಪ್ರಾಜೆಕ್ಟ್ ಚೀತಾ'ಗೆ ದೊರೆತ...

ಮಸೂದೆ ಅಂಗೀಕರಿಸಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲಾಗದು: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ರಾಷ್ಟ್ರಪತಿಗಳು, ರಾಜ್ಯಪಾಲರು ಅನಿರ್ದಿಷ್ಟ ಅವಧಿಯವರೆಗೆ ಅಂಗೀಕರಿಸಲು ಸಮಯ ನಿಗದಿ ಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿ ನೀಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ...

ಬೆಂಗಳೂರು ದರೋಡೆ ಪ್ರಕರಣ: ಕೊನೆಗೂ ಸಿಕ್ಕಿದ ಆರೋಪಿಗಳ ಸುಳಿವು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ 7.11 ಕೋಟಿ ನಗದು ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಪ್ರಕರಣ ನಡೆದ 24 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ....

ನಾನು ಜೆಡಿಎಸ್ ಪಕ್ಷದಲ್ಲಿ ಇದ್ದಿದ್ರೆ ಸಿಎಂ ಆಗುತ್ತಿರಲಿಲ್ಲ: ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾನು ಇಂದು ಜೆಡಿಎಸ್ ಪಕ್ಷದಲ್ಲಿ ಇದ್ದಿದ್ರೆ ಸಿಎಂ ಆಗುತ್ತಿರಲಿಲ್ಲ. ದೇವೇಗೌಡ ಮತ್ತು ಅವರ ಮಕ್ಕಳು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಕುರ್ಚಿಯಾಟದಲ್ಲಿ ಹೊಸ ಆಯಾಮ: ಡಿಕೆಶಿ ಆಪ್ತರಿಂದ ದೆಹಲಿ ಭೇಟಿ, ‘ಕೈ’ ಪಾಳಯದಲ್ಲಿ ತಲ್ಲಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ನಡೆಯುತ್ತಿರುವಾಗಲೇ ಕರ್ನಾಟಕದ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗ ಶಾಸಕರು ಮತ್ತು ಸಚಿವರ ತಂಡವೊಂದು ದಿಢೀರನೇ ದೆಹಲಿಗೆ ಪ್ರಯಾಣ...

ದೆಹಲಿ ಸ್ಫೋಟ ಪ್ರಕರಣ: ಬಂಧಿತರ ಸಂಖ್ಯೆ 6ಕ್ಕೆ ಏರಿಕೆ, ನಾಲ್ವರು ಆರೋಪಿಗಳು ಎನ್‌ಐಎ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯ ಬಳಿ ನವೆಂಬರ್ 10 ರಂದು ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನ್ನ ತನಿಖೆಯನ್ನು ತೀವ್ರಗೊಳಿಸಿದ್ದು, ಇದೀಗ ಮತ್ತೆ ನಾಲ್ವರು...

ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್: ಮತ್ತೆ ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ವಾಹನ ಸವಾರರಿಗೆ ಮತ್ತೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ.ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಮತ್ತೆ ಶೇ.50ರಷ್ಟು ದಂಡ ಪಾವತಿಗೆ ಡಿಸೆಂಬರ್.12ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಕುರಿತಂತೆ ಸಾರಿಗೆ...