27.5 C
Mangalore
Tuesday, November 17, 2026
27.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಿಹಾರದಲ್ಲಿ ಹತ್ತನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್​ ಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಹಾರದಲ್ಲಿ ಹತ್ತನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯ ಸಾಧಿಸಿದ ನಂತರ, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಸಮಯ ಬಂದಿದೆ. ನಿತೀಶ್ ಕುಮಾರ್...

Why So |ತಿರುಪತಿ ತಿಮ್ಮಪ್ಪನಿಗೆ ಮುಡಿ ಅರ್ಪಿಸೋದು ಯಾಕೆ?

ತಿರುಪತಿ ತಿಮ್ಮಪ್ಪನ ದರ್ಶನ ಎಂದರೆ ಲಕ್ಷಾಂತರ ಭಕ್ತರ ಭರವಸೆಯ ತಾಣ. ದೇವರನ್ನು ನೋಡೋ ಸಂತೋಷಕ್ಕಿಂತಲೂ, ತಿಮ್ಮಪ್ಪನ ಪಾದಕ್ಕೆ ಮುಡಿ ಸಮರ್ಪಿಸುವ ಸಂಪ್ರದಾಯಕ್ಕೆ ಭಕ್ತರಲ್ಲಿ ಅಪಾರ ಭಕ್ತಿ ಇದೆ. ತಲೆ ಕೂದಲು ದೇವರಿಗೆ ಅರ್ಪಿಸುವುದು...

ಅನುಮತಿಯಿಲ್ಲದೆ ರಸ್ತೆ ಅಗೆಯುವವರಿಗೆ ದಂಡ ವಿಧಿಸಿ: ಜಿಬಿಎ ಖಡಕ್‌ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅನುಮತಿಯಿಲ್ಲದೆ ನಗರದಲ್ಲಿ ರಸ್ತೆ ಅಗೆಯುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ...

ಮಹಿಷಾಸುರ ಪಾತ್ರದಲ್ಲಿ ಅಬ್ಬರಿಸಿ ಜೀವನ ಯಾತ್ರೆ ಮುಗಿಸಿದ ಮಂದಾರ್ತಿ ಮೇಳದ ಹಿರಿಯ ಕಲಾವಿದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರಾವಳಿಯ ಜನಮನ ಗೆದ್ದ ಯಕ್ಷಗಾನ ರಂಗಭೂಮಿಗೆ ದೊಡ್ಡ ಆಘಾತ ಎದುರಾಗಿದೆ. ಮಂದಾರ್ತಿ ಎರಡನೇ ಮೇಳದ ಹಿರಿಯ ಕಲಾವಿದ ಈಶ್ವರ ಗೌಡ ಅವರು ಪ್ರಸಂಗ ಮುಗಿಸಿದ ಕೆಲವೇ ಕ್ಷಣಗಳಲ್ಲಿ ಹಠಾತ್ ಹೃದಯಾಘಾತದಿಂದ...

ಶಬರಿಮಲೆಯಲ್ಲಿ ಭಕ್ತರ ಪ್ರವಾಹ: ಊಟ ಇಲ್ಲ, ಕುಡಿಯೋಕೆ ನೀರೂ ಸಿಗ್ತಿಲ್ಲ; ಅಯ್ಯಪ್ಪನ ಸನ್ನಿಧಿಯಲ್ಲಿ ಭಕ್ತರ ಗೋಳಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಭಾರತದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದಾದ ಶಬರಿಮಲೆ, ಈ ಬಾರಿ ಹಿಂದಿನ ಯಾವ ಸಂದರ್ಭಕ್ಕೂ ಹೋಲಿಕೆಯಿಲ್ಲದ ರೀತಿಯಲ್ಲಿ ಭಕ್ತರ ಪ್ರವಾಹ ಕಾಣುತ್ತಿದೆ. ಮಂಡಲ ಪೂಜೆ ಆರಂಭವಾದ ಕ್ಷಣದಿಂದಲೇ ಭಕ್ತಸಾಗರವೇ ಅಯ್ಯಪ್ಪನ...

Parenting Tips | ನಿಮ್ಮ ಮುದ್ದು ಕಂದಮ್ಮನಿಗೆ ರಾತ್ರಿ ನಿದ್ದೆ ಬರ್ತಿಲ್ವಾ? ಮಗು ಬೇಗನೆ ಮಲಗೋಕೆ ಈ ಆಹಾರ ನೀಡಿ

ಮಕ್ಕಳಿರುವ ಮನೆಯಲ್ಲಿ ಸಾಮಾನ್ಯವಾಗಿ ಕಾಣುವ ದೊಡ್ಡ ಸಮಸ್ಯೆಯೆಂದರೆ “ಮಗು ರಾತ್ರಿ ಸರಿಯಾಗಿ ನಿದ್ರೆ ಮಾಡಲ್ಲ”. ಪೋಷಕರು ಎಷ್ಟೇ ಆಟಾಡಿಸಲಿ, ಕತೆ ಹೇಳಲಿ ಅಥವಾ ಮಲಗಿಸಲು ಪ್ರಯತ್ನಿಸಿದರೂ ಕೆಲ ಮಕ್ಕಳಿಗೆ ನಿದ್ರೆ ಬರೋದೇ ಇಲ್ಲ....

ಸೇಫ್ಟಿ ಫಸ್ಟ್‌! ಬೆಂಗಳೂರಿನ ಕ್ಯಾಬ್‌ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್​ ಅಂಟಿಸಲು ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ಕ್ಯಾಬ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಪೊಲೀಸರು ಹೊಸ ಸುರಕ್ಷತಾ ಕ್ರಮವನ್ನು ಪರಿಚಯಿಸಿದ್ದಾರೆ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಕ್ಯಾಬ್​ಗಳಲ್ಲಿ 112 ತುರ್ತು ಸಹಾಯವಾಣಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್...

Defense Deal Between India-US: ಜಾವೆಲಿನ್ ಕ್ಷಿಪಣಿಯಿಂದ ಭಾರತೀಯ ಸೇನೆಯ ಪವರ್ ಡಬಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಅಮೆರಿಕ ನಡುವಿನ ರಕ್ಷಣಾ ಸಹಕಾರ ಹೊಸ ಹಂತಕ್ಕೆ ಏರಿದೆ. ಎರಡೂ ರಾಷ್ಟ್ರಗಳ ನಡುವೆ ಮಹತ್ವದ ರಕ್ಷಣಾ ಒಪ್ಪಂದಕ್ಕೆ ಅಮೆರಿಕದ ವಿದೇಶಾಂಗ ಇಲಾಖೆ ಹಸಿರು ನಿಶಾನೆ ತೋರಿದೆ. ಸುಮಾರು...

ನಾಳೆಯಿಂದ ಮೂರು ದಿನ ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾ ಪ್ರವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:G20 ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ ಮೂರು ದಿನ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ.ಜೋಹಾನ್ಸ್‌ಬರ್ಗ್‌ನಲ್ಲಿ ನ.21-23 ರ ವರೆಗೆ ಜಿ20 ನಾಯಕರ ಶೃಂಗಸಭೆ ನಡೆಯಲಿದೆ. ಸಮಗ್ರ...

Chicken Eggs vs Duck Eggs | ಇವೆರಡರಲ್ಲಿ ಯಾವುದು ಬೆಸ್ಟ್?

ಆಹಾರದಲ್ಲಿ ಮೊಟ್ಟೆಯ ಸ್ಥಾನವನ್ನು ಬದಲಾಯಿಸಲು ಸಾಧ್ಯವೇ ಇಲ್ಲ. ಆದರೆ ಬಾತುಕೋಳಿ ಮೊಟ್ಟೆ ಮತ್ತು ಕೋಳಿ ಮೊಟ್ಟೆಯ ನಡುವೆ ಯಾವುದು ಆರೋಗ್ಯಕ್ಕೆ ಹೆಚ್ಚು ಲಾಭಕರ? ಎಂಬ ಪ್ರಶ್ನೆ ಹಲವರ ಮನಸ್ಸಿನಲ್ಲಿ ಇದ್ದೆ ಇರುತ್ತದೆ. ಪೋಷಕಾಂಶ,...

‘ಮಂದಾಕಿನಿ’ಗೆ ನೀವೇ ಡಬ್ಬಿಂಗ್ ಮಾಡ್ತೀರಾ? ಅಂತ ಕೇಳಿದಕ್ಕೆ ಪ್ರಿಯಾಂಕಾ ಏನಂದ್ರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಅಂತಾರಾಷ್ಟ್ರೀಯ ತಾರೆ ಪ್ರಿಯಾಂಕಾ ಚೋಪ್ರಾ ಜೋನಸ್ ಮತ್ತೆ ಭಾರತೀಯ ಸಿನಿರಂಗಕ್ಕೆ ಭರ್ಜರಿ ವಾಪಸಿಗೆ ಸಜ್ಜಾಗಿದ್ದಾರೆ. ಹಲವು ವರ್ಷಗಳ ನಂತರ, ಅವರು ಎಸ್.ಎಸ್. ರಾಜಮೌಳಿ ನಿರ್ದೇಶನದ ಮಹತ್ವಾಕಾಂಕ್ಷಿ ಸಿನಿಮಾದ ಮೂಲಕ...

ಬಾಡಿಗೆ ಮನೆಯಲ್ಲಿದ್ದು ಮಾದಕವಸ್ತು ದಂಧೆ: ಎಂಡಿಎಂಎ ಸಹಿತ ಬಲೆಗೆ ಬಿದ್ದ ಆರೋಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್‌ ಬಳಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ವ್ಯಕ್ತಿ ನಿಷೇಧಿತ ಎಂಡಿಎಂಎ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ...