27.5 C
Mangalore
Monday, November 16, 2026
27.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇನ್ಮುಂದೆ ನಾಯಿ ಕಡಿತಕ್ಕೆ ಒಳಗಾದವರಿಗೆ ಸಿಗಲಿದೆ ಆರ್ಥಿಕ ನೆರವು: ಮೃತಪಟ್ಟರೇ 5 ಲಕ್ಷ ಪರಿಹಾರಕ್ಕೆ ಸರಕಾರ ಆದೇಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಾಯಿ ಕಡಿತಕ್ಕೆ ಒಳಗಾದವರಿಗೆ ಆರ್ಥಿಕ ನೆರವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಲಾಗಿದೆ. ಅಲ್ಲದೇ ಮೃತ ಪಟ್ಟವರಿಗೆ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ತಿದ್ದುಪಡಿ...

ರೈತರಿಗೆ ಡಬಲ್ ರಕ್ಷಣೆ: ಕಾಡು ಪ್ರಾಣಿ ದಾಳಿ, ಭತ್ತ ಮುಳುಗಡೆ ಈಗ PMFBY ವ್ಯಾಪ್ತಿಯಲ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರೈತ ಸಮುದಾಯದ ಬಹುಕಾಲದ ಬೇಡಿಕೆಯನ್ನು ಕೇಂದ್ರ ಸರ್ಕಾರವು ಮಾನ್ಯ ಮಾಡಿದ್ದು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸಿದೆ. ಇನ್ನು ಮುಂದೆ, ಕಾಡು ಪ್ರಾಣಿಗಳ ದಾಳಿಯಿಂದ ಬೆಳೆಗಳಿಗೆ ನಷ್ಟ...

ಕೇರಳದ ಶಬರಿಮಲೆಯಲ್ಲಿ ಹರಿದು ಬಂದ ಭಕ್ತಸಾಗರ: ಕೇರಳ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಶಬರಿಮಲೆಯಲ್ಲಿ ಮಂಡಲ ಪೂಜೆ, ಮಕರವಿಳಕ್ಕು ಉತ್ಸವ ಶುರುವಾಗಿದೆ. ಹೀಗಾಗಿ ಭಕ್ತಸಾಗರವೇ ಹರಿದುಬರುತ್ತಿದ್ದು, ಅವ್ಯವಸ್ಥೆಯ ಆಗರವೇ ಸೃಷ್ಟಿಯಾಗಿದೆ. ಇದರ ಬೆನಲ್ಲೇ ಕೇರಳ ಹೈಕೋರ್ಟ್​​, ಕೇರಳ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ. ಮತ್ತೊಂದೆಡೆ ಕೇರಳದಲ್ಲಿ...

ಪ್ರಧಾನಿ ಮೋದಿಯನ್ನು ಮುಗಿಸಿದರೆ ಮಾತ್ರ ತಮಿಳುನಾಡು ಉದ್ದಾರ: ನಾಲಿಗೆ ಹರಿಬಿಟ್ಟ ಡಿಎಂಕೆ ನಾಯಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಗಿಸಿದರೆ ಮಾತ್ರ ತಮಿಳುನಾಡು ಉದ್ದಾರವಾಗಲಿದೆ ಎಂದು ಡಿಎಂಕೆ ತೆಂಕಸಿ ದಕ್ಷಿಣ ಜಿಲ್ಲಾ ಕಾರ್ಯದರ್ಶಿ ಜೆ. ಜಯಬಾಲನ್ ಬುಧವಾರ ನಾಲಿಗೆ ಹರಿಬಿಟ್ಟಿದ್ದು, ದೊಡ್ಡ ರಾಜಕೀಯ...

ಬಾಂಗ್ಲಾಕ್ಕೆ ಹಸೀನಾ ಹಸ್ತಾಂತರಕ್ಕೆ ಇಂಟರ್‌ಪೋಲ್ ಮೊರೆ; ಭಾರತಕ್ಕೆ ಕಠಿಣ ಸವಾಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ವರ್ಷ ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನಾಕಾರರ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿ ಭಾರತದಲ್ಲಿ ಆಶ್ರಯ ಪಡೆದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಗಡಿಪಾರಿಗೆ ಸಂಬಂಧಿಸಿದಂತೆ, ಬಾಂಗ್ಲಾದೇಶದ ಮಧ್ಯಂತರ...

ಸಾಕುಪ್ರಾಣಿಗಳ ಆರೈಕೆ ಮಾರುಕಟ್ಟೆಗೆ ರಿಲಯನ್ಸ್‌ ಎಂಟ್ರಿ: ‘ವ್ಯಾಗೀಸ್’ ಆಹಾರ ಬ್ರಾಂಡ್ ಬಿಡುಗಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ (ಆರ್‌ಐಎಲ್) ಎಫ್ಎಂಸಿಜಿ ಘಟಕವಾದ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್‌ಸಿಪಿಎಲ್), ಸಾಕುಪ್ರಾಣಿಗಳ ಆರೈಕೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು "ವ್ಯಾಗೀಸ್" ಎಂಬ ಹೊಸ ಸಾಕುಪ್ರಾಣಿಗಳ ಆಹಾರ...

ಶಬರಿಮಲೆಯಲ್ಲಿ ಜನದಟ್ಟಣೆ: ರಾಜ್ಯದ ಯಾತ್ರಿಕರಿಗೆ ಅಗತ್ಯ ಸಹಕಾರ ನೀಡುವಂತೆ ಕೇರಳ ಸಿಎಸ್‌ಗೆ ಶಾಲಿನಿ ರಜನೀಶ್ ಪತ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶಬರಿಮಲೆ ದೇವಸ್ಥಾನದಲ್ಲಿ 48 ಗಂಟೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಜನದಟ್ಟಣೆ ಉಂಟಾಗಿ ಕೋಯಿಕ್ಕೋಡ್‌ ನ ಕೊಯಿಲಾಂಡಿ ಮೂಲದ 58 ವರ್ಷದ...

50ಕ್ಕೂ ಹೆಚ್ಚು ಪ್ರಕರಣಗಳ ರೌಡಿಶೀಟರ್ ಸೆರೆ: ಉಮ್ಮಚಗಿ ಬ್ಯಾಂಕ್ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಹೊಸದಿಗಂತ ಯಲ್ಲಾಪುರ: ತಾಲೂಕಿನ ಉಮ್ಮಚಗಿ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿ, ನಂತರ ಬ್ಯಾಂಕ್‌ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಯಲ್ಲಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುಖ್ಯಾತ ಗ್ಯಾಂಗ್‌ನಿಂದ ಕರ್ನಾಟಕ...

ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ: ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಫಸ್ಟ್ ರಿಯಾಕ್ಷನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಬೆಂಗಳೂರಿನಲ್ಲಿ ಹಾಡಹಗಲೇ ಬರೋಬ್ಬರಿ 7 ಕೋಟಿ ರೂಪಾಯಿ ಹಣವನ್ನು ದರೋಡೆ ಮಾಡಲಾಗಿದೆ. ಚಲಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಚೆಕ್ಕಿಂಗ್‌ ಮಾಡುವ ನೆಪದಲ್ಲ ದರೋಡೆಕೋರರು ಹಣ ಲೂಟಿ ಮಾಡಿದ್ದಾರೆ. ಈ ಬಗ್ಗೆ...

ಬಿಹಾರ NDA ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆ: ನಾಳೆ ದಾಖಲೆಯ 10ನೇ ಬಾರಿಗೆ ಸಿಎಂ ಆಗಿ ಪ್ರಮಾಣ ಸ್ವೀಕಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜೆಡಿಯು (JDU) ಪ್ರತ್ಯೇಕ ಸಭೆಯ ನಂತರ ವಿಜಯ್‌ ಚೌಧರಿ, ಸಂಜಯ್ ಝಾ ಅವರೊಂದಿಗೆ ನಿತೀಶ್ ಕುಮಾರ್ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಎನ್‌ಡಿಎ ನಾಯಕರನ್ನಾಗಿ ಆಯ್ಕೆ...

ಕೈಗಾರಿಕೆಗಳಿಗೆ ಸರ್ಕಾರಿ ಉತ್ತೇಜನ: ಕ್ರಾಂತಿಕಾರಿ ‘ಎಸ್ಕ್ರೋ ಅಕೌಂಟ್’ ನೀತಿ ಜಾರಿಗೆ ತಂದ ಆಂಧ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಗಳು ಘೋಷಿಸುವ ಪ್ರೋತ್ಸಾಹಕ ಪ್ಯಾಕೇಜ್‌ಗಳನ್ನು ಪಡೆಯಲು ಉದ್ಯಮಗಳು ಸರ್ಕಾರಿ ಕಚೇರಿಗಳಿಗೆ ಅಲೆದಾಡಿ, ಕಷ್ಟಪಟ್ಟು ಒದ್ದಾಡುವುದು ಸಾಮಾನ್ಯ. ಆರ್ಥಿಕ ನೆರವು ಕೈ ಸೇರುವಷ್ಟರಲ್ಲಿ ಉದ್ಯಮಗಳು ಸಂಪೂರ್ಣವಾಗಿ ಹತಾಶೆಗೊಳ್ಳುವ ಸನ್ನಿವೇಶಗಳಿಗೆ ಈಗ ಆಂಧ್ರಪ್ರದೇಶ...

ರೈತರ ಹೊಲಗಳನ್ನು ಪ್ರಯೋಗಾಲಯಗಳನ್ನಾಗಿ ಪರಿವರ್ತಿಸಿ: ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತವು ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಜಾಗತಿಕ ಕೇಂದ್ರವಾಗುವ ಹಾದಿಯಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ರೈತರು ಮತ್ತು ಜವಳಿ ಕಾರ್ಮಿಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,...