28.5 C
Mangalore
Monday, November 16, 2026
28.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಂಗಳೂರಿನಲ್ಲಿ 7 ಕೋಟಿ ಹಗಲು ದರೋಡೆ: 6 ಶಂಕಿತರ ಫೋಟೋ ಬಿಡುಗಡೆಗೊಳಿಸಿದ ಪೊಲೀಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಹಾಡಹಾಗಲೇ 7 ಕೋಟಿ 11ಲಕ್ಷದರೋಡೆ ಪ್ರಕರಣದಲ್ಲಿ ಇದೀಗ ಹಲವು ಅನುಮಾನಗಳು ವ್ಯಕ್ತವಾಗಿದೆ. ಪೊಲೀಸ್ ಇಲಾಖೆ ಶಂಕಿತರ ಫೋಟೋ ಬಿಡುಗಡೆ ಮಾಡಿದೆ. ಇನ್ನೋವಾ ಕಾರಿನಲ್ಲಿ ಬಂದ ಆರೋಪಿಗಳ ಪತ್ತೆಗೆ ಖಾಕಿ...

ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ‘ಗ್ರೀನ್ ಅವಾರ್ಡ್’ ಘೋಷಿಸಿದ ಸಿಎಂ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ -2025 ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ಘೋಷಣೆ ಮಾಡಿದರು. ರಾಜ್ಯದಲ್ಲಿ ಪರಿಸರ ಸಂರಕ್ಷಣೆ ಮತ್ತು ಜಾಗೃತಿಗಾಗಿ ಒಂದು...

ಭಾರತದ ಉಕ್ಕು ಸಾಮರ್ಥ್ಯಕ್ಕೆ ಒಡಿಶಾ ಬಲ: 2030ಕ್ಕೆ 300 ಮಿಲಿಯನ್ ಟನ್ ಗುರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತವನ್ನು ಉಕ್ಕು ಉತ್ಪಾದನೆಯಲ್ಲಿ ಜಾಗತಿಕ ಮುಂಚೂಣಿಗೆ ತರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 2030ರ ವೇಳೆಗೆ ಭಾರತವು ವಾರ್ಷಿಕ 300...

ಸಿಎಂ ಗೊಂದಲಕ್ಕೆ ತೆರೆ ಎಳೆಯಿರಿ: ಹೈಕಮಾಂಡ್‌ಗೆ ಸಚಿವ ಮುನಿಯಪ್ಪ ಡೆಡ್‌ಲೈನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್‌ರಚನೆ ಕುರಿತಂತೆ ಇರುವ ಗೊಂದಲಗಳಿಗೆ ಹೈಕಮಾಂಡ್ ಶೀಘ್ರವೇ ಸ್ಪಷ್ಟ ಮತ್ತು ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತೀವ್ರವಾಗಿ...

46 ವರ್ಷಗಳ ಬಳಿಕ ಕಿವೀಸ್ ದಾಖಲೆ! ರೋಹಿತ್ ಶರ್ಮಾ ಹಿಂದಿಕ್ಕಿ ಡೇರಿಲ್ ಮಿಚೆಲ್ ನಂ.1

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿರುವ ಏಕದಿನ ಬ್ಯಾಟರ್‌ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್ ಇತಿಹಾಸ ಸೃಷ್ಟಿಸಿದ್ದಾರೆ. ಭಾರತದ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಮಿಚೆಲ್ ಅಗ್ರಸ್ಥಾನಕ್ಕೇರಿದ್ದು,...

ತಡೆದಿಲ್ಲ, ಮರೆತಿಲ್ಲ! ಗೃಹಲಕ್ಷ್ಮಿ ಯೋಜನೆಯ ಬಾಕಿ 2 ತಿಂಗಳ ಹಣ ಒಂದೇ ಬಾರಿಗೆ ಜಮಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ ಯೋಜನೆ'ಯ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಹತ್ವದ ಗುಡ್‌ನ್ಯೂಸ್ ನೀಡಿದ್ದಾರೆ. ಈ ಯೋಜನೆಯಡಿ ಬಾಕಿ ಉಳಿದುಕೊಂಡಿದ್ದ ಸೆಪ್ಟೆಂಬರ್...

ಬಂಗಾಳದಲ್ಲಿ 28 ​​ಜನರ ಸಾವಿಗೆ SIR ಒತ್ತಡವೇ ಕಾರಣ: ಸಿಎಂ ಮಮತಾ ಬ್ಯಾನರ್ಜಿ ಗಂಭೀರ ಆರೋಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಜಲಪೈಗುರಿಯ ಮಾಲ್ ಬ್ಲಾಕ್‌ನಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಸಾವಿನ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆಘಾತ ವ್ಯಕ್ತಪಡಿಸಿದ್ದು, ಇದು ಮತದಾರರ ಪಟ್ಟಿಯ ಬಗ್ಗೆ...

‘ಒಂದು ಸೂರ್ಯ-ಒಂದು ಗ್ರಿಡ್’ ಯಶಸ್ಸು: ಭಾರತದ ಸೌರ ಪ್ರಗತಿಗೆ ವಿದೇಶಿ ಮೆಚ್ಚುಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ 'ಒಂದು ಸೂರ್ಯ – ಒಂದು ಪ್ರಪಂಚ – ಒಂದು ಗ್ರಿಡ್' ಧ್ಯೇಯದೊಂದಿಗೆ ಭಾರತವು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಮಹತ್ತರ ಹೆಜ್ಜೆ ಇರಿಸಿದೆ. ಈ...

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: ಶೌರ್ಯ ಪ್ರಶಸ್ತಿ ಪುರಸ್ಕೃತ ಇನ್ಸ್‌ಪೆಕ್ಟರ್ ಅಶೀಶ್ ಶರ್ಮಾ ಹುತಾತ್ಮ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದಲ್ಲಿ ಮಾವೋವಾದಿ ನಕ್ಸಲರ ನಿರ್ಮೂಲನೆ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ವಿರೋಧಿ ಘಟಕ ಹಾಕ್ ಪೋರ್ಸ್‌ನಲ್ಲಿ ಇನ್ಸ್‌ಪೆಕ್ಟರ್ ಒಬ್ಬರು ಹುತಾತ್ಮರಾಗಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರ ಮೂರು ರಾಜ್ಯಗಳ...

ಕೊಯಮತ್ತೂರಿನಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಕೊಯಮತ್ತೂರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೈಸರ್ಗಿಕ ಕೃಷಿ ಪ್ರದರ್ಶನವನ್ನು ಉದ್ಘಾಟಿಸಿದರು ಮತ್ತು ದಕ್ಷಿಣ ಭಾರತ ರಾಷ್ಟ್ರೀಯ ಕೃಷಿ ಶೃಂಗಸಭೆಯಲ್ಲಿ ಭಾಗವಹಿಸಿದರು. ಈ ವೇಳೆ ಪ್ರಧಾನಿ...

ಮದುವೆ ಮನೆಯಲ್ಲೇ ಜೂಜಿನ ಅಡ್ಡೆ: 4 ಲಕ್ಷ ಜಪ್ತಿ, 8 ಜನರ ಬಂಧನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದ ಮೊಗರಗಲ್ಲಿರುವ ಕಲ್ಯಾಣ ಮಂಟಪವೊಂದರಲ್ಲಿ ಮದುವೆ ಸಮಾರಂಭದ ನೆಪದಲ್ಲಿ ನಡೆಯುತ್ತಿದ್ದ ಅಕ್ರಮ ಜೂಜಾಟದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, ಭಾರೀ ಮೊತ್ತದ ಹಣವನ್ನು ವಶಪಡಿಸಿಕೊಂಡು,...

ಜೈಲಿನಲ್ಲಿ ಕೈದಿಗಳ ಪಾರ್ಟಿಯ ವಿಡಿಯೋ ವೈರಲ್: ವಿಚಾರಣೆ ಸಮಯ ವಿಜಯಲಕ್ಷ್ಮಿ ಹೆಸರು ಹೇಳಿದ್ರಾ ಧನ್ವೀರ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜೈಲಿನಲ್ಲಿ ಕೈದಿಗಳ ಗುಂಡು ಪಾರ್ಟಿಯ ವಿಡಿಯೋ ವೈರಲ್ ಪ್ರಕರಣ ಸಂಬಂಧ ಇತ್ತೀಚೆಗೆ ಸಿಸಿಬಿ ಪೊಲೀಸರು ನಟ ಧನ್ವೀರ್ ಗೌಡರನ್ನು ಕರೆಸಿ ವಿಚಾರಣೆ ನಡೆಸಿದ್ದರು. ಅವರ ಫೋನ್‌ನಲ್ಲಿ ಯಾವುದೇ ದಾಖಲೆ...