ಹೊಸದಿಗಂತ ವರದಿ, ಕೊಣನೂರು :
ಅರಕಲಗೂಡು ತಾಲ್ಲೂಕಿನ ಕಾವೇರಿ ನದಿ ಪಾತ್ರದಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಕಟ್ಟೆಪುರ ಗ್ರಾಮದ ಜನರಲ್ಲಿ ತೀವ್ರ ಆತಂಕ ಮನೆ ಮಾಡಿದೆ.
ಗ್ರಾಮದ ಬಳಿ ಇರುವ ಕಾವೇರಿ ನದಿಯ ದಡದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ NIA ತನಿಖೆ ನಡೆಸಿದ್ದು, ಆತ್ಮಹತ್ಯಾ ಬಾಂಬರ್ ಡಾ. ಉಮರ್ ನಬಿಯ ಸಹಚರ ಡ್ಯಾನಿಶ್ ಅಲಿಯಾಸ್ ಜಾಸಿರ್ ಬಿಲಾಲ್ ವಾನಿಯ ಮೊದಲ ಚಿತ್ರ ಬಹಿರಂಗವಾಗಿದೆ.
NIA ಅಧಿಕಾರಿಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸೆಂಬರ್ನಲ್ಲಿ ನಡೆಯಬೇಕಿದ್ದ ಬಾಂಗ್ಲಾದೇಶ ಭಾರತ ಮಹಿಳಾ ತಂಡದ ಸೀಮಿತ ಓವರ್ಗಳ ಮ್ಯಾಚ್ ಮುಂದೂಡಲಾಗಿದೆ.
ಇಎಸ್ಪಿಎನ್ ಕ್ರಿಕ್ಇನ್ಫೋ ವರದಿಯ ಪ್ರಕಾರ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ), ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ (ಬಿಸಿಸಿಐ)...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ರೈಲು ಯೋಜನೆಗೆ ಬಿಎಂಆರ್ಸಿಎಲ್ ವಿವರವಾದ ಯೋಜನಾ ವರದಿ (DPR) ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ,ಪ್ರತಿನಿತ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು, ದೆಹಲಿ ಹಾಗೂ ಗುರು ಗ್ರಾಮ ಸೇರಿದಂತೆ ಏಕಕಾಲಕ್ಕೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ವಿನ್ಜೋ ಗೇಮ್ಸ್ ಕ್ರಾಫ್ಟ್ ಕಂಪನಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರು ಸೋಮವಾರ ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆಸ್ಪತ್ರೆಯ ವೈದ್ಯರು ಪಾರ್ವತಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಪಾರ್ವತಿಯವರು...
ಹೊಸದಿಗಂತ ವರದಿ, ಅಂಕೋಲಾ:
ರಾಸಾಯನಿಕ ಅನಿಲ ತುಂಬಿರುವ ಟ್ಯಾಂಕರ್ ಲಾರಿಯೊಂದು ತಾಲೂಕಿನ ಅಗಸೂರು ನವಗದ್ದೆ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಪಲ್ಟಿಯಾಗಿ ಅನೀಲ ಸೋರಿಕೆ ಆಗುತ್ತಿರುವುದರಿಂದ ಘಟನಾ ಸ್ಥಳದಲ್ಲಿ ಜನ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯ ನಾಪತ್ತೆ ಪ್ರಕರಣ ಇದೀಗ ರೋಮಾಂಚಕಾರಿಯ ಕೊಲೆ ರಹಸ್ಯವಾಗಿ ಬಹಿರಂಗವಾಗಿದೆ. ಕೊಟ್ಟ ಹಣವನ್ನು ವಾಪಸ್ ಕೇಳಿದ್ದಕ್ಕೆ ಆಂಧ್ರದ ಕುಪ್ಪಂ ಮೂಲದ ಇಂಜಿನಿಯರ್ ಶ್ರೀನಾಥ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ವಿಧಿಸಲಾದ ಮರಣದಂಡನೆಯು ಢಾಕಾದ "ಆಂತರಿಕ ವಿಷಯ" ಎಂದು ಚೀನಾ ಮಂಗಳವಾರ ಹೇಳಿದೆ, ಈ ಬೆಳವಣಿಗೆಯ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.
ಕಳೆದ...
ಹೊಸ ರೀತಿಯ, ಆಕರ್ಷಕ ಮತ್ತು ರುಚಿಕರವಾದ ತಿಂಡಿ ಬೇಕೆಂದರೆ ಪಿನ್ವೀಲ್ ಸಮೋಸಾ ಟ್ರೈ ಮಾಡಿ. ಸಾಮಾನ್ಯ ಸಮೋಸಾಗಿಂತ ಇದನ್ನ ತಯಾರಿಸೋ ವಿಧಾನ ಸ್ವಲ್ಪ ವಿಭಿನ್ನವಾದರೂ, ರುಚಿ ಮತ್ತು ಲುಕ್ ಎರಡೂ ನಿಮಗೆ ಖಂಡಿತವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದ ಪ್ರಮುಖ ಗಣಿಗಾರಿಕೆ ಕೇಂದ್ರವಾದ ಕೋಲ್ವೆಜಿ ವಿಮಾನ ನಿಲ್ದಾಣದಲ್ಲಿ ಗಣಿಗಾರಿಕೆ ಸಚಿವಾಲಯದ ನಿಯೋಗವನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ ಎಲ್ಲಾ ಸಿಬ್ಬಂದಿ ಮತ್ತು ಪ್ರಯಾಣಿಕರು ಪವಾಡಸದೃಶವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಜನಪ್ರಿಯ ನಂದಿನಿ ಬ್ರಾಂಡ್ಗೆ ರಾಷ್ಟ್ರಮಟ್ಟದಲ್ಲಿ ಬೇಡಿಕೆ ಹೆಚ್ಚುತ್ತಿರುವ ಬಗ್ಗೆ ಪಶುವೈದ್ಯಕೀಯ ಮತ್ತು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಂದಿನಿ ತುಪ್ಪಕ್ಕೆ ಈಗ ದೇಶದೆಲ್ಲೆಡೆ...