ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಸಿಲಿಕಾನ್ ಸಿಟಿ ಬೆಂಗಳೂರು ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣವಾಗಿ ಹೊರಹೊಮ್ಮಿದೆ. ನಗರದ ದಕ್ಷಿಣ ಭಾಗದಲ್ಲಿರುವ ಬಿಡದಿಯಲ್ಲಿ ಬೃಹತ್ ಪ್ರಮಾಣದ ಹೊಸ ಐಟಿ ನಗರವನ್ನು ನಿರ್ಮಿಸುವ ಯೋಜನೆ ಇದೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಐತಿಹಾಸಿಕ ಶಿವನಸಮುದ್ರದ ಬಳಿ ಖಾಸಗಿ ವಿದ್ಯುತ್ ಉತ್ಪಾದನಾ ಘಟಕಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕಾಲುವೆಗೆ ಇಳಿದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯು...
ಇಂದಿನ ಫ್ಯಾಷನ್ ಟ್ರೆಂಡ್‌ನಲ್ಲಿ ಹೈ ಹೀಲ್ಸ್ ಹುಡುಗಿಯರ ದಿನನಿತ್ಯದ ಭಾಗವಾಗಿದೆ. ಆಫೀಸ್ ಆಗಲಿ, ಪಾರ್ಟಿ ಆಗಲಿ, ಔಟಿಂಗ್ ಆಗಲಿ ಹೀಲ್ಸ್ ಹಾಕಿದರೆ ಲುಕ್ ಎಲೆಗಂಟ್ ಆಗಿ ಕಾಣಿಸುತ್ತದೆ, ಎತ್ತರ ಹೆಚ್ಚಾಗಿ ತೋರುತ್ತದೆ. ಆದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಮಿನಿ ಹರಾಜು ಸಮೀಪಿಸುತ್ತಿರುವ ಸಂದರ್ಭದಲ್ಲಿ, ಎಲ್ಲಾ ಹತ್ತು ಫ್ರಾಂಚೈಸಿಗಳು ತಮ್ಮ ಮುಂದಿನ ಸೀಸನ್‌ಗಾಗಿ ಮುಖ್ಯ ಕೋಚ್‌ಗಳನ್ನು ಅಂತಿಮಗೊಳಿಸಿವೆ. ವಿಶೇಷವಾಗಿದ್ದು, ಈ ಪಟ್ಟಿಯಲ್ಲಿ ಕೇವಲ ಮೂವರು ಭಾರತೀಯರು ಮಾತ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮಹಾನಗರದಲ್ಲಿ ಕಾನೂನುಬಾಹಿರವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದ 14 ಪೇಯಿಂಗ್ ಗೆಸ್ಟ್‌ಗಳಿಗೆ (PG) ಪೂರ್ವ ನಗರ ಪಾಲಿಕೆಯು ಬೀಗ ಜಡಿದು ಮಹತ್ವದ ಕ್ರಮ ಕೈಗೊಂಡಿದೆ.
ವಸತಿ ಪ್ರದೇಶಗಳಲ್ಲಿ ಅನಧಿಕೃತವಾಗಿ ವಾಣಿಜ್ಯ/ವಸತಿಯೇತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಲಯನ್ಸ್ ಕಮ್ಯುನಿಕೇಷನ್ಸ್ (RCOM), ಅದರ ಅಂಗ ಸಂಸ್ಥೆಗಳು ಮತ್ತು ಪ್ರವರ್ತಕರು ಸೇರಿದ ದೊಡ್ಡ ಬ್ಯಾಂಕಿಂಗ್ ಹಾಗೂ ಕಾರ್ಪೊರೇಟ್ ವಂಚನೆ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಸಲ್ಲಿಸಿದ ಸಾರ್ವಜನಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯುವ್ಯ ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಗುಪ್ತಚರ ಆಧಾರಿತ ಕಾರ್ಯಾಚರಣೆಗಳಲ್ಲಿ ಟಿಟಿಪಿಗೆ ಸಂಬಂಧಿಸಿದ 15 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ.
ಮಿಲಿಟರಿ ಮಾಧ್ಯಮ ವಿಭಾಗದ ಪ್ರಕಾರ, ನವೆಂಬರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಸಂಭವಿಸಿದ 31 ಕೃಷ್ಣಮೃಗಗಳ ಸಾವಿನ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಮೂರು ತಿಂಗಳ ಹಿಂದೆಯೇ ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ...
ಭಾರತೀಯ ಅಡುಗೆಯಲ್ಲಿ ದಾಲ್ ತಡ್ಕಾಗೆ ಒಂದು ವಿಶೇಷ ಸ್ಥಾನವಿದೆ. ಬಿಸಿ ಅನ್ನಕ್ಕೆ ಅಥವಾ ನಾನ್–ರೊಟ್ಟಿಗೆ ಜೊತೆ ಸೇರಿಸಿಕೊಂಡಾಗ ಬಾಯಲ್ಲಿ ಕರಗುವ ಈ ಸಿಂಪಲ್ ರೆಸಿಪಿ ಎಲ್ಲರಿಗು ಇಷ್ಟ. ಈಗ ಮನೆಲ್ಲೇ ರೆಸ್ಟೋರೆಂಟ್ ಫ್ಲೇವರ್‌ನಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ಯಶಸ್ವಿ ಸೀಸನ್‌ಗಳ ಕಾಲ UAEಯಲ್ಲಿ ಪ್ರೇಕ್ಷಕರನ್ನು ರಂಜಿಸಿದ ನಂತರ, ಪ್ರತಿಷ್ಠಿತ ವರ್ಲ್ಡ್ ಟೆನಿಸ್ ಲೀಗ್ (WTL) ಇದೇ ಮೊದಲ ಬಾರಿಗೆ ಭಾರತಕ್ಕೆ ಕಾಲಿಡಲು ಸಜ್ಜಾಗಿದೆ. ಐಕಾನಿಕ್ ಸ್ಪೋರ್ಟ್ಸ್ ಅಂಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರಮುಖ ತಂತ್ರಜ್ಞಾನ ಉತ್ಸವಗಳಲ್ಲಿ ಒಂದಾದ 28ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್ ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದೆ. ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಈ ಪ್ರತಿಷ್ಠಿತ ಮೂರು ದಿನಗಳ ಶೃಂಗಸಭೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ದೆಹಲಿಯಲ್ಲಿ ಭದ್ರತಾ ಆತಂಕ ತೀವ್ರಗೊಳ್ಳುತ್ತಿರುವ ನಡುವೆಯೇ, ಹಲವು ಜಿಲ್ಲಾ ನ್ಯಾಯಾಲಯಗಳು ಮತ್ತು ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿರುವುದು ಗಂಭೀರ ಸಂಚಲನ ಮೂಡಿಸಿದೆ.
ಸಾಕೇತ್, ಪಟಿಯಾಲ ಹೌಸ್, ತೀಸ್...