ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ಮೌಲ್ಯದ ಬೃಹತ್ ಪ್ರಮಾಣದ ಅಕ್ರಮ ಸರಕುಗಳನ್ನು ವಶಪಡಿಸಿಕೊಂಡು, ಅಂತಾರಾಷ್ಟ್ರೀಯ ಕಳ್ಳಸಾಗಣೆ...
ಇಂದಿನ ವೇಗವಾದ ದಿನಚರಿಯಲ್ಲಿ ವಾಷಿಂಗ್ ಮಷಿನ್ ಮನೆಗಳಲ್ಲಿ ಅವಿಭಾಜ್ಯ ಸಾಧನವಾಗಿಬಿಟ್ಟಿದೆ. ಬಟ್ಟೆಗಳನ್ನು ಹಾಕಿ ಬಟನ್ ಒತ್ತಿದರೆ ಸಾಕು ಸ್ವಚ್ಛ ಬಟ್ಟೆಗಳು ಸಿದ್ಧ. ಆದರೆ, ಮಷಿನ್ ಅನ್ನು ಸರಿಯಾದ ವಿಧಾನದಲ್ಲಿ ಬಳಸದಿದ್ದರೆ ಬಟ್ಟೆಗಳು ಚೆನ್ನಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಶಕಗಳಿಂದ ಅಂತರಾಷ್ಟ್ರೀಯ ಖ್ಯಾತಿ ಗಳಿಸಿರುವ ಬಳ್ಳಾರಿಯ ಜೀನ್ಸ್ ಉದ್ಯಮ ದೊಡ್ಡ ಸಂಕಷ್ಟವನ್ನು ಎದುರಿಸುತ್ತಿದೆ. ಪರಿಸರ ಮಾಲಿನ್ಯ ಕುರಿತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಗಂಭೀರ ಕ್ರಮ ಕೈಗೊಂಡಿದ್ದು, ನಿಯಮ ಉಲ್ಲಂಘನೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂಬ ತಮ್ಮ ವಿವಾದಾತ್ಮಕ ಹೇಳಿಕೆಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಈ ವಾರ ಎರಡು ವಿಭಿನ್ನ ಹವಾಮಾನ ಬದಲಾವಣೆಗಳನ್ನು ಎದುರಿಸುತ್ತಿದೆ. ದಕ್ಷಿಣ ಭಾರತದಲ್ಲಿ ನಿರಂತರ ಮಳೆ ಮತ್ತು ಗುಡುಗು-ಮಿಂಚು ಸಹಿತ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಭಾರತೀಯ ಹವಾಮಾನ ಇಲಾಖೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಶಾಂತ್ ನೀಲ್ ಎಂದರೆ ತಕ್ಷಣ ನೆನಪಾಗುವುದು ಅವರ ಡಾರ್ಕ್ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾಗಳು. ಅವರ ಪ್ರತಿ ಫ್ರೇಮ್ನಲ್ಲೂ ತುಂಬಿರುವ ಕಪ್ಪು ಅಥವಾ ತಿಳಿ-ಕಪ್ಪು ಬಣ್ಣದ ಲೇಪನವೇ ಅವರ ಸ್ಟೈಲ್, ಅದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಹೊಸ ಸಿನಿಮಾ ವಾರಣಾಸಿ ಬಿಡುಗಡೆಯ ಸಿದ್ಧತೆಗಳು ವೇಗ ಪಡೆದುಕೊಂಡಿದ್ದರೂ, ಪ್ರಚಾರ ಕಾರ್ಯಕ್ರಮದ ಮಧ್ಯೆಯೇ ಅವರ ಹೇಳಿಕೆ ಈಗ ವಿವಾದಕ್ಕೆ ತುತ್ತಾಗಿದೆ. ರಾಮೋಜಿ ಫಿಲ್ಮ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಗೆ ಕೌಂಟ್ಡೌನ್ ಆರಂಭವಾಗುತ್ತಿದ್ದಂತೆಯೇ ಆಸ್ಟ್ರೇಲಿಯಾ ಶಿಬಿರದಿಂದ ಗಾಯದ ಸುದ್ದಿಗಳು ಹೊರಬಿದ್ದಿವೆ. ನವೆಂಬರ್ 21 ರಂದು ಪರ್ತ್ನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ಗೆ ಆಸೀಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಖ್ಯಾತ ನಕ್ಸಲ್ ನಾಯಕ, ಹಲವು ಭದ್ರತಾ ಪಡೆಗಳ ಮೇಲಿನ ದಾಳಿಗಳ ರೂವಾರಿಯಾಗಿದ್ದ ಮಾಡ್ವಿ ಹಿಡ್ಮಾ ಇಂದು ಬೆಳಗಿನ ಜಾವ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾನೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, "ಶಿಕ್ಷಿತ ಮತ್ತು ಪರಾರಿಯಾಗಿರುವ" ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ನೀಡಿದ ಹೇಳಿಕೆಗಳನ್ನು ವರದಿ ಮಾಡದಂತೆ ಬಾಂಗ್ಲಾದೇಶದ ಮಧ್ಯಂತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಇಂದು ಮತ್ತೆ ಶುಭ ಸುದ್ದಿಯಿದೆ. ಮಂಗಳವಾರದಂದು ದೇಶದ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಲೋಹಗಳ ಬೆಲೆಗಳು ಮತ್ತಷ್ಟು ಇಳಿಕೆ ಕಂಡಿವೆ. ಇದು ಆಭರಣ ಪ್ರಿಯರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಬಿಹಾರ ಕಡೆಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ...