28.5 C
Mangalore
Monday, November 16, 2026
28.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Skin Care | ಕಾಂತಿಯುತ ತ್ವಚೆಗೆ ನೈಸರ್ಗಿಕ ಪರಿಹಾರ ಬೇಕಾ? ಹಾಗಿದ್ರೆ ಈ ಫೇಸ್ ಪ್ಯಾಕ್‌ ಬೆಸ್ಟ್!

ಕಾಂತಿಯುತ ತ್ವಚೆಗಾಗಿ ಹಲವರು ಮಾರುಕಟ್ಟೆಯ ದುಬಾರಿ ಸ್ಕಿನ್ ಕೇರ್ ಉತ್ಪನ್ನಗಳ ಮೇಲೆ ಅವಲಂಬಿತರಾಗುತ್ತಾರೆ. ಆದರೆ ಇಂತಹ ಉತ್ಪನ್ನಗಳು ತಾತ್ಕಾಲಿಕ ಗ್ಲೋ ನೀಡಿದರೂ, ಕೆಲವು ದಿನಗಳಲ್ಲಿ ಮತ್ತೆ ಚರ್ಮ ನಿರ್ಜೀವವಾಗುತ್ತದೆ. ನೈಸರ್ಗಿಕ ಪದಾರ್ಥಗಳಿಂದ ತಯಾರಿಸಿದ...

ಬಸ್ ನಿಲ್ದಾಣದಲ್ಲಿ ಮೊಬೈಲ್ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಖಾಕಿ: ಇಬ್ಬರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರ ಕೈಯ್ಯಿಂದ ಮೊಬೈಲ್‌ ಕಸಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನವಾಗಿದ್ದ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಘಟನೆ ವಿವರ: ಸಿದ್ದಾಪುರ ಸಮೀಪದ...

ಛತ್ತೀಸ್‌ಗಢದಲ್ಲಿ ಪೊಲೀಸರ ಎನ್‌ಕೌಂಟರ್‌ಗೆ ಓರ್ವ ನಕ್ಸಲೇಟ್ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲೀಯನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ...

ದೆಹಲಿ ಆತ್ಮಾಹುತಿ ದಾಳಿಕೋರ ಉಮರ್‌ ನಬಿಯ ವಿಡಿಯೋ ಸಮರ್ಥನೆ ಬಹಿರಂಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ನವೆಂಬರ್ 10 ರಂದು ದೆಹಲಿಯಲ್ಲಿ ನಡೆದ ಆತ್ಮಾಹುತಿ ದಾಳಿಯ ಮುಖ್ಯ ಆರೋಪಿ, ಭಯೋತ್ಪಾದಕ ಮೊಹಮ್ಮದ್ ಉಮರ್ ನಬಿಯ ಹಳೆಯ ವಿಡಿಯೋವೊಂದು ಇದೀಗ ಬೆಳಕಿಗೆ ಬಂದಿದ್ದು, ಈ ವಿಡಿಯೋದಲ್ಲಿ ಆತ ತನ್ನ...

ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ನಲ್ಲಿ 3.6 ತೀವ್ರತೆಯ ಭೂಕಂಪನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್‌ನಲ್ಲಿ ಮಂಗಳವಾರ ಬೆಳಗಿನ ಜಾವ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ವರದಿಗಳ ಪ್ರಕಾರ, ಭೂಕಂಪವು 10 ಕಿ.ಮೀ...

Delhi Blast | ಅಲ್–ಫಲಾಹ್ ವಿಶ್ವವಿದ್ಯಾಲಯದ ಮೇಲೆ ಇಡಿ ದಾಳಿ: ತನಿಖೆ ಮತ್ತಷ್ಟು ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ನವೆಂಬರ್ 10ರಂದು ಕೆಂಪು ಕೋಟೆಯಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ಮತ್ತು ಭಯೋತ್ಪಾದಕ ಸಂಪರ್ಕಗಳ ಶಂಕೆಯ ಹಿನ್ನೆಲೆಯಲ್ಲಿ, ಜಾರಿ...

WPL 2026 ದಿನಾಂಕ ಫಿಕ್ಸ್: ಎರಡು ನಗರಗಳಲ್ಲಿ ಕ್ರಿಕೆಟ್ ಕದನ! ಮೆಗಾ ಹರಾಜಿಗೆ ಡೇಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಅನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹಿಳಾ ಪ್ರೀಮಿಯರ್ ಲೀಗ್ ನ ನಾಲ್ಕನೇ ಸೀಸನ್ ಅನ್ನು ಬೇಗನೆ ಪೂರ್ಣಗೊಳಿಸಲು ಮಹತ್ವದ...

HEALTH | HPV ಲಸಿಕೆ ಎಂದರೇನು? ಇದರಿಂದ ಏನು ಪ್ರಯೋಜನ ಇದೆ?

ಶರೀರದ ವಿವಿಧ ಅಂಗಗಳ ಆರೋಗ್ಯವನ್ನು ರಕ್ಷಿಸುವಲ್ಲಿ ಲಸಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಅದರಲ್ಲಿ ಮಾನವ ಪ್ಯಾಪಿಲೋಮಾ ವೈರಸ್‌ (HPV) ವಿರುದ್ಧ ನೀಡುವ ಲಸಿಕೆ, ವಿಶೇಷವಾಗಿ ಮಹಿಳೆಯರಲ್ಲಿ ಗರ್ಭಾಶಯದ ಕ್ಯಾನ್ಸರ್ ತಡೆಯಲು ಅತ್ಯಂತ ಪರಿಣಾಮಕಾರಿ...

ಪತ್ನಿ ಮೈಮೇಲೆ ಗಾಯದ ಗುರುತು, ಬಳೆಗಳು ಪುಡಿ ಪುಡಿ; ಪತಿ ವಿರುದ್ಧವೇ ಕೊಲೆ ಆರೋಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, 28 ವರ್ಷದ ವಿವಾಹಿತ ಮಹಿಳೆಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಎಡ್ವಿನ್ ಎಂದು...

ರಣಜಿಯಲ್ಲಿ ಕನ್ನಡಿಗನ ಹ್ಯಾಟ್ರಿಕ್ ದ್ವಿಶತಕ: ಫಸ್ಟ್–ಕ್ಲಾಸ್ ಕ್ರಿಕೆಟ್‌ನಲ್ಲಿ 1000 ರನ್ ಪೂರೈಸಿದ ಎಡಗೈ ದಾಂಡಿಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಣಜಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕದ ಯುವ ಎಡಗೈ ಬ್ಯಾಟರ್ ಸ್ಮರಣ್ ರವಿಚಂದ್ರನ್ ತಮ್ಮ ಅದ್ಭುತ ಆಟದಿಂದ ಗಮನ ಸೆಳೆಯುತ್ತಿರುವುದು ಮುಂದುವರಿದಿದೆ. ಜನವರಿಯಲ್ಲಿ ಪಂಜಾಬ್ ವಿರುದ್ಧ 203 ರನ್ ಬಾರಿಸಿ ಚರ್ಚೆಗೆ...

ಕುಡಿತದ ಚಾಳಿ ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ: 4 ವರ್ಷದ ಕಂದ ಅನಾಥ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುಡಿದು ಮನೆಗೆ ಬಂದ ಪತಿಯನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪಾಪಿ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ಪಾವನಿ (30) ಮೃತ...

Beauty Tips | ಈ ಆಹಾರಗಳು ನಿಮಗೆ ಬೇಗ ವಯಸ್ಸಾಗುವಂತೆ ಮಾಡುತ್ತೆ! ತಿನ್ನೋ ಮುಂಚೆ ನೂರು ಸಾರಿ ಯೋಚಿಸಿ

ಯಾವುದೇ ವ್ಯಕ್ತಿಗೂ ವಯಸ್ಸು ಹೆಚ್ಚಿಸುವ ನೈಸರ್ಗಿಕ ಪ್ರಕ್ರಿಯೆಯನ್ನು ತಡೆಯಲು ಸಾಧ್ಯವಿಲ್ಲ, ಆದರೆ ಅದನ್ನು ವೇಗಗೊಳಿಸುವುದು ನಮ್ಮ ಕೈಯಲ್ಲಿದೆ. ವಿಶೇಷವಾಗಿ ನಮ್ಮ ದಿನನಿತ್ಯದ ಆಹಾರ ಪದ್ಧತಿಗಳು ಚರ್ಮದ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ....