28.5 C
Mangalore
Monday, November 16, 2026
28.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಶೇಖ್ ಹಸೀನಾ ಹಸ್ತಾಂತರ ಮಾಡಿ…ಭಾರತಕ್ಕೆ ಬಾಂಗ್ಲಾದೇಶ ಪತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಇಂದು ಮರಣ ದಂಡನೆ ಶಿಕ್ಷೆ ವಿಧಿಸಿ ICT ಕೋರ್ಟ್‌ ತೀರ್ಪು ಹೊರಡಿಸಿದ್ದು, ಇತ್ತ ಇದರ ಬೆನ್ನಲ್ಲೇ, ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯವು ಶೇಖ್...

ಬಿಗ್‌ ಬಾಸ್‌ | ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು: ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಗ್‌ ಬಾಸ್‌ ಸೀಸನ್‌ 12ರಲ್ಲಿ ಸಖತ್‌ ಆಕ್ಟಿವ್‌, ತಮಾಷೆ ಮಾಡುತ್ತಾ ಇರುವ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ರಿಷಾ ಬಟ್ಟೆಗಳನ್ನು ಬಾತ್‌ರೂಮ್‌ನಲ್ಲಿ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ, ದೂರು...

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಳ: ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು...

ಬಿಹಾರ ವಿಧಾನಸಭೆವಿರೋಧ ಪಕ್ಷದ ನಾಯಕರಾಗಿ ತೇಜಸ್ವಿ ಯಾದವ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಘೋಪುರ್‌ನ ಆರ್‌ಜೆಡಿ ಶಾಸಕ ತೇಜಸ್ವಿ ಯಾದವ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಲೆಜಿಸ್ಲೇಟೀವ್ ಸಭೆಯಲ್ಲಿ ಆರ್‌ಜೆಡಿ ಶಾಸಕರು ತೇಜಸ್ವಿ ಯಾದವ್‌ನನ್ನು ಲೇಜಿಸ್‌ಸೇಚರ್ ಪಾರ್ಟಿ ಲೀಡರ್ ಎಂದು...

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯದ ಐದು ಪ್ರಮುಖ ವಿಚಾರಗಳ ಕುರಿತು ಚರ್ಚೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು. ರಾಜ್ಯದ ಐದು ಪ್ರಮುಖ ವಿಚಾರಗಳ ಬಗ್ಗೆ ನರೇಂದ್ರ ಮೋದಿ ಅವರೊಂದಿಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ...

ರಾಹುಲ್‌ ಗಾಂಧಿಕ್ಕಿಂತ ಅಖಿಲೇಶ್‌ ಯಾದವ್ ಉತ್ತಮ: ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕಿನ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿನ ದೊಡ್ಡ ಆಘಾತವನ್ನೇ ನೀಡಿದ್ದು, ಇದರ ಬೆನ್ನಲ್ಲೇ I.N.D.I.A ಬಣದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ. ಸಮಾಜವಾದಿ ಪಕ್ಷದ ಶಾಸಕರೊಬ್ಬರು ಪಕ್ಷದ ಮುಖ್ಯಸ್ಥ ಮತ್ತು ಕನ್ನೌಜ್ ಸಂಸದ ಅಖಿಲೇಶ್...

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಡಿಜಿಟಲ್‌ ಅರೆಸ್ಟ್‌: ಮಹಿಳಾ ಟೆಕ್ಕಿಗೆ ಬರೋಬ್ಬರಿ 31.83 ಕೋಟಿ ಪಂಗನಾಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಜಿಟಲ್‌ ಅರೆಸ್ಟ್‌ ಪ್ರಕರಣ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಈ ನಡುವೆ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ. ಇಂದಿರಾನಗರದ ನಿವಾಸಿ, 57 ವರ್ಷದ ಮಹಿಳಾ ಟೆಕ್ಕಿ ವಂಚನೆಗೆ...

ದೆಹಲಿ ಕಾರು ಸ್ಫೋಟ: ನೇಪಾಳದಿಂದ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ ಖರೀದಿಸಿದ್ರಾ ಆರೋಪಿಗಳು?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಕಾರ್‌ ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಈಗಾಗಲೇ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಹಲವು ರಹಸ್ಯ ಬೆಳಕಿಗೆ ತರುತ್ತಿದೆ. ಜಮ್ಮು ಮತ್ತು ಕಾಶ್ಮೀರ ಮೂಲದ ವೈದ್ಯ ಉಮರ್‌...

ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆ: ಕೋರ್ಟ್ ತೀರ್ಪು ಕುರಿತು ಬಾಂಗ್ಲಾ ಮಾಜಿ ಪ್ರಧಾನಿ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆಯ ಶಿಕ್ಷೆಯನ್ನು ಪ್ರಕಟಿಸಿದೆ. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಜನರಿಂದ ಚುನಾಯಿತವಲ್ಲದ ಸರ್ಕಾರ ನನ್ನನ್ನು...

ಸೌದಿ ಅರೇಬಿಯಾದಲ್ಲಿ ಬಸ್ ದುರಂತ: ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ. ಅಚ್ಚರಿಯ ರೀತಿಯಲ್ಲಿ 24 ವರ್ಷದ ಮೊಹಮ್ಮದ್ ಅಬ್ದುಲ್...

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ: ಸೋದರ ಮಾವನ ಜೊತೆ ಸೇರಿ ಗಂಡನನ್ನೇ ಹತ್ಯೆಗೈದ ಪತ್ನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು, ಅಂದ್ರಹಳ್ಳಿಯ ಮಂಜುನಾಥ ಬಡಾವಣೆಯಲ್ಲಿ ಸೋದರ ಮಾವನ ಜೊತೆ ಸೇರಿ ಗಂಡನನ್ನೇ ಪತ್ನಿ ಕೊಲೆ ಮಾಡಿದ್ದಾಳೆ. ವೆಂಕಟೇಶ್ (65) ಕೊಲೆಯಾದ ಪತಿ ಎಂದು ತಿಳಿದು ಬಂದಿದೆ.ಸೋದರಮಾವ ರಂಗಸ್ವಾಮಿ...

ನ. 26 ರಿಂದ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ: ಲಾಂಗ್‌ ಚಾರ್ಸಿ ವಾಹನಗಳಿಗೆ ನೋ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ನವೆಂಬರ್ 26 ರಿಂದ ಡಿಸೆಂಬರ್ 4ರವರೆಗೆ ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿದೆ. ಹೀಗಾಗಿ ಭಕ್ತರು ಲಾಂಗ್ ಚಾರ್ಸಿ ಗಾಡಿ ತಂದರೆ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ. ಅಲ್ಲದೇ ವರ್ಷಪೂರ್ತಿ ಸುರಿದ ಮಳೆಯಿಂದ...