28.5 C
Mangalore
Monday, November 16, 2026
28.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಂಪುಟ ಪುನಾರಚನೆಗೆ ಒಪ್ಪಿಗೆ ಸಿಕ್ಕಿದೆ, ಆದ್ರೆ ನಾಯಕತ್ವ ಬದಲಾವಣೆ ಇಲ್ಲ: ಸಚಿವ ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹೈಕಮಾಂಡ್ ಸಂಪುಟ ಪುನಾರಚನೆಗೆ ಒಪ್ಪಿಗೆ ಕೊಟ್ಟಿದೆ,ಆದ್ರೆ ನಾಯಕತ್ವ ಬದಲಾವಣೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ವಿಚಾರಕ್ಕೆ...

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ: ಪುಷ್ಪಾರ್ಚನೆ ಮಾಡಿ ಭವ್ಯ ಸ್ವಾಗತ ನೀಡಿದ ಜನತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ಇಂದು ಯಶಸ್ವಿಯಾಗಿ ನಡೆದಿದೆ. ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾಗಿ ಅಂಬೇಡ್ಕರ್ ಸರ್ಕಲ್, ಬಸವ ಆಸ್ಪತ್ರೆ,ಎಚ್‌ಡಿಎಫ್‌ಸಿ ಬ್ಯಾಂಕ್ ರಸ್ತೆ, ಬಸವೇಶ್ವರ ಸರ್ಕಲ್‌ ಮೂಲಕ ಸಾಗಿ ಬಜಾಜ್...

ತಾಯಿಯ ಸಾವಿನಿಂದ ಮನನೊಂದು ಕೆರೆಗೆ ಹಾರಿ ಮಗ ಆತ್ಮಹತ್ಯೆ

ಹೊಸದಿಗಂತ ವರದಿ,ಮಂಡ್ಯ : ಕೆಲವು ತಿಂಗಳುಗಳ ಹಿಂದೆ ತಾಯಿ ಮರಣ ಹೊಂದಿದ್ದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಮಗ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿ ತಾಲೂಕು ದೇವಿರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹನೂರು...

UNICEF ಇಂಡಿಯಾ ಸೆಲೆಬ್ರಿಟಿ ಅಡ್ವೊಕೇಟ್ ಆಗಿ ಬಹುಭಾಷಾ ನಟಿ ಕೀರ್ತಿ ಸುರೇಶ್ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರನ್ನು ಯುನಿಸೆಫ್​ ಇಂಡಿಯಾದ ಸೆಲೆಬ್ರಿಟಿ ಅಡ್ವೊಕೇಟ್ ಆಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಸಂಸ್ಥೆ, ತಮಿಳು, ತೆಲುಗು ಮತ್ತು...

ಬಿಹಾರ ಚುನಾವಣೆಗೆ ವಿಶ್ವ ಬ್ಯಾಂಕ್ ನ 14,000 ಕೋಟಿ ರೂ. ದುರುಪಯೋಗ?: ಜನ್‌ ಸುರಾಜ್‌ ಆರೋಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಅಭೂತಪೂರ್ವ ಗೆಲುವು ದಾಖಲಿಸಿದ್ದು, ಇದರ ಬೆನ್ನಲ್ಲೇ ವಿಪಕ್ಷಗಳಿಂದ ವೋಟ್ ಚೋರಿ ಆರೋಪ ಜೊತೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಜನ ಸುರಾಜ್ ವಕ್ತಾರ...

ಸಿಲಿಕಾನ್ ಸಿಟಿ ಜನರೇ ಗಮನಿಸಿ…ಎಲ್ಲೆಂದರಲ್ಲಿ ಕಸ ಸುಟ್ಟರೆ ಕ್ರಿಮಿನಲ್ ಪ್ರಕರಣ ದಾಖಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿಯಲ್ಲಿ ಕಸಕ್ಕೆ ಬೆಂಕಿ ಹಾಕುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಮುಂದಾಗಿದ್ದು, ಇನ್ನು ಮುಂದೆ ಎಂಜಿನಿಯರ್‌ಗಳು, ಮಾರ್ಷಲ್‌ಗಳು ಮತ್ತು ಜೂನಿಯರ್ ಹೆಲ್ತ್...

ನಾನು ಆರ್‌ಎಸ್‌ಎಸ್ ಪಥಸಂಚಲನವನ್ನು ಎಂದಿಗೂ ವಿರೋಧಿಸಿಲ್ಲ, ಆದರೆ…: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: 100 ವರ್ಷಗಳಲ್ಲಿ ಮೊದಲ ಬಾರಿಗೆ ಚಿತ್ತಾಪುರದಲ್ಲಿ ಕಾನೂನು ಮತ್ತು ಸಾಂವಿಧಾನಿಕ ಅನುಮತಿಯೊಂದಿಗೆ ಆರ್‌ಎಸ್‌ಎಸ್ ಪಥಸಂಚಲನ ನಡೆಸುವ ಮೂಲಕ ನಿಯಮಗಳನ್ನು ಪಾಲಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಹೇಳಿದ್ದಾರೆ. ನಾನು...

ಪತ್ನಿಗೆ ವಿಡಿಯೋ ಕರೆ ಮಾಡಿ ನೇಣಿಗೆ ಕೊರಳೊಡ್ಡಿದ ಯುವಕ

ಹೊಸದಿಗಂತ ವರದಿ,ಮಡಿಕೇರಿ: ಕಾಳು ಮೆಣಸು ಕಳವು ಪ್ರಕರಣದಲ್ಲಿ ಜೈಲು ಸೇರಿ ಕೆಲವು ದಿನಗಳ ಹಿಂದೆಯಷ್ಟೇ ಬಿಡುಗಡೆಯಾದ ಯುವಕನೊಬ್ಬ ಪತ್ನಿಗೆ ಲೈವ್ ಕರೆ ಮಾಡಿ ನೇಣಿಗೆ ಶರಣಾದ ಘಟನೆ‌ ಇಲ್ಲಿಗೆ ಸಮೀಪದ ಸಿಂಕೋನ ಬಳಿ ನಡೆದಿದೆ. ಮೃತನನ್ನು...

ಕಿರುಕುಳ ನೀಡಿದ ಆರೋಪ | ಅರವಿಂದ್ ವೆಂಕಟೇಶ್ ರೆಡ್ಡಿಗೆ ಜಾಮೀನು: ನಟಿಯ ಹೊಸ ಪೋಸ್ಟ್‌ ವೈರಲ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿಗೆ ಕಿರುಕುಳ ನೀಡಿದ ಆರೋಪದಲ್ಲಿ ನಿರ್ಮಾಪಕ, ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯವರನ್ನು ಗೋವಿಂದರಾಜನಗರ ಪೊಲೀಸ್ ಇನ್ಸ್‌ಪೆಕ್ಟರ್ ನೇತೃತ್ವದ ತಂಡವು ಬಂಧಿಸಿತ್ತು.ಬಳಿಕ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದೆ. ಈ ವೇಳೆ ಅರವಿಂದ್, ‘2023ರ ಮಾರ್ಚ್...

ದೆಹಲಿ ಕಾರು ಸ್ಫೋಟ: 7 ದಿನಗಳ ಬಳಿಕ ಲಾಲ್ ಕಿಲಾ ಮೆಟ್ರೋ ನಿಲ್ದಾಣ ಓಪನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿ 7 ದಿನಗಳ ಬಳಿಕ ಲಾಲ್ ಕಿಲಾ ಮೆಟ್ರೋ ನಿಲ್ದಾಣವನ್ನು ಮತ್ತೆ ಓಪನ್ ಆಗಿದೆ. ಕೆಂಪು ಕೋಟೆ, ಜಾಮಾ ಮಸೀದಿ ಮತ್ತು ಚಾಂದನಿ ಚೌಕ್...

ಪರ್ಮಿಟ್ ಇಲ್ಲ, ತೆರಿಗೆ ಕಟ್ಟಿಲ್ಲ…10ಕ್ಕೂ ಹೆಚ್ಚು ಐಷಾರಾಮಿ ಖಾಸಗಿ ಬಸ್ ಸೀಜ್​

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರದಲ್ಲಿ ಕಾರ್ಯಾಚರಣೆ ನಡೆಸಿದ ಆರ್​ಟಿಒ ಅಧಿಕಾರಿಗಳು, ಪರ್ಮಿಟ್ ಇಲ್ಲದೆ, ತೆರಿಗೆ ಕಟ್ಟದೆ ರಾಜ್ಯದಲ್ಲಿ ಸಂಚರಿಸುತ್ತಿದ್ದ 10ಕ್ಕೂ ಹೆಚ್ಚು ಐಷಾರಾಮಿ ಖಾಸಗಿ ಬಸ್​ಗಳನ್ನ ಸೀಜ್​ ಮಾಡಿದ್ದಾರೆ. ಹೈದರಾಬಾದ್​ ಸೇರಿದಂತೆ...

ನೇಪಾಳ ಆಯ್ತು ಈಗ ಮೆಕ್ಸಿಕೋ ಸರದಿ: ಬೀದಿಗಿಳಿದ Gen-Z; ಭ್ರಷ್ಟಾಚಾರ–ಹಿಂಸಾಚಾರದ ವಿರುದ್ಧ ತಿರುಗಿಬಿದ್ದ ಜನತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೆಕ್ಸಿಕೋ ಸಿಟಿ ಮತ್ತೆ ಜಾಗತಿಕ ಸುದ್ದಿಗಳ ಕೇಂದ್ರವಾಗಿದ್ದು, ಈ ಬಾರಿ ರಾಜಕೀಯ ನಾಯಕರೂ ಅಲ್ಲ, ಸಾಮಾನ್ಯ ನಾಗರಿಕರೂ ಅಲ್ಲ… ದೇಶದ ಹೊಸ ಪೀಳಿಗೆಯಾದ Gen-Z ಯುವಕರು ಬೀದಿಗಿಳಿದು ತಮ್ಮ ರೋಷವನ್ನು...