ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಭರ್ಜರಿ ಗೆಲುವು ರಾಷ್ಟ್ರವ್ಯಾಪಿ ರಾಜಕೀಯ ಚರ್ಚೆಗೆ ಕಾರಣವಾಗಿರುವ ನಡುವೆ, ತಮಿಳುನಾಡಿನ ರಾಜಕೀಯ ವಲಯದಲ್ಲಿ ಕಮಲ್ ಹಾಸನ್ ಅವರ ಎಚ್ಚರಿಕೆ ಹೊಸ ಕುತೂಹಲ ಹುಟ್ಟುಹಾಕಿದೆ.
ಬಿಹಾರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೆಂಪುಕೋಟೆ ಬಳಿಯ ಸಂಭವಿಸಿದ ಭೀಕರ ಕಾರು ಸ್ಫೋಟದ ತನಿಖೆ ದಿನೇದಿನೇ ಹೊಸ ತಿರುವು ಪಡೆಯುತ್ತಿದ್ದು, ಪ್ರಕರಣದ ಆರೋಪಿ ವೈಟ್ ಕಾಲರ್ ಉಗ್ರರ ಸಂವಹನ ವಿಧಾನವೇ ಈಗ ತನಿಖಾ ಸಂಸ್ಥೆಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ ಮುಂದುವರೆದಿದೆ. ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ದಾಖಲಿಸಿ ವಿರೋಧ ಪಕ್ಷವಾಗಿದ್ದ ಆರ್ಜೆಡಿ ಮತ್ತು ಮಹಾಘಟಬಂಧನ್ಗೆ ತೀವ್ರ...
ಹೊಸದಿಗಂತ ವರದಿ ಚಿತ್ತಾಪುರ:
ಕಲಬುರಗಿ ಜಿಲ್ಲೆಯ ಚಿತ್ತಾಪುರದ ಆರೆಸ್ಸೆಸ್ ಪಥಸಂಚಲನಕ್ಕೆ ಕ್ಷಣಗಣನೆ ಆರಂಭವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರ ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಇಂದು ಮಧ್ಯಾಹ್ನ ಆರೆಸ್ಸೆಸ್ ಶಂಖನಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ನಡೆಯುತ್ತಿದ್ದ ನಕಲಿ ತುಪ್ಪದ ದಂಧೆ ಈಗ ಹೊಸ ಹಂತಕ್ಕೇರಿದೆ. ಈಗಾಗಲೇ ಡಿಸ್ಟ್ರಿಬ್ಯೂಟರ್ ಮಹೇಂದ್ರ ಮತ್ತು ಮಗ ದೀಪಕ್ ಬಂಧನಗೊಂಡಿದ್ದರೂ, ಈ ವಂಚಕ ಜಾಲದ ಹಿಂದೆ ಇನ್ನೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಂಬಿಕೆಯೇ ದೊಡ್ಡ ಧೈರ್ಯ, ಆದರೆ ಕೆಲವೊಮ್ಮೆ ಅದೇ ಜೀವಕ್ಕೆ ಕಂಟಕವಾಗುತ್ತದೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಒಂದು ಘಟನೆ ಪೋಷಕರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ಉದಾಹರಣೆಯಾಗಿದೆ. ಬಾಡಿಗೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವರುಣನ ಅನುಗ್ರಹದಿಂದ ಈ ವರ್ಷ ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆಆರ್ಎಸ್ ಅಣೆಕಟ್ಟೆ ವಿಶಿಷ್ಟ ಮೈಲಿಗಲ್ಲುಗಳನ್ನು ಮುಟ್ಟುತ್ತಿದೆ. ಜೂನ್ನಲ್ಲೇ ಕನ್ನಂಬಾಡಿ ಕಟ್ಟೆ ತುಂಬಿಕೊಂಡು ದಾಖಲೆ ಬರೆದಿದ್ದ ಅಣೆಕಟ್ಟೆ, ಇದೀಗ ಮತ್ತೊಂದು ಅತ್ಯಮೋಘ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ವಾರದಲ್ಲಿ ಹಣವನ್ನು ಡಬಲ್ ಮಾಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಕಸಿದುಕೊಂಡು ಆಂಧ್ರಪ್ರದೇಶ ಮೂಲದ ದಂಪತಿ ಪರಾರಿಯಾದ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.
ರಿಯಲ್ ಎಸ್ಟೇಟ್ ವ್ಯವಹಾರದ ಹೆಸರಿನಲ್ಲಿ ಸುಲಭ ಲಾಭ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಗಿಲ್ ಶನಿವಾರ ಶಾಕ್ ನೀಡಿದ್ದಾರೆ. ಯುವ ನಾಯಕ ಶುಭಮನ್ ಗಿಲ್ ಮೈದಾನದಲ್ಲೇ ತೀವ್ರ ಕುತ್ತಿಗೆ ನೋವಿನಿಂದ ಬಳಲಿದ್ದು, ಅವರನ್ನು ತಕ್ಷಣವೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೆಂಪು ಕೋಟೆ ಸ್ಫೋಟದ ಆಘಾತ ಇನ್ನೂ ತಣಿಯುವ ಮುನ್ನ, ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಒಂಬತ್ತು ಪೊಲೀಸರ ಸಾವಿನಿಂದ ಜಮ್ಮು–ಕಾಶ್ಮೀರ್ ಭದ್ರತಾ ವಲಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜೊಂದರ ಉಪನ್ಯಾಸಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಉಪನ್ಯಾಸಕ ಭರತ್ ಭಾರ್ಗವನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಬಿಎನ್ಎಸ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಬೆಂಗಳೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪತ್ತೆಹಚ್ಚಿದ್ದರು. ಇದೇ ರೀತಿಯಲ್ಲಿ ತಿರುಪತಿ ದೇವಸ್ಥಾನದಲ್ಲೂ ನಕಲಿ ತುಪ್ಪದ ಬಗ್ಗೆ ಮಾತುಗಳೂ ಕೇಳಿಬಂದಿದ್ದು, ಇದಕ್ಕೆ ಸೆಡ್ಡು ಹೊಡೆಯುವಂತೆ...