ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ವೆಂಕಟೇಶ್ ರೆಡ್ಡಿಗೆ 46 ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ...
ಹೊಸದಿಗಂತ ವರದಿ, ವಿಜಯಪುರ:
ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಹನಿಟ್ರ‍್ಯಾಪ್ ನಡೆಸಿ, ಬ್ಯಾಂಕ್ ನೌಕರನಿಗೆ 10 ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಹನಿಟ್ರ್ಯಾಪ್ ನಡೆಸಿದ ತಾಯಿ, ಮಗ...
ಹೊಸದಿಗಂತ ವರದಿ, ಕಲಬುರಗಿ:
ಹೈಕೋರ್ಟ್ ಸೂಚನೆಯಂತೆ (ನ.೧೬ರಂದು) ನಾಳೆ ಮಧ್ಯಾಹ್ನ ೩ ಗಂಟೆಯಿಂದ ಸಂಜೆ ೫-೩೦ರವರೆಗೆ ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಕಾರ್ಯಕ್ರಮ ನಡೆಯಲಿದ್ದು,ಈ ನಿಮಿತ್ತ ಈಗಾಗಲೇ ಪೋಲಿಸ್ ಇಲಾಖೆಯಿಂದ ಬಿಗಿ ಪೋಲಿಸ್ ಬಂದೋಬಸ್ತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕೆಂಪು ಕೋಟೆ ನಡೆದ ಕಾರ್ ಸ್ಫೋಟ ಘಟನೆಯಿಂದ ಇನ್ನೂ ದೇಶ ಚೇತರಿಸಿಕೊಂಡಿಲ್ಲ. ಇದೀಗ ಉಗ್ರರ ಈ ಕೃತ್ಯದ ಒಂದೊಂದೇ ರಹಸ್ಯ ಬಯಲಾಗುತ್ತಿದೆ.
ಜಮ್ಮು ಮತ್ತು ಕಾಶ್ಮೀರ ಮೂಲದ ವೈದ್ಯ ಡಾ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಶನಿವಾರ ತನಿಖಾ ಸ್ಥಿತಿಗತಿ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನು ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
90-2000 ದಶಕದಲ್ಲಿ ಬಾಲಿವುಡ್ ಅನ್ನೇ ಆಳಿದ ನಟಿ ಬಾಲಿವುಡ್ ನಟಿ ಕರೀಷ್ಮಾ ಕಪೂರ್ ಬಳಿ ಮಗಳ ಶಾಲೆಯ ಶುಲ್ಕ ಕಟ್ಟಲು ಸಹ ಹಣವಿಲ್ಲವಂತೆ.
ಹೌದು, ಕರಿಶ್ಮಾ ಕಪೂರ್ ಅವರು ‘ನಾನು ಮಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಭರದ ಸಿದ್ದತೆಗಳು ನಡೆಯುತ್ತಿವೆ. ಹೀಗಿರುವಾಗಲೇ ಆಟಗಾರರ ರೀಟೈನ್ ಹಾಗೂ ರಿಲೀಸ್‌ಗೆ ಇಂದು ಕೊನೆಯ ದಿನವಾಗಿತ್ತು. ಇದೀಗ ಎಲ್ಲಾ ತಂಡಗಳು ಮಿನಿ ಹರಾಜಿಗೂ ಮುನ್ನ ತಮಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಮಾಜಿ ಸಚಿವ ಆರ್.ಕೆ.ಸಿಂಗ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಬಿಜೆಪಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಬಿಹಾರದ ಹಿರಿಯ ರಾಜಕಾರಣಿ ಮಾಜಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳದಲ್ಲಿ ತಲಾ 114 ಸಸಿ ನೆಟ್ಟು ಪೋಷಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ನರ್ಮದಾದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿ, ದೇವಮೋಗ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವಾಗ ಅಲ್ಲಿ ನೆರೆದಿದ್ದ ಜನರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕಾರು ಬಾಂಬ್ ಸ್ಫೋಟಕ್ಕೆ ಸಂಬಂಧಿಸಿ ತನಿಖೆ ಚುರುಕುಪಡೆದುಗೊಂಡಿದ್ದು, ಇತ್ತ ಫರಿದಾಬಾದ್‌ನಲ್ಲಿ 3000 ಕೆಜಿ ಸ್ಫೋಟಕ ಸಂಗ್ರಹ ಪ್ರಕರಣದಲ್ಲಿ ಆರೋಪಿಯಾಗಿರುವ ವೈದ್ಯೆ ಡಾ ಶಾಹೀನಾ ಸೈಯದ್ ಘಟನೆ ನಡೆಯುವ ಕೆಲ...