November 11, 2026
Wednesday, November 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಹಿಳಾ ಟಿ20 ಏಷ್ಯಾಕಪ್ | ಬಾಂಗ್ಲಾದೇಶದ ವಿರುದ್ಧ 40 ರನ್‌ಗಳ ಭರ್ಜರಿ ಜಯ: ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಟಿ20 ಏಷ್ಯಾಕಪ್‌ನ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ ತಂಡವನ್ನು 40 ರನ್‌ಗಳಿಂದ ಮಣಿಸಿದ ಭಾರತ ಮಹಿಳಾ ತಂಡ ಅಜೇಯವಾಗಿ ಫೈನಲ್‌ಗೆ ಲಗ್ಗೆ ಇಟ್ಟಿದೆ. 2026ರ ಮಹಿಳಾ...

ಪ್ಯಾಕೆಟ್ ಆಹಾರದ ಮೇಲೆ ‘ಹೈ ಶುಗರ್, ಹೈ ಸಾಲ್ಟ್’ ಎಚ್ಚರಿಕೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಕ್ಕಳಲ್ಲಿ ಹೆಚ್ಚುತ್ತಿರುವ ಅನಾರೋಗ್ಯಕರ ಪ್ಯಾಕೆಟ್ ಆಹಾರ ಸೇವನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಹೆಚ್ಚಿನ ಪ್ರಮಾಣದ ಸಕ್ಕರೆ, ಉಪ್ಪು ಹಾಗೂ ಕೊಬ್ಬು ಹೊಂದಿರುವ ಆಹಾರ ಉತ್ಪನ್ನಗಳ ಮೇಲೆ ಪ್ಯಾಕೆಟ್‌ನ...

ಸಿಎಂ ತಾಯಿಗೆ SIR ನೋಟಿಸ್ ಹೋಗಿಲ್ಲ: ಹೆಸರಿನ ಸಾಮ್ಯತೆಯಿಂದ ಗೊಂದಲ: ಜಿಲ್ಲಾಡಳಿತ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿಯವರ ತಾಯಿಯವರಿಗೆ ಎಸ್‌ಐಆರ್‌ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ಪ್ರಕ್ರಿಯೆಯಡಿ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಪ್ರಸಾರವಾಗುತ್ತಿರುವ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಮುಖ್ಯಮಂತ್ರಿಯವರ ತಾಯಿಯವರಿಗೆ ಯಾವುದೇ...

ED ದಾಳಿ ಬಳಿಕ ಸುದ್ದಿಗೋಷ್ಠಿ: ‘2 ಕೋಟಿ ರೂ. ನಗದು ತೆಗೆದುಕೊಂಡು ಹೋಗಿದ್ದಾರೆ’ ಎಂದ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ 2 ದಿನಗಳಿಂದ ಇಡಿ ಅಧಿಕಾರಿಗಳು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿದಂತೆ 18 ಸ್ಥಳಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, 3 ಕೋಟಿ ನಗದು, ಚಿನ್ನ-ಬೆಳ್ಳಿ...

ಶಿರೂರು ಬಳಿ ಹೈವೇ ಪಟ್ರೋಲ್ ಸಹಿತ ವಾಹನಗಳಿಗೆ ಡಿಕ್ಕಿಯಾದ ಲಾರಿ: ಬೈಕ್ ಸವಾರ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿಯಂತ್ರಣ ತಪ್ಪಿದ ಲಾರಿಯೊಂದು ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸಲು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಪೊಲೀಸರ ಹೈವೆ ಪಟ್ರೋಲ್ ವಾಹನ ಹಾಗೂ ನಾಲ್ಕು ಬೈಕ್ ಗಳಿಗೆ ಡಿಕ್ಕಿಯಾದ ಘಟನೆ ಬೈಂದೂರು ತಾಲೂಕಿನ ಶಿರೂರು ಬಳಿ...

‘BOMB’ ಎಂದು ಬರೆದ ಟಿಶ್ಯೂ ಪೇಪರ್ ಪತ್ತೆ: ಲಖನೌ-ದಮ್ಮಾಮ್ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಮಾನದಲ್ಲಿ ‘BOMB’ ಎಂದು ಬರೆದಿದ್ದ ಟಿಶ್ಯೂ ಪೇಪರ್ ಪತ್ತೆಯಾದ ಘಟನೆ ಲಖನೌದಿಂದ ದಮ್ಮಾಮ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ನಡೆದಿದ್ದು ತಕ್ಷಣವೇ ವಿಮಾನವನ್ನು ಗುರುವಾರ ಸಂಜೆ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು...

‘ಅರಮನೆಯಲ್ಲಿದ್ದು ಜನರನ್ನು ಬೀದಿಗೆ ನಿಲ್ಲಿಸಿದ್ದಾರೆ’: ಡಿಕೆಶಿ ಸರ್ಕಾರದ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಹೊಸದಿಗಂತ ವರದಿ ಬಳ್ಳಾರಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅರಮನೆಯಲ್ಲಿದ್ದು, ಜನರನ್ನು ಬೀದಿಗೆ ನಿಲ್ಲಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಸಕ್ತ ವರ್ಷ ಮಳೆ ಕೊರತೆಯಿಂದ ತೀವ್ರ...

ಶತದಿನದ ಸಂಭ್ರಮ: ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸಿದ ಕಲಬುರಗಿ ಮಿನಿ ವಿಧಾನಸೌಧ, ಜಗತ್ ವೃತ್ತ

ಸರ್ಕಾರಕ್ಕೆ ಶತದಿನದ ಕಲಬುರಗಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರ 100 ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಮಿನಿ ವಿಧಾನ ಸೌಧ ಕಟ್ಟಡ ಮತ್ತು ಜಗತ್ ವೃತ್ತಗಳು‌ ಗುರುವಾರ ಸಂಜೆ ಹಳದಿ,...

ಒಂದೇ ಆ್ಯಪ್‌ನಲ್ಲಿ 4 ಸಾರಿಗೆ ಸೇವೆ: ಇನ್ಮುಂದೆ WhatsAppನಲ್ಲೇ ಬಸ್ ಟಿಕೆಟ್ ಬುಕ್ಕಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿಕೆಟ್ ಬುಕಿಂಗ್ ಪ್ರಕ್ರಿಯೆ ಜನರಿಗೆ ಸುಲಭವಾಗಲಿ ಅನ್ನೋ ಕಾರಣಕ್ಕೆ ಕರ್ನಾಟಕ ಸಾರಿಗೆ ಇಲಾಖೆ ಹೊಸ ಸೇವೆಯೊಂದನ್ನು ಜಾರಿಗೆ ತಂದಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಸೇವೆಗಳನ್ನು ಒಂದೇ ಡಿಜಿಟಲ್ ವೇದಿಕೆಗೆ ತರಲು...

‘ಇನ್ನೂ ಎರಡು ವಿಕೆಟ್ ಬೀಳಲಿವೆ, ಕಾದುನೋಡಿ’: ಡಿಕೆಶಿ ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಹೊಸದಿಗಂತ ವರದಿ ಬಳ್ಳಾರಿ: ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ 100 ದಿನದ ಸಂಭ್ರಮದಲ್ಲೇ ಇಂದು ಒಂದು ವಿಕೆಟ್ ಬಿದ್ದಿದೆ. ಇನ್ನೂ ಎರಡು ವಿಕೆಟ್‌ಗಳು ಬೀಳಲಿವೆ, ಕಾದುನೋಡಿ. ಕೆಪಿಎಸ್ಸಿ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸರದಿ...

ಡಾಬಾದಲ್ಲಿ ಬಾಲಕಾರ್ಮಿಕರ ದುಡಿಮೆ: ಕಾರ್ಮಿಕ ಇಲಾಖೆ ದಾಳಿ, ಇಬ್ಬರು ಮಕ್ಕಳ ರಕ್ಷಣೆ

ಹೊಸದಿಗಂತ ವರದಿ ಅಂಕೋಲಾ: ಅಗಸೂರು ಸರಳೇಬೈಲಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಡಾಬಾದಲ್ಲಿ ಕಾನೂನುಬಾಹಿರವಾಗಿ ಮಕ್ಕಳನ್ನು ಕೆಲಸಕ್ಕೆ ಇರಿಸಿದ ದೂರಿನ ಮೇಲೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಮಕ್ಕಳ ರಕ್ಷಣೆ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ...

ಬಯೋಮೆಟ್ರಿಕ್ ಆಧಾರ್ ಇಲ್ಲದೆ GST ನೋಂದಣಿ ಬೇಡ: ದೆಹಲಿ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಂಚನೆಯ ಮೂಲಕ ಪಡೆಯಲಾಗುತ್ತಿರುವ ಜಿಎಸ್‌ಟಿ ನೋಂದಣಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೆಹಲಿ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ಅರ್ಜಿದಾರರು ಬಯೋಮೆಟ್ರಿಕ್ ಆಧಾರಿತ ಆಧಾರ್ ದೃಢೀಕರಣ ಪೂರ್ಣಗೊಳಿಸದಿದ್ದರೆ ಯಾವುದೇ ಹೊಸ ಜಿಎಸ್‌ಟಿ...