ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಬಲಪಡಿಸಿಕೊಳ್ಳಲು ಮತ್ತು ನ್ಯೂನತೆಗಳನ್ನು ಸರಿಪಡಿಸಲು ಕಾರ್ಯಪ್ರವೃತ್ತವಾಗಿವೆ. ಆಟಗಾರರ ಟ್ರೇಡಿಂಗ್ ಹಾಗೂ ಕೋಚಿಂಗ್ ವಿಭಾಗಕ್ಕೆ ಹೊಸ ತಂತ್ರಜ್ಞರನ್ನು ಕರೆತರುವ ಪ್ರಕ್ರಿಯೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈ ಸೂಪರ್ ಕಿಂಗ್ಸ್ ತಂಡದ ದೀರ್ಘಕಾಲದ ಆಲ್ರೌಂಡರ್ ಮತ್ತು ಚಾಂಪಿಯನ್ ಆಟಗಾರ ರವೀಂದ್ರ ಜಡೇಜಾ ಅವರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಹೊಸ ತಂಡದ ಪರ ಆಡುವ ಸಾಧ್ಯತೆ...
ಹೊಸದಿಗಂತ ವರದಿ, ತುಮಕೂರು :
ದೆಹಲಿ ಕಾರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ತುಮಕೂರಿನಲ್ಲಿ ವ್ಯಕ್ತಿಯೊಬ್ಬನ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.
ತುಮಕೂರಿನ ಪಿಎಚ್ ಕಾಲೋನಿ ನಿವಾಸಿ ಮುಜಾಯುದ್ದಿನ್ ನನ್ನು ದೆಹಲಿ ಕಾರ್ ಬಾಂಬ್ ಬ್ಲಾಸ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಪ್ರೀಮಿಯರ್ ರೇಸಿಂಗ್ ಚಾಂಪಿಯನ್ಶಿಪ್ ಜೆಕೆ ಟೈರ್ ಎಫ್ಎಂಎಸ್ಸಿಐ ನ್ಯಾಷನಲ್ ರೇಸಿಂಗ್ ಚಾಂಪಿಯನ್ಶಿಪ್ ಇದೇ ನವೆಂಬರ್ 15–16 ರಂದು ಕೊಯಮತ್ತೂರಿನ ಕರಿ ಮೋಟಾರ್ ಸ್ಪೀಡ್ವೇಯಲ್ಲಿ ನಡೆಯಲಿರುವ ಅದ್ಭುತ ಗ್ರ್ಯಾಂಡ್ ಫಿನಾಲೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕಾರು ಸ್ಫೋಟ ಪ್ರಕರಣ ದೇಶಾದ್ಯಂತ ವ್ಯಾಪಕ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಅಲರ್ಟ್ ಘೋಷಿಸಿದ್ದು, ಈ ಘಟನೆ ನಾಲ್ಕುದಿನ ಕಳೆಯುವಷ್ಟರಲ್ಲೇ ಪಂಜಾಬ್ನ ಲುಧಿಯಾನಾದಲ್ಲಿ ಪಾಕಿಸ್ತಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿ ವೇಳೆ ಆತಂಕಕಾರಿ ಘಟನೆಯೊಂದು ನಡೆದಿದೆ. ಚೆನ್ನೈನಿಂದ ಬಂದಿದ್ದ ಪ್ರವಾಸಿಗ ಮಹಿಳೆಯೊಬ್ಬರ ಮೇಲೆ ಚಿರತೆಯೊಂದು ದಾಳಿ ಮಾಡಿ ಗಾಯಗೊಳಿಸಿದೆ.
ಚೆನ್ನೈ ಮೂಲದ 50 ವರ್ಷದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ.
ಮೇಕೆದಾಟು ಯೋಜನೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಕ್ಯಾಪ್ಟನ್ ಎಂಬ ಇನ್ನೊಂದು ಗಂಡಾನೆಯೊಂದಿಗೆ ನಡೆದ ಕಾದಾಟದಲ್ಲಿ ಎಡ ದಂತವನ್ನು ಮುರಿದುಕೊಂಡು ಗಾಯಗೊಂಡಿದ್ದ, ಸ್ಥಳೀಯವಾಗಿ 'ಭೀಮ' ಎಂದು ಕರೆಯಲ್ಪಡುವ ಗಂಡು ಕಾಡಾನೆ ಆರೋಗ್ಯಕರವಾಗಿದೆ ಎಂದು ಡಿಎಫ್ಓ ಸೌರಭ್ ಕುಮಾರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ.ಪ್ರಕರಣದಲ್ಲಿ ನೀಡಲಾಗಿರುವ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ.
ಕೆಳ ಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೆಂಪುಕೋಟೆ ಬಳಿ ನಡೆದ ಭೀಕರ ಕಾರ್ ಸ್ಫೋಟದ ಘಟನೆಯ ಕುರಿತು ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗಳ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತೀವ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ತಾಪುರದಲ್ಲಿ ನವೆಂಬರ್ 16ರಂದು ಆರ್ಎಸ್ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯು ಹೈಕೋರ್ಟ್ನ ಕಲಬುರಗಿ ವಿಭಾಗೀಯ ಪೀಠದಲ್ಲಿ ಗುರುವಾರ ಮಧ್ಯಾಹ್ನ...