ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾವಹಿಸುವ ಸಲುವಾಗಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭಾರತಕ್ಕೆ ಆಗಮಿಸಲಿದ್ದಾರೆ.
ಪ್ರಧಾನಿ ಮೋದಿಯವರ ಆಹ್ವಾನದ ಮೇರೆಗೆ ಏಳು ವರ್ಷಗಳ...
ಹೊಸದಿಂತ ವರದಿ ರಾಮನಗರ:
ಬಿಡದಿ ಟೌನ್ ಶಿಪ್ ಯೋಜನೆ ವ್ಯಾಪ್ತಿಯ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿ, ಅಧಿಕಾರಿಗಳ ಡಿಜಿಟಲ್ ಸಹಿ ನಕಲು ಮಾಡಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿ ವಂಚಿಸಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ...
ಹೊಸದಿಗಂತ ವರದಿ ಬಳ್ಳಾರಿ:
ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ 10 ದಿನಗಳ ಬಳ್ಳಾರಿ ಚಲೋ ಬೃಹತ್ ಪಾದಯಾತ್ರೆ ಬುಧವಾರ ಸಂಜೆ ನಗರಕ್ಕೆ ಪ್ರವೇಶಿಸಿದ್ದು, ಗುರುವಾರದ...
ವಾಲ್ನಟ್ಸ್
ಬಾಳೆಹಣ್ಣು
ಹಾಲು
ಬೆಲ್ಲ ಅಥವಾ ಸಕ್ಕರೆ
ಏಲಕ್ಕಿ ಪುಡಿ
ತುಪ್ಪ
ಗೋಡಂಬಿ ಮತ್ತು ದ್ರಾಕ್ಷಿ
ಮೊದಲಿಗೆ 10-15 ನಿಮಿಷ ಬಿಸಿ ನೀರಿನಲ್ಲಿ ನೆನೆಸಿಟ್ಟ ವಾಲ್ನಟ್ಸ್ಗಳನ್ನು ಮಿಕ್ಸಿ ಜಾರ್ಗೆ ಹಾಕಿ, ಸ್ವಲ್ಪ ಹಾಲು ಸೇರಿಸಿ ನುಣ್ಣಗೆ ಪೇಸ್ಟ್ ಮಾಡಿಕೊಳ್ಳಿ. ಒಂದು ಪಾತ್ರೆಗೆ ತುಪ್ಪ...
ಹೊಸದಿಗಂತ ವರದಿ ಹಾಸನ:
ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ಹೊಲದಲ್ಲೇ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿಯ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಗದೀಶ್ (45) ಮೃತ ರೈತ. ಸ್ವಂತ ಜಮೀನಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಾರಂಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ದುರಂತವೊಂದು ಸಂಭವಿಸಿದ್ದು, 25ಕ್ಕೂ ಅಧಿಕ ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ವಸತಿಶಾಲೆಯಲ್ಲಿ ರಾತ್ರಿ ಊಟ ಸೇವಿಸಿದ ಕೆಲವೇ ಸಮಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬದುಕಿನಲ್ಲಿ ಸಾಲು ಸಾಲು ಏಟು ಬಿದ್ದಾಗ ಯಾರು ತಾನೆ ಕುಗ್ಗಿ ಹೋಗಲ್ಲ ಹೇಳಿ? ಸಾಮಾನ್ಯ ಜನರೇ ಧೂಳು ಕೊಡವಿಕೊಂಡು ಏಳೋದು ಕಷ್ಟ, ಅಂಥದ್ರಲ್ಲಿ ಇಡೀ ದೇಶವೇ ತಿರುಗಿ ನೋಡೋ ನಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ತಮಿಳು ಚಿತ್ರರಂಗದ ಮಾಸ್ ಅಂಡ್ ಕ್ಲಾಸ್ ಹೀರೋ ಕಾರ್ತಿ ಅಭಿನಯದ, ಎಲ್ಲರೂ ಕಾತುರದಿಂದ ಕಾಯುತ್ತಿದ್ದ 'ಸರ್ದಾರ್ 2' ಸಿನಿಮಾ ಕೊನೆಗೂ ಥಿಯೇಟರ್ಗೆ ಲಗ್ಗೆ ಇಟ್ಟಿದೆ. 2022ರಲ್ಲಿ ಬಂದಿದ್ದ 'ಸರ್ದಾರ್'...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸದ್ಯ ಮಳೆ ಕಣ್ಣಮುಚ್ಚಾಲೆ ಆಡುತ್ತಿದ್ದು, ಒಂದೆಡೆ ಮಳೆಯ ಹನಿಗಳು ಬೀಳುತ್ತಿದ್ದರೆ, ಮತ್ತೊಂದೆಡೆ ಬಿಸಿಲಿನ ಬೇಗೆ ಜನರನ್ನು ಸುಡುತ್ತಿದೆ. ಹವಾಮಾನದ ಈ ದಿಢೀರ್ ಏರುಪೇರು ಸಾರ್ವಜನಿಕರನ್ನು ಕಂಗೆಡಿಸಿದ್ದು, ಆರೋಗ್ಯ ಇಲಾಖೆಗೂ...
ಹೊಸದಿಗಂತ ವರದಿ ಹಾಸನ:
ಮಾರುಕಟ್ಟೆಯಲ್ಲಿ ಕೊತ್ತಂಬರಿ ಸೊಪ್ಪಿಗೆ ನ್ಯಾಯಯುತ ಬೆಲೆ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು ತಾವು ಬೆಳೆದ ಬೆಳೆಯನ್ನು ಜಮೀನಿನಲ್ಲೇ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿರುವ ಘಟನೆ ಹಾಸನ ತಾಲೂಕಿನ ದುದ್ದ ಹೋಬಳಿಯ ಹರಿಹರಪುರ...
ಸಿನಿಮಾ ಥಿಯೇಟರ್ನಲ್ಲಿ 'ಹನುಮಾನ್ ಅಂಶ್' ಅನ್ನೋ ಸಿನಿಮಾ 120 ಕೋಟಿ ರೂಪಾಯಿ ಬಾಚಿ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸ್ತಿದೆ. "ಏನಪ್ಪಾ ಇದು, ಒಬ್ಬ ಸನ್ಯಾಸಿ ಮೇಲೆ ಸಿನಿಮಾ ಮಾಡಿದ್ರೆ ಜನ ಇಷ್ಟೊಂದು ಮುಗಿಬಿದ್ದು ನೋಡ್ತಿದ್ದಾರಲ್ಲ" ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ 'ಮೆಗಾ ಡಿಎಸ್ಸಿ 2025' ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ವಿರೋಧ ಪಕ್ಷಗಳ ಆರೋಪಗಳನ್ನು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಳ್ಳಿಹಾಕಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ನೀಡಿರುವ...