ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆಯು ಮತ್ತೊಮ್ಮೆ ಅಡಚಣೆಗೆ ಗುರಿಯಾಗಿದ್ದು, ಈ ಬಾರಿ ರೈಲು ರೇಕ್ಗಳ ಕೊರತೆ ಎದುರಾಗಿದೆ. ಇದರಿಂದಾಗಿ ಮಾರ್ಗದ ಉದ್ಘಾಟನೆಯು ಸುಮಾರು ಐದು ತಿಂಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಅಮ್ಮನವರ ಭಕ್ತಾದಿಗಳೆಲ್ಲಾ ಸೇರಿ ಮಹಾನಗರಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ವೇದಿಕೆಯಲ್ಲಿ ಶ್ರೀ ಕ್ಷೇತ್ರ ಕಮಲಶಿಲೆ ಯಕ್ಷಗಾನ ಮೇಳದ ಮರದ ಹಲಗೆಗಳ ಸಾಂಪ್ರದಾಯಿಕ ರಂಗಸ್ಥಳ ವೈಭವದಲ್ಲಿ ಸಂಯೋಜಿಸುತ್ತಿರುವ...
ಮ್ಯಾಗಿ ಅಂದ್ರೆ ಎಲ್ಲರ ಫೇವರಿಟ್ ಸ್ನ್ಯಾಕ್! ಆದರೆ ಇದೇ ಮ್ಯಾಗಿಗೆ ಸ್ವಲ್ಪ ಹೊಸ ಟ್ವಿಸ್ಟ್ ಕೊಟ್ಟರೆ ಹೇಗಿರುತ್ತೆ? ಚಿಲ್ಲಿ ಗಾರ್ಲಿಕ್ ಮ್ಯಾಗಿ ಅಂದರೆ ಅದೇ ಮ್ಯಾಗಿ, ಆದರೆ ಹೆಚ್ಚು ಸ್ಪೈಸಿ, ಗಾರ್ಲಿಕ್ಕಿನ ಸುಗಂಧ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಇಂದು ಬೆಳಿಗ್ಗೆ ನಡೆದ ಭಾರೀ ಸ್ಫೋಟದಿಂದ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಇಸ್ಲಾಮಾಬಾದ್ನ ಜಿ-11 ಪ್ರದೇಶದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ದ್ವಾರದ ಬಳಿ ಸ್ಫೋಟ...
ಹೊಸದಿಗಂತ ವರದಿ ಹಾವೇರಿ:
ದೆಹಲಿಯಲ್ಲಿ ಆದಂತಹ ಬಾಂಬ್ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿಯು ಸಹ ಕಟ್ಟೆಚ್ಚರ ವಹಿಸಲಾಗಿದೆ.
ಪ್ರಮುಖವಾಗಿ ಜನ ನಿಬೀಡ ಪ್ರದೇಶಗಳಾದ ಮಾರ್ಕೆಟ್, ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ಹಾಗೂ ಇತರೆ ಪ್ರಮುಖ...
ಮದುವೆ ಎಂಬುದು ಕೇವಲ ಇಬ್ಬರ ಬಂಧನವಲ್ಲ, ಅದು ಸಂಪ್ರದಾಯ, ನಂಬಿಕೆ ಮತ್ತು ಸಂಸ್ಕೃತಿಯ ಪ್ರತಿಬಿಂಬವೂ ಆಗಿದೆ. ಭಾರತದಾದ್ಯಂತ ಮದುವೆ ಸಮಯದಲ್ಲಿ ಮದುಮಗಳು ಕೆಂಪು ಬಣ್ಣದ ವಸ್ತ್ರವನ್ನು ಧರಿಸುವುದು ಸಾಮಾನ್ಯ ಸಂಪ್ರದಾಯವಾಗಿದೆ. ಆದರೆ ಯಾಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಎರಡು ತಿಂಗಳ ಹಿಂದೆ ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ಮಹಿಳೆಯೊಬ್ಬರಿಂದ 26 ವರ್ಷದ ಖಾಸಗಿ ಕಂಪನಿಯ ಬೆಂಗಳೂರಿನ ಉದ್ಯೋಗಿಯೊಬ್ಬರು ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದಾರೆ.
ಆರೋಪಿಯನ್ನು ಕವಿಪ್ರಿಯಾ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ ಪ್ರಕರಣಗಳ ಹಿನ್ನೆಲೆಯಲ್ಲಿ ಅರಣ್ಯಗಳಲ್ಲಿ ವಾಸಿಸುವ ಜನರಿಗೆ ಸ್ವಯಂಪ್ರೇರಿತ ಸ್ಥಳಾಂತರ ಮತ್ತು ಪುನರ್ವಸತಿ ಯೋಜನೆಯನ್ನು ನಮ್ಮ ಸಚಿವಾಲಯ ಪರಿಶೀಲಿಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸ್ಫೋಟಗೊಂಡು ಒಂಬತ್ತು ಜನರ ಸಾವಿಗೆ ಕಾರಣವಾದ ಬಿಳಿ ಬಣ್ಣದ ಹುಂಡೈ i20 ಕಾರು ಓಡಾಡಿದ್ದ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಮೈದಾನದಲ್ಲಿ ನಡೆಯಬೇಕಿದ್ದ ಸ್ಪರ್ಧೆ ಈಗ ರಾಜಕೀಯ ಮತ್ತು ಮಾನವೀಯ ಘಟನೆಗಳ ನೆರಳಿನಲ್ಲಿ ಮುಳುಗಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಿದ್ದ ಟಿ20 ತ್ರಿಕೋನ ಸರಣಿಯಿಂದ ಅಫ್ಘಾನಿಸ್ತಾನ್ ತಂಡವು ಅಧಿಕೃತವಾಗಿ ಹಿಂದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪವಿತ್ರ ಗಂಗಾ ನದಿಯ ತೀರದಲ್ಲಿ ಶಾಂತ ವಾತಾವರಣದ ನಡುವೆ ನಡೆದ ಒಂದು ವಿಚಿತ್ರ ಘಟನೆ ಈಗ ದೇಶದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಋಷಿಕೇಶದ ಲಕ್ಷ್ಮಣ್ ಝೂಲಾ ಬಳಿ ವಿದೇಶಿ ಮಹಿಳೆಯೊಬ್ಬರು ಬಿಕಿನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು ಎಂಬುದನ್ನು ಪತ್ತೆಹಚ್ಚಿ, ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಾನವ-ಪ್ರಾಣಿ ಸಂಘರ್ಷ ಅಂತ್ಯಕ್ಕೆ ವೈಜ್ಞಾನಿಕ...