ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣದಲ್ಲಿ ಸೆ.2 ರಿಂದ ತಲೆಮರೆಸಿಕೊಂಡ ಪಂಜಾಬ್ ಎಎಪಿ ಶಾಸಕ ಹರ್ಮಿತ್ ಸಿಂಗ್ ಪಠಾಣಮಜ್ರಾ ಆಸ್ಟ್ರೇಲಿಯಾದಲ್ಲಿ ಇದ್ದು, ಜಾಮೀನು ಸಿಕ್ಕ ಬಳಿಕ ಭಾರತಕ್ಕೆ ವಾಪಸ್ ಬರುತ್ತೇನೆಂದು ಹೇಳಿದ್ದಾರೆ.
ಪಟಿಯಾಲ ಪೊಲೀಸರು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಭೂತಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ಮತ್ತು 12ರಂದು ಭೂತಾನ್‌ಗೆ ಭೇಟಿ ನೀಡಲಿದ್ದಾರೆ.
ಈ ಸಮಯದಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಅಹಿಂದುಗಳು ಯಾರು ಇಲ್ಲ. ಎಲ್ಲರೂ ಹಿಂದುಗಳೇ. ಯಾಕೆಂದರೆ ಎಲ್ಲರೂ ಒಂದೇ ಪೂರ್ವಜರ ವಂಶಸ್ಥರು ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.
"ರಾಷ್ಟ್ರೀಯ ಸ್ವಯಂಸೇವಕ ಸಂಘದ 100 ವರ್ಷಗಳ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿನ ದಿನದಲ್ಲಿ ವಾಹನ ನಿಯಮ ಉಲ್ಲಂಘಿಸುವವರಿಗೆ ದಂಡವನ್ನು ವಿಧಿಸಲಾಗುತ್ತದೆ. ಕೆಲವೊಮ್ಮೆ ಈ ದಂಡದ ಮೊತ್ತ ವಿಪರೀತವಾಗಿ ಆಗಾಗ ಅಚ್ಚರಿಯ ವಿಚಾರಗಳು ಮುನ್ನಲೆಗೆ ಬರುತ್ತಿರುತ್ತದೆ.
ಇಲ್ಲಿ ಓರ್ವ ಸ್ಕೂಟರ್ ಸವಾರನೊಬ್ಬನಿಗೆ ಹೆಲ್ಮೆಟ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಪಾನ್ ನ ಉತ್ತರ ಪೆಸಿಫಿಕ್ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಜಪಾನ್ ಭಾನುವಾರ ಇವಾಟೆ ಪ್ರಾಂತ್ಯಕ್ಕೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಇವಾಟೆಯಲ್ಲಿ ಸಂಜೆ 5:03 ರ ಸುಮಾರಿಗೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮಕ್ಕಳಿಗೆ ಸಂಸ್ಕಾರ ಮತ್ತು ಮರ್ಯಾದೆಯ ಅರಿವು ಕೊಡುವುದು ನಮ್ಮ ಜವಾಬ್ದಾರಿ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದರು.
ಬೆಂಗಳೂರಿನಲ್ಲಿ '100 ವರ್ಷಗಳ ಸಂಘ ಪಯಣ: ಹೊಸ ದಿಗಂತಗಳು'...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯಲ್ಲಿ ಆನೆ ಸೆರೆ ಕಾರ್ಯಾಚರಣೆಯ ವೇಳೆ ಭೀಮಾ ಒಂದು ದಂತ ಕಳೆದುಕೊಂಡಿರುವ ಘಟನೆ ನಡೆದಿದೆ.
ಬೇಲೂರು ತಾಲ್ಲೂಕಿನ ಜಗಬೋರನಹಳ್ಳಿ ಗ್ರಾಮದಲ್ಲಿ ಭೀಮಾ ಹಾಗೂ ಕ್ಯಾಪ್ಟನ್ ಎದುರಾಗಿ ಭೀಕರ ಕಾಳಗ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಸೂಪರ್ ಸ್ಟಾರ್ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಗಾಯಕ್ವಾಡ್ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಚೇತರಿಸಿಕೊಂಡಿದ್ದು, ಶನಿವಾರ ಡಿಸ್‌ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಸ್ವಯಂ ಸೇವಕ ಸಂಘವು (RSS) ಈಗ ನೂರನೇ ವರ್ಷದ ಸಂಭ್ರಮದಲ್ಲಿದ್ದು, ಈ ವೇಳೆ ಸಂಘ ಯಾಕೆ ನೋಂದಣಿಯಾಗಿಲ್ಲ ಎಂಬ ಪ್ರಶ್ನೆಗೆ ಸರಸಂಘ ಚಾಲಕ ಡಾ. ಮೋಹನ್ ಭಾಗವತ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಎರ್ನಾಕುಲಂನಿಂದ ಬೆಂಗಳೂರಿಗೆ ಹೊಸದಾಗಿ ಉದ್ಘಾಟನೆಗೊಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಕ್ಕಳು ಆರ್‌ಎಸ್‌ಎಸ್ ಹಾಡು ಹಾಡಿದ್ದಕ್ಕೆ ತನಿಖೆಗೆ ಕೇರಳ ಸರ್ಕಾರ ಆದೇಶಿಸಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಕ್ಷಿಣ ರೈಲ್ವೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಜೈಲಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ವಿಚಾರ, ತಪ್ಪು ಮಾಡಿದರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ...