ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಗಾಂಧಿನಗರದ ಕುಡಾಸನ್ ಪ್ರದೇಶದಲ್ಲಿ ಬುಧವಾರ ಸಂಜೆ ಭಾರೀ ದುರಂತವೊಂದು ಸಂಭವಿಸಿದೆ. ಇಲ್ಲಿನ 'ಬೋಸ್ಕಿ ದಿ ಎಂಪೈರ್' ಹೆಸರಿನ ನಿರ್ಮಾಣ ಹಂತದ ವಾಣಿಜ್ಯ ಮಾಲ್‌ನ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಒಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ದೇಶದಲ್ಲಿ ಕ್ರಿಕೆಟ್ ಅಂದ್ರೆ ಬರಿ ಆಟ ಅಲ್ಲ, ಅದೊಂದು ಎಮೋಷನ್. ಈಗ ಹಾರ್ದಿಕ್ ಪಾಂಡ್ಯ ಫ್ಯಾನ್ಸ್‌ಗೆ ಬಿಗ್ ನ್ಯೂಸ್ ಒಂದಿದೆ, ಆಸ್ಟ್ರೇಲಿಯಾ 'A' ವಿರುದ್ಧ ನಡೆಯಲಿರೋ ಸರಣಿಗೆ ಬಿಸಿಸಿಐ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೀತಿರೋ ಪ್ರತಿಷ್ಠಿತ ದುಲೀಪ್ ಟ್ರೋಫಿ ಫೈನಲ್ ಪಂದ್ಯ ಈಗ ಕಂಪ್ಲೀಟ್ ಆಗಿ ಒನ್‌ಸೈಡ್ ಗೇಮ್ ತರ ಕಾಣಿಸ್ತಿದೆ. ಸೌತ್ ಝೋನ್ ತಂಡಕ್ಕೆ ಗೆಲ್ಲೋದು ಬಿಡಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ಜನರ ವಿಶ್ವಾಸವೇ ನಮ್ಮ ಶಕ್ತಿ, ಜನರ ಆಶಯವೇ ನಮ್ಮ ದಾರಿ ಹಾಗೂ ಕರ್ನಾಟಕದ ಪ್ರಗತಿಯೇ ನಮ್ಮ ಗುರಿ" ಎಂಬ ದೃಢ ಸಂಕಲ್ಪದೊಂದಿಗೆ, ಪ್ರಜಾಸೇವಕನಾಗಿ ನಾಡಿನ ಜನತೆಯ ಸೇವೆ ಮಾಡಲು ಅವಕಾಶ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಕರ್ನಾಟಕದಾದ್ಯಂತ ಮೋಡಕವಿದ ಹಿತಕರ ವಾತಾವರಣವಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿ ವಾತಾವರಣ ತಂಪಾಗಿರಲಿದೆ. ಗರಿಷ್ಠ ತಾಪಮಾನ 32°C ಹಾಗೂ ಕನಿಷ್ಠ ತಾಪಮಾನ 22°C ದಾಖಲಾಗುವ ನಿರೀಕ್ಷೆಯಿದೆ.
ದಿನವಿಡೀ ತಂಪಾದ ಗಾಳಿಯೊಂದಿಗೆ ಭಾಗಶಃ ಬಿಸಿಲು...
ಮೇಷಕೆಲದಿನಗಳ ಒತ್ತಡ ನಿವಾರಣೆ. ನಿಮಗೆ ಅನುಕೂಲಕರ ಬೆಳವಣಿಗೆ. ಮನಸ್ಸಿಗೆ ನಿರಾಳತೆ. ಆಪ್ತರ ಜತೆಗಿನ ಮಾತುಕತೆ ಮನಸ್ತಾಪ ನಿವಾರಿಸಲಿದೆ. ವೃಷಭಆರ್ಥಿಕ ಪ್ರಗತಿ ಉತ್ತಮ. ಆದರೆ ಆಪ್ತರ ಜತೆ ಭಿನ್ನಾಭಿಪ್ರಾಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಗಾಂಧಿನಗರದ ಕುಡಾಸಣ್ ಪ್ರದೇಶದಲ್ಲಿ ಬುಧವಾರ ರಾತ್ರಿ ಭೀಕರ ಅಪಘಡವೊಂದು ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡದ ಸೈಟ್‌ನಲ್ಲಿ ಕೆಲಸ ನಡೆಯುತ್ತಿದ್ದಾಗ ಬೃಹತ್ ಕ್ರೇನ್ ಒಂದು ನಿಯಂತ್ರಣ ತಪ್ಪಿ ಒಮ್ಮೆಗೆ ಕುಸಿದು...
ಹೊಸದಿಗಂತ ವರದಿ ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಗೋನೂರು ಗ್ರಾಮದ ಬಳಿಯ ನಿರಾಶ್ರಿತರ ಪರಿಹಾರ ಕೇಂದ್ರ ಅನೇಕ ನಿರಾಶ್ರಿತಯರಿಗೆ ಆಶ್ರಯ ನೀಡುತ್ತಾ ಬಂದಿದೆ. ಅದರಂತೆ ದಾರಿತಪ್ಪಿ ನಿರಾಶ್ರಿತರ ಕೇಂದ್ರ ಸೇರಿದವರಿಗೆ ಸೂಕ್ತ ಶುಶ್ರೂಷೆ ನೀಡಿ, ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೊಸ ವೇಗ ನೀಡಲು ಮತ್ತು ಹಿಂದುಳಿದ ತಾಲೂಕುಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತು ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯೊಂದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮರುಪ್ರಾರಂಭಿಸಲು ರಾಜ್ಯ ಸಚಿವ ಸಂಪುಟ ಬುಧವಾರ ಅಧಿಕೃತ...
ಹೊಸದಿಗಂತ ವರದಿ ಬಳ್ಳಾರಿ:
ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ಬರ ನಿರ್ವಹಣೆಯಲ್ಲಿ ಸರ್ಕಾರದ ನಿರ್ಲಕ್ಷ್ಯ, ವಾಲ್ಮೀಕಿ ನಿಗಮಕ್ಕೆ 187 ಕೋಟಿ ರೂ. ವಾಪಸ್ಸಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಯಚೂರು...