31.5 C
Mangalore
Monday, November 16, 2026
31.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಈ ಗೆಲುವು ನಮ್ಮದಲ್ಲ, ನಿಮ್ಮದು: ಕಾಂತಾರ ಟೀಂನಿಂದ ಸಕ್ಸಸ್‌ ಸೆಲಬ್ರೇಷನ್‌ ಈವೆಂಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಹೆಚ್ಚು....

ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು...

ಕೆರೆಯಲ್ಲಿ ಮೀನು ಹಿಡಿಯುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಬಳಿ ನಡೆದಿದೆ.ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಅಶಾಬೀ (54) ಮೃತ...

98ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ.ಅಡ್ವಾಣಿಗೆ ಶುಭ ಹಾರೈಸಿದ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:98ನೇ ವಸಂತಕ್ಕೆ ಕಾಲಿಟ್ಟ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ.ಅಡ್ವಾಣಿಯವರು ಒಬ್ಬ ಮೇದಾವಿ ರಾಜಕಾರಣಿಯಾಗಿದ್ದಾರೆ. ಅವರ ಜೀವನ ಭಾರತದ ಪ್ರಗತಿಗಾಗಿ ಸಮರ್ಪಿತವಾಗಿದೆ....

FOOD | ಪಚ್ಚ ಪುಳಿ ರಸಂ: ತಮಿಳುನಾಡಿನ ಸ್ಪೆಷಾಲಿಟಿನೇ ಇದು! ಬಾಯಿ ಚಪ್ಪರಿಸಿಕೊಂಡು ತಿಂತೀರಾ ಪಕ್ಕಾ

ದಕ್ಷಿಣ ಭಾರತದ ಊಟದ ಅಸ್ತಿತ್ವವೇ ರಸಂ! ಆದರೆ ಅದರಲ್ಲಿ ಪಚ್ಚ ಪುಳಿ ರಸಂ (Pacha Puli Rasam) ಒಂದು ವಿಶಿಷ್ಟ ಸ್ಥಾನ ಪಡೆದಿದೆ. “ಪಚ್ಚ” ಎಂದರೆ ಹಸಿ, “ಪುಳಿ” ಎಂದರೆ ಹುಣಸೆ. ಅಂದರೆ...

ನೇಪಾಳದ 1,000 ರೂ. ನೋಟುಗಳ ಮುದ್ರಣ ಗುತ್ತಿಗೆ ಪಡೆದ ಚೀನಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದ 1,000 ರೂ. ಮುಖಬೆಲೆಯ 430 ಮಿಲಿಯನ್ ನೋಟುಗಳನ್ನು ವಿನ್ಯಾಸಗೊಳಿಸಿ ಮುದ್ರಿಸುವ ಒಪ್ಪಂದವನ್ನು ಚೀನಾದ ಕಂಪನಿಯೊಂದು ಪಡೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೋಟುಗಳ ವಿನ್ಯಾಸ, ಮುದ್ರಣ, ಪೂರೈಕೆ ಮತ್ತು ವಿತರಣೆಗಾಗಿ ನೇಪಾಳ...

Do You Know | ಫ್ಯಾಷನ್‌ ಜಗತ್ತಿನ Evergreen ದೊರೆ ‘ಟಿ-ಶರ್ಟ್‌’ ಇತಿಹಾಸ ನಿಮಗೆ ಗೊತ್ತಾ?

ಇಂದಿನ ಫ್ಯಾಷನ್ ಲೋಕದಲ್ಲಿ ಟಿ-ಶರ್ಟ್‌ಗಳು ಎಲ್ಲರಿಗೂ ಪ್ರಿಯವಾದ ಉಡುಪು. ಮಕ್ಕಳಿಂದ ಹಿಡಿದು ಯುವಕರು, ಹಿರಿಯರ ತನಕ ಎಲ್ಲರೂ ಆರಾಮ ಮತ್ತು ಸ್ಟೈಲ್‌ಗಾಗಿ ಟಿ-ಶರ್ಟ್‌ಗಳನ್ನು ಧರಿಸುತ್ತಾರೆ. ಬೇಸಿಗೆಯ ಸಮಯದಲ್ಲಿ ಅಧಿಕ ತಾಪಮಾನದಿಂದ ಶರ್ಟ್ ಅಥವಾ...

ʼಆಳಂದದಲ್ಲಿ ಮತಗಳ್ಳತನಕ್ಕೆ ಬಿಹಾರ, ಜಾರ್ಖಂಡ್, ದೆಹಲಿ ರಾಜ್ಯಗಳ ಫೋನ್ ನಂಬರ್‌ ಬಳಕೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನಕ್ಕೆ ಬೇರೆ ಬೇರೆ ರಾಜ್ಯಗಳ ಮೊಬೈಲ್‌ ನಂಬರ್‌ ಬಳಕೆ ಮಾಡಿರೋದು ಹಾಗೂ ಬೆಳಗ್ಗಿನ ಜಾವ ವೋಟ್‌ ಡಿಲೀಟ್‌ ಮಾಡಿಸುತ್ತಿದ್ರು ಅನ್ನೋದು ಎಸ್‌ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ...

RCB ಫ್ರಾಂಚೈಸಿ ಖರೀದಿಸೋಕೆ ಪೈಪೋಟಿ: ‘ಈ ಸಲ ಕಪ್ ನಮ್ದೇ’ ಅನ್ನೋರು ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್ 19ಕ್ಕೆ ಮುನ್ನ, ಕ್ರಿಕೆಟ್ ಅಭಿಮಾನಿಗಳಲ್ಲಿ ಕಾದಾಟ ಶುರುವಾಗಿದೆ. ಆದರೆ ಈ ಬಾರಿ ಮೈದಾನದಲ್ಲಿ ಅಲ್ಲ, ಬದಲಾಗಿ ಫ್ರಾಂಚೈಸಿ ಖರೀದಿಯ ಹೋರಾಟದಲ್ಲಿ! ರಾಯಲ್ ಚಾಲೆಂಜರ್ಸ್...

ಕಾಂಕ್ರೀಟ್ ಮಿಕ್ಸರ್ ಲಾರಿ ಚಾಲಕನ ಎಡವಟ್ಟಿಗೆ ಕಂದಮ್ಮನ ಪ್ರಾಣವೇ ಹೋಯ್ತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಾಂಕ್ರೀಟ್ ಮಿಕ್ಸರ್ ಲಾರಿ ಚಾಲಕನ ತಪ್ಪಿನಿಂದ ಪುಟ್ಟ ಬಾಲಕ ಬಲಿಯಾದ ಘಟನೆ ನಿನ್ನೆ ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ಸಂಭವಿಸಿದೆ. ಪ್ರಣವ್ (1 ವರ್ಷ 8 ತಿಂಗಳು) ಮೃತ ಬಾಲಕ. ಲಾರಿ...

ನಿಮ್ಮ ಕನಸು ಈಡೇರಿಸಲು ಸಾಧ್ಯವಿಲ್ಲ: ಡೆತ್ ನೋಟ್ ಬರೆದು ನೀಟ್ ಆಕಾಂಕ್ಷಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ವಿದ್ಯಾರ್ಥಿಯೊಬ್ಬ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ರಾಂಪುರ ನಿವಾಸಿ ಮೊಹಮ್ಮದ್...

ಭಿಕ್ಷೆ ಬೇಡುತ್ತಿದ್ದ ಬಾಲಕರ ಮೇಲೆ ಹರಿದ ಕಿಲ್ಲರ್ KSRTC: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಇಬ್ಬರು ಸಹೋದರರ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದ ಪರಿಣಾಮ 12 ವರ್ಷದ ಬಾಲಕ ಸಿದ್ದರಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೊಬ್ಬ 8 ವರ್ಷದ ಧನಂಜಯ್ ಗಂಭೀರವಾಗಿ...