November 11, 2026
Wednesday, November 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸತೀಶ್ ಜಾರಕಿಹೊಳಿ ಮನೆ ಮೇಲಿನ ‘ಇಡಿ’ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ದಾಳಿ ಹಾಗೂ ತನಿಖಾ ಸಂಸ್ಥೆಗಳ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಾತ್ರಿ ವೇಳೆ ಪ್ರತಿಭಟನೆ ನಡೆಸಿದರು. ನಗರದಲ್ಲಿರುವ ಕಾಂಗ್ರೆಸ್ ಭವನದಲ್ಲಿ...

ʼವಂತರಾʼ ನೂತನ ಆಡಳಿತ ಮಂಡಳಿಗೆ ಕರ್ನಾಟಕದ ನಿವೃತ್ತ ಐಎಫ್‌ಎಸ್ ಅಧಿಕಾರಿ ಸುಭಾಷ್ ಕೆ. ಮಲ್ಕೇಡೆ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಿಲಯನ್ಸ್ ಇಂಡಸ್ಟ್ರೀಸ್ ಆರಂಭಿಸಿರುವ ಏಷ್ಯಾದ ಅತಿದೊಡ್ಡ ವನ್ಯಜೀವಿ ರಕ್ಷಣೆ, ಆರೈಕೆ ಮತ್ತು ಪುನರ್ವಸತಿ ಕೇಂದ್ರವಾದ 'ವಂತರಾ'ತನ್ನ ನೂತನ ಆಡಳಿತ ಮಂಡಳಿಯನ್ನು ಘೋಷಿಸಿದೆ. ಈ ಪ್ರತಿಷ್ಠಿತ ಮಂಡಳಿಗೆ ಕರ್ನಾಟಕದ ನಿವೃತ್ತ ಹಿರಿಯ...

‘ಅನ್ನಂ ಬ್ರಹ್ಮ’ ಮಾಲಿಕೆ | ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು...

ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ವೈರಲ್‌: ರೆಟ್ರೋ ಲುಕ್‌ನಲ್ಲಿ ಮಿಂಚಿದ ಪಿಯೂಷ್ ಗೋಯಲ್, ಕಿರಣ್ ರಿಜಿಜು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಹಳೆಯ ನೆನಪುಗಳನ್ನು ಮರುಕಳಿಸುವ ಹೊಸದೊಂದು ಟ್ರೆಂಡ್ ಸಖತ್ ವೈರಲ್ ಆಗುತ್ತಿದೆ. AI ತಂತ್ರಜ್ಞಾನವನ್ನು ಬಳಸಿ ಜನರು ತಮ್ಮ ಇಂದಿನ ಫೋಟೋಗಳನ್ನು 1980ರ ದಶಕದ ರೆಟ್ರೋ...

ಸಿದ್ದಾಪುರದ ಕಲ್ಲಬ್ಬೆ-ಕುಂಬಾರಕುಳಿ ಕ್ರಾಸ್‌ನಲ್ಲಿ ಚಿರತೆ ಪ್ರತ್ಯಕ್ಷ; ವಾಹನ ಸವಾರರು, ಜನರಲ್ಲಿ ಆತಂಕ

ಹೊಸದಿಗಂತ ವರದಿ ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ-ಪಿನಾಲಗುಡ್ಡ ಸಮೀಪದ ಕಲ್ಲಬ್ಬೆ-ಕುಂಬಾರಕುಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಚಿಟ್ಟೆ ಚಿರತೆಯೊಂದು ವಾಹನ ಸವಾರರಿಗೆ ಕಾಣಿಸಿಕೊಂಡಿದ್ದು  ಸುತ್ತಮುತ್ತಲಿನ ಜನತೆ ಆತಂಕಪಡುವಂತಾಗಿದೆ. ಕಳೆದ ಮೂರು ನಾಲ್ಕು ತಿಂಗಳ ಹಿಂದೆ ಹಾರ್ಸಿಕಟ್ಟಾ ಹಾಗೂ ಬಿದ್ರಕಾನ...

ನಾಗಮಂಗಲ ಬಳಿ KSRTC ಬಸ್-ಟ್ರ್ಯಾಕ್ಟರ್ ನಡುವೆ ಅಪಘಾತ; ಚಾಲಕ ಸಾ*ವು, 8 ಮಂದಿ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ವರಾಹಸಂದ್ರ ಗೇಟ್ ಬಳಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಬ್ಬಿಣದ ಸರಳುಗಳನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ ಹೊಡೆದ...

ಮುಂದಿನ ಚುನಾವಣೆಯಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ

ಹೊಸದಿಗಂತ ವರದಿ ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದು, ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ದೊರೆಯುತ್ತಿರುವ ಅಪಾರ ಜನರ ಬೆಂಬಲ ನನ್ನ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮುಂಬರುವ ಚುನಾವಣೆಯಲ್ಲಿ ಜನವಿರೋಧಿ ರಾಜ್ಯ...

ಆನೆಗಳ ಸಂತತಿ ಸಂರಕ್ಷಣೆ, ಆರೈಕೆ: ಲಾವೋಸ್‌ನ ‘ಮಂಡಲಾವೊ’ಗೆ ಸಾಥ್ ನೀಡಿದ ‘ವಂತರಾ’!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಒಂದು ಕಾಲದಲ್ಲಿ ಒಂದು ಮಿಲಿಯನ್ ಆನೆಗಳ ನಾಡು ಎಂದು ಪ್ರಸಿದ್ಧಿಯಾಗಿದ್ದ ಲಾವೋಸ್ ದೇಶದಲ್ಲಿ ಇಂದು ಅಲ್ಲಿನ ಆನೆಗಳ ಅಸ್ತಿತ್ವಕ್ಕೆ ಧಕ್ಕೆ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಲಾವೋಸ್‌ನ 'ಮಂಡಲಾವೊ ಎಲಿಫೆಂಟ್...

ದೆಹಲಿಯ ಓಖ್ಲಾದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಓರ್ವ ಸಾ*ವು, ನಾಲ್ವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೆಹಲಿಯ ಓಖ್ಲಾದಲ್ಲಿ ಬುಧವಾರ ಬೆಳಗ್ಗೆ ವಾಣಿಜ್ಯ ಬಳಕೆಯ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. https://twitter.com/ANI/status/2097625936825118973?s=20 ಘಟನೆಯ ವಿವರ: ಇಂದು ಬುಧವಾರ ಬೆಳಗ್ಗೆ...

ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ ಅಂಗನವಾಡಿ ಕೇಂದ್ರಗಳೇ ಭದ್ರ ಬುನಾದಿ: ಸಿಎಂ ಯೋಗಿ ಆದಿತ್ಯನಾಥ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳು ಭದ್ರ ಬುನಾದಿಯಾಗಲಿವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ...

Snacks | ಚಹಾ ಟೈಮ್‌ಗೆ ಪರ್ಫೆಕ್ಟ್ ಕಾಂಬೋ.. ಸ್ವೀಟ್ ಅಂಡ್ ಟ್ಯಾಂಗಿ ಪೈನ್​ಆಪಲ್ ಕುಕೀಸ್!

ಮೈದಾ ಹಿಟ್ಟು ಸಕ್ಕರೆ ಪುಡಿ ಬೆಣ್ಣೆ ಅಥವಾ ತುಪ್ಪ ಪೈನಾಪಲ್ ಎಸೆನ್ಸ್ ಪೈನಾಪಲ್ ಪಲ್ಪ್ ಬೇಕಿಂಗ್ ಪೌಡರ್ ಯೆಲ್ಲೋ ಫುಡ್ ಕಲರ್ ಹಾಲು ಒಂದು ಅಗಲವಾದ ಪಾತ್ರೆಯಲ್ಲಿ ಅರ್ಧ ಕಪ್ ಕರಗಿದ ಬೆಣ್ಣೆ ಮತ್ತು ಅರ್ಧ ಕಪ್...

ತಂದೆ-ತಾಯಿಯ ಕನಸನ್ನು ನನಸು ಮಾಡುವ ಜವಾಬ್ದಾರಿ ಮಕ್ಕಳ ಮೇಲಿದೆ: ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ವರದಿ ಬೆಳಗಾವಿ: ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟವಾದ ಗುರಿ ಇಟ್ಟುಕೊಂಡು, ಅದನ್ನು ಸಾಧಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನಿಸಬೇಕು. ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದ ಘಟ್ಟವಾಗಿದ್ದು, ಈ ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಭವಿಷ್ಯ ರೂಪಿಸಿಕೊಳ್ಳಬೇಕು.ಟಿವಿ...