ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರತಿ ಕ್ವಿಂಟಲ್ ಕಬ್ಬಿಗೆ 3500 ರೂ. ನಿಗದಿ ಮಾಡುವಂತೆ ರೈತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಈ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರ ಶಾಂತಿಯುತ ಪ್ರತಿಭಟನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎನ್ನುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ತಮಿಳು ನಟ ಕಮಲ್ ಹಾಸನ್ ಈ ಹಿಂದೆ ಕನ್ನಡ ಭಾಷೆಯ ಬಗ್ಗೆ ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ಥಗ್ ಲೈಫ್ ಸಿನಿಮಾ ಬಿಡುಗಡೆ ವೇಳೆ ಕಮಲ್ ಹಾಸನ್ ಕನ್ನಡದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಓಡಿಹೋದ ಕಾರಣದಿಂದ ನೊಂದ 37 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ಕು ವರ್ಷದ ಮಗಳನ್ನು ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಕೋಲಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಇಂದು ಮಧ್ಯಾಹ್ನದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ.ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ ಸಭೆ ಅಪೂರ್ಣವಾದ ಹಿನ್ನೆಲೆಯಲ್ಲಿ...
ಹೊಸದಿಗಂತ ವರದಿ ಶಿವಮೊಗ್ಗ: ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಐವರು ಮಂತ್ರಿಗಳು ಮತ್ತು ರಾಜ್ಯ ಸಚಿವರು ಕುಳಿತು ಬಗೆಹರಿಸಬೇಕು. ಇದನ್ನು ಬಿಟ್ಟು ಸುಳ್ಳು ಹೇಳಿಕೊಂಡು ಕೇಂದ್ರ ಸಚಿವರು ಮತ್ತು ಸಂಸದರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ತಡವಾಗಿ ಮನೆಗೆ ಬಂದ ಮಕ್ಕಳಿಗೆ ಜೋರು ಮಾಡೋ ಪೇರೆಂಟ್ಸ್ ಎಲ್ಲಾ ಕಡೆ ಇದ್ದಾರೆ. ಆದರೆ ಮಂಗಳಾರತಿ ಮಾಡಿ ಕರೆದುಕೊಳ್ಳೋ ಪೇರೆಂಟ್ಸ್ ನೋಡಿದ್ದೀರಾ?@baxnal ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ರಾತ್ರಿಯಾದ್ರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಬ್ಬು ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹಾಗೂ ರೈತರ ಸಭೆ ಕರೆದಿದ್ದು, ಸಭೆಯಲ್ಲಿ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆಯಿಂದ - ಅಂಗೋಲಾ ಮತ್ತು ಬೋಟ್ಸ್ವಾನಾ (Angola ಮತ್ತು Botswana) ಗೆ ಆರು ದಿನಗಳ ಭೇಟಿ ನೀಡಲಿದ್ದಾರೆ.ಈ ದೇಶಗಳಿಗೆ ಭಾರತದ ಮುಖ್ಯಸ್ಥರು ಭೇಟಿ ನೀಡುತ್ತಿರುವುದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ.ಇದೇ ವೇಳೆ ಸಿಬ್ಬಂದಿಯನ್ನು ಹುಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಎಥೆನಾಲ್ ಹಂಚಿಕೆ' ಕುರಿತು ನೀಡಿರುವ ಹೇಳಿಕೆಗಳಿಗೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಎಂ ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿರುವ...