ಹೊಸದಿಗಂತ ಡಿಜಿಟಲ್ ಡೆಸ್ಕ್:ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ.ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಕ್ರೀಡಾಂಗಣಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗೆ ವೇತನ ಹೆಚ್ಚಳ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮನವಿ ಮಾಡಿದ್ದಾರೆ.
ಆರ್ಡಿಪಿಆರ್ ಸೆಕ್ರೆಟರಿ ಸಮೀರ್ ಶುಕ್ಲಾ ಅವರನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸ್ಟಾರ್ ದಂಪತಿಗಳಾದ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಪೋಷಕರಾಗಿದ್ದಾರೆ.ಕತ್ರಿನಾ ಕೈಫ್ ನವೆಂಬರ್ 07ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಇವರಿಗೆ ಮೊದಲ ಮಗು. ಕತ್ರಿನಾ ಕೈಫ್ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:19 ದಿನಗಳ ಹಿಂದೆ ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಡ್ಯಾಮ್ ಒಂದರಲ್ಲಿ ಪತ್ತೆಯಾಗಿದೆ.ವಿದ್ಯಾರ್ಥಿಯನ್ನು ರಾಜಸ್ಥಾನದ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದೆ, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಯಗೊಂಡು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಸಹಪಾಠಿ ವಿದ್ಯಾರ್ಥಿಯೋರ್ವನನ್ನು ನೋಡಲು ತೆರಳಿದ್ದ ವಿದ್ಯಾರ್ಥಿಗಳಿಗೆ ಅವರದೇ ಕೋಮಿಗೆ ಸೇರಿದ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ಗಿರಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇರುವೆಗಳ ಭಯದಿಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು, ಸಾಯುವ ಯೋಚನೆ ಮಾಡುವಷ್ಟು ಭಯ ಎಂದರೆ ನಂಬಲಾರದು.ಮಹಿಳೆಯೊಬ್ಬರು ಇರುವೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಭಯ ಇತ್ತು ಎಂದು ಪೋಷಕರು ತಿಳಿಸಿದ್ದಾರೆ.
ಈ ಘಟನೆ ನವೆಂಬರ್ 04ರಂದು ನಡೆದಿದೆ. ಮಹಿಳೆ 2022ರಲ್ಲಿ ವಿವಾಹವಾಗಿದ್ದರು. ಮೂರು ಮಕ್ಕಳಿದ್ದಾರೆ. ಆಕೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪೊಲೀಸರು ಹೇಳಿರುವ ಪ್ರಕಾರ, ಆಕೆಗೆ ಬಾಲ್ಯದಿಂದಲೂ ಇರುವೆಗಳ ಭಯ ಇತ್ತು.
ಈ ಹಿಂದೆ ತನ್ನ ಊರು ಮಂಚೇರಿಯಲ್ ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಘಟನೆಯ ದಿನ ತನ್ನ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದಳು. ಮನೆ ಸ್ವಚ್ಛಗೊಳಿಸಿದ ನಂತರ ಕರೆದುಕೊಂಡು ಹೋಗುವುದಾಗಿ ಹೇಳಿದ್ದಳು.ಬೆಳಗ್ಗೆ ಕೆಲಸಕ್ಕೆ ಹೋಗಿದ್ದ ಪತಿ ಸಂಜೆ ಹಿಂದಿರುಗಿದಾಗ ಬಾಗಿಲು ಒಳಗಡೆಯಿಂದ ಲಾಕ್ ಆಗಿತ್ತು. ಅಕ್ಕಪಕ್ಕದ ಮನೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಅವರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಸ್ಥಳದಲ್ಲಿ ಸಿಕ್ಕಿ ಆತ್ಮಹತ್ಯಾ ಪತ್ರದಲ್ಲಿ ಕ್ಷಮಿಸಿ ನಾನು ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ, ಜಾಗರೂಕರಾಗಿರಿ ಎಂದು ಬರೆದಿದ್ದಳು.
ಆಕೆ ಮನೆಯನ್ನು ಶುಚಿಗೊಳಿಸುವಾಗ ಇರುವೆಗಳನ್ನು ನೋಡಿರಬಹುದು ಮತ್ತು ಭಯದಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಅತಿ ಹೆಚ್ಚು 64.66% ಮತದಾನವಾಗಿದೆ. ಇದು ರಾಜ್ಯದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು, ಪ್ರಜಾಪ್ರಭುತ್ವದ ಗೆಲುವು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಟಿಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿದಿನ 1,500 ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುತ್ತವೆ. ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ವಿಮಾನಗಳ ಹಾರಾಟದಲ್ಲಿ...
ಹೊಸದಿಗಂತ ವರದಿ ಕಲಬುರಗಿ:
ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಸಂಬಂಧಿಸಿದಂತೆ ಕಲಬುರಗಿ ವಿಭಾಗೀಯ ಹೈಕೋರ್ಟ್ ಪೀಠವು ಇಂದು ನ.7ರಂದು ಶುಕ್ರವಾರ ಮಧ್ಯಾಹ್ನ 2:30ಕ್ಕೆ ವಿಚಾರಣೆ ನಡೆಸಲಿದೆ.
ಕಳೆದ ಅ.28ರಂದು ಆರೆಸ್ಸೆಸ್ ಸೇರಿದಂತೆ ವಿವಿಧ ಸಂಘಟನೆಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಶುಕ್ರವಾರ ನವೆಂಬರ್ 7 ವಂದೇ ಮಾತರಂ ರಾಷ್ಟ್ರೀಯ ಗೀತೆಯ 150 ನೇ ವರ್ಷಾಚರಣೆ. ಈ ಹಿನ್ನೆಲೆ ದೇಶಾದ್ಯಂತ ದೇಶಭಕ್ತಿ ಗೀತೆ ಗಾಯನ ಮೊಳಗಲಿದೆ. ದೇಶದ ಹಲವು ಕಡೆ ವಂದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್ಫೇರ್ ಅಸೋಸಿಯೇಷನ್ನಿಂದ ಈದ್ ಮಿಲಾದ್ ಹಬ್ಬ ಆಚರಿಸುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಯಿಂದ ಮೆರವಣಿಗೆಯು ಬೊಮ್ಮನಹಳ್ಳಿ ಜಂಕ್ಷನ್ನಲ್ಲಿ ಸಾಗಲಿರುವ ಕಾರಣ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು...