26.6 C
Mangalore
Monday, November 16, 2026
26.6 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು ಮಾಜಿ ಸಚಿವ ಎಚ್ ವೈ ಮೇಟಿ ಅಂತ್ಯಕ್ರಿಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹಿರಿಯ ಶಾಸಕ,ಮಾಜಿ ಸಚಿವರಾಗಿದ ಎಚ್ ವೈ ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಕುರುಬ ಸಮಾಜದ ಸಂಪ್ರದಾಯದಂತೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಅನೇಕ...

ಪ್ರಯಾಣಿಕರ ಜೀವಕ್ಕೆ ಕುತ್ತು ತಂದ ಲಂಚಾವತಾರ: BMTC ಅಧಿಕಾರಿಗಳ ದುರ್ನಡತೆ, 9 ಮಂದಿ ಸಸ್ಪೆಂಡ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯಪಾನ ಮಾಡಿ ಕೆಲಸಕ್ಕೆ ಹಾಜರಾಗುತ್ತಿದ್ದ ಎಲೆಕ್ಟ್ರಿಕ್ ಬಸ್ ಚಾಲಕರಿಗೆ ಲಂಚ ಪಡೆದು ಡ್ಯೂಟಿ ನೀಡುತ್ತಿದ್ದ ಪ್ರಕರಣ ಸಂಬಂಧ ಬಿಎಂಟಿಸಿ ಕಠಿಣ ಕ್ರಮ ಕೈಗೊಂಡಿದೆ. ಡಿಪೋ ಮ್ಯಾನೇಜರ್ ಸೇರಿದಂತೆ ಒಟ್ಟು 9...

ಬಿಲಾಸ್ಪುರ ರೈಲು ಅಪಘಾತಕ್ಕೆ ಕಾರಣವೇನು? ಈ ಕುರಿತು ಅಧಿಕಾರಿಗಳು ಏನು ಹೇಳಿದ್ರು ನೋಡಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್​ಗಢದ ಬಿಲಾಸ್ಪುರದ ಬಳಿ ನಡೆದ ದುರಂತ ರೈಲು ಅಪಘಾತದಲ್ಲಿ11 ಜನ ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದೀಗ ರೆಡ್ ಸಿಗ್ನಲ್ ಅನ್ನು ಮೀರಿದ ನಂತರ ಪ್ಯಾಸೆಂಜರ್ ರೈಲು...

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1, 2ರ ವೇಳಾಪಟ್ಟಿ ಪ್ರಕಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ...

ರಕ್ಷಕಿಯೇ ಭಕ್ಷಕಿ: ಮಗಳ ಮೇಲಿನ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ ತಾಯಿಗೆ ಕಠಿಣ ಶಿಕ್ಷೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ವಿಶೇಷ ಪೋಕ್ಸೊ ನ್ಯಾಯಾಲಯವು 12 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮತ್ತು ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಸ್ವತಃ ಬಾಲಕಿಯ ತಾಯಿ...

ನೀವು ಸಿಖ್ಖರಲ್ಲ…ಗುರುನಾನಕ್ ಜಯಂತಿಯಂದು 14 ಭಾರತೀಯರಿಗೆ ಪ್ರವೇಶ ನಿರಾಕರಿಸಿದ ಪಾಕ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ಅವರ ಜನ್ಮ ದಿನಾಚರಣೆ ಅಂಗವಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುತ್ತಿದ್ದ ಗುಂಪಿನ ಭಾಗವಾಗಿದ್ದ ಹದಿನಾಲ್ಕು ಭಾರತೀಯ ನಾಗರಿಕರನ್ನು ಅಲ್ಲಿನ ಅಧಿಕಾರಿಗಳು ಸಿಖ್ಖರಲ್ಲ, ಹಿಂದುಗಳು ಎಂದು ಹೇಳಿ...

ಪ್ಯಾನ್ ಇದ್ದೂ ಇಲ್ಲದಂತಾಗಬೇಡಿ! ಡಿ.31 ‘ಡೆಡ್‌ಲೈನ್’: ಲಿಂಕ್ ಮಾಡದಿದ್ದರೆ ದಂಡ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಧಾರ್ ಕಾರ್ಡ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಪಾಲಿಸದ ಪ್ಯಾನ್ ಕಾರ್ಡ್‌ಗಳು 2026ರ ಜನವರಿ 1 ರಿಂದ ಸಂಪೂರ್ಣವಾಗಿ ನಿಷ್ಕ್ರಿಯಗೊಳ್ಳಲಿವೆ ಎಂದು ಸ್ಪಷ್ಟಪಡಿಸಲಾಗಿದೆ. ಪ್ಯಾನ್ ಇಲ್ಲದಿದ್ದರೆ...

ಯುಪಿಎಸ್ ಸರಕು ವಿಮಾನ ಪತನ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕೆಂಟುಕಿಯಲ್ಲಿ ಯುಪಿಎಸ್ ಸರಕು ವಿಮಾನವು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವವರ ಸಂಖ್ಯೆ 7ಕ್ಕೆ ಏರಿಕೆ ಆಗಿದೆ.ಲೂಯಿಸ್‌ವಿಲ್ಲೆಯ ಮುಹಮ್ಮದ್ ಅಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುವಾಗ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ನ...

ಗುಂಡಿಗಳಿಗೆ ಇನ್ನೂ ‘ಮೋಕ್ಷ’ವಿಲ್ಲ: ಡೆಡ್‌ಲೈನ್ ಮುಗಿದರೂ ಬಿಬಿಎಂಪಿ ಬರೀ ಸಬೂಬು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಜೊತೆಗೆ, ಬೆಂಗಳೂರು ನಗರದಲ್ಲಿ ಜನರಿಗೆ "ಗುಂಡಿ ಭಾಗ್ಯ"ವೂ ಲಭಿಸಿದೆ! ರಸ್ತೆಯ ಗುಂಡಿಗಳಿಂದ ನಗರದ ಜನತೆ ಸಂಪೂರ್ಣವಾಗಿ ರೋಸಿ ಹೋಗಿದ್ದು, ಈ ದುಸ್ಥಿತಿಗೆ ಸರ್ಕಾರವನ್ನು...

ಶಾಲೆಗೆ ಸಿಕ್ಕ ಬಿಸಿಯೂಟ ಭಾಗ್ಯ ಈಗ ಕಾಲೇಜು ಮೆಟ್ಟಿಲಿಗೆ: ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಳ್ಳಲು ಚಿಂತನೆ ನಡೆಸಿದ್ದು, ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಸಹ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಿದೆ. ಈಗಾಗಲೇ 1...

ಕ್ಷೇತ್ರ ಪಾಯಿಂಟ್ ಮಾಡಿ ಹೇಳಲು ಧೈರ್ಯವಿಲ್ಲ: ‘ವೋಟ್‌ಚೋರಿ’ ಹೇಳಿಕೆ ವಿರುದ್ಧ ನಿಖಿಲ್ ವ್ಯಂಗ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು 'ವೋಟ್‌ಚೋರಿ' ಆರೋಪದ ಕುರಿತು ಮತ್ತೆ ಸುದ್ದಿಗೋಷ್ಠಿ ನಡೆಸಿದ್ದಕ್ಕೆ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿಯವರ...

ಪರೀಕ್ಷಾರ್ಥ ಸಂಚಾರದ ವೇಳೆ ವಾಲಿದ ಮೋನೋರೈಲು: ತಪ್ಪಿದ ಅನಾಹುತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಂಬೈನ ವಡಾಲಾ ಡಿಪೋದಲ್ಲಿ ಬುಧವಾರ ಬೆಳಗ್ಗೆ ಪರೀಕ್ಷಾರ್ಥ ಸಂಚಾರದ ಸಮಯದಲ್ಲಿ ಮೋನೋರೈಲು ವಾಲಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ರೈಲಿನೊಳಗೆ ಯಾವುದೇ ಪ್ರಯಾಣಿಕರು ಇರಲಿಲ್ಲ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ...