26.6 C
Mangalore
Monday, November 16, 2026
26.6 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

RCB ಮಹಿಳಾ ತಂಡಕ್ಕೆ ಮಲೋಲನ್ ಸ್ಪರ್ಶ: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜಿಗೆ ಸಜ್ಜು, ಕೋಚ್ ಕೂಡ ಚೇಂಜ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವುಮೆನ್ಸ್ ಪ್ರೀಮಿಯರ್ ಲೀಗ್ (WPL) ಮೆಗಾ ಹರಾಜು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಕಳೆದ ಸೀಸನ್‌ನಲ್ಲಿ ಮುಖ್ಯ ಕೋಚ್ ಆಗಿದ್ದ...

CINE | ‘ಡೆವಿಲ್’ನಲ್ಲಿದೆ ಗಿಲ್ಲಿಗೆ ಖಡಕ್ ರೋಲ್: ಹೊಸ ಅವತಾರದಲ್ಲಿ ಕಾಮಿಡಿ ಕಿಂಗ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ ಕುರಿತು ಅಭಿಮಾನಿಗಳ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡಿಸೆಂಬರ್ 12ರಂದು ರಿಲೀಸ್ ಆಗಲಿರುವ ಈ ಸಿನಿಮಾ ಕುರಿತು ತಂಡವು...

ಉತ್ತರ ಪ್ರದೇಶದಲ್ಲಿ ರೈಲು ಡಿಕ್ಕಿ: ಮೃತರ ಸಂಖ್ಯೆ 6ಕ್ಕೇರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಿರ್ಜಾಪುರದ ಚುನಾರ್ ರೈಲ್ವೆ ನಿಲ್ದಾಣದಲ್ಲಿ ಕಲ್ಕಾ ಮೇಲ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಮೃತಪಟ್ಟ ಭಕ್ತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.ಬೆಳಗ್ಗೆ 9:30 ರ ಸುಮಾರಿಗೆ ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ...

ಬಿಲಾಸ್​ಪುರ ರೈಲು ಅಪಘಾತ: ಸಾವಿನ ಸಂಖ್ಯೆ 11ಕ್ಕೇರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಲಾಸ್ಪುರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿದ್ದು, ಕನಿಷ್ಠ 20 ಪ್ರಯಾಣಿಕರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಬೆಳಗ್ಗೆ ತಿಳಿಸಿದ್ದಾರೆ. ಮಂಗಳವಾರ ಸಂಜೆ ಬಿಲಾಸ್​ಪುರ ನಿಲ್ದಾಣದ ಬಳಿ...

KMFನಿಂದ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಬೆಲೆ ಏರಿಕೆ ಬಿಸಿಗೆ ಕರಗುತ್ತಿದೆ ‘ತುಪ್ಪ’

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ತತ್ತರಿಸಿದ್ದಾರೆ. ಹಾಲು, ಮೊಸರು ಬೆಲೆ ಏರಿಕೆಯ ನಂತರ ಇದೀಗ ಕೆಎಂಎಫ್ (KMF) ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಸಿಕ್ಕಿದೆ. ನಂದಿನಿ...

Relationship | ದಾಂಪತ್ಯ ಜೀವನ ಚೆನ್ನಾಗಿರಬೇಕು ಅಂದ್ರೆ ಈ ಸಣ್ಣ ವಿಷಯಗಳಿಗೆ ಮೊದಲು ಗಮನ ಕೊಡಿ

ಸಂಸಾರ ಅಂದ್ರೆ ಕೇವಲ ಇಬ್ಬರ ಬದುಕು ಅಲ್ಲ, ಅದು ಭಾವನೆಗಳ, ನಂಬಿಕೆಯ ಮತ್ತು ತಾಳ್ಮೆಯ ಅಡಿಪಾಯದ ಮೇಲೆ ನಿಂತಿರುವ ಒಂದು ಬಂಧ. ಯಾವ ಸಂಬಂಧವಾಗಿರಲಿ ಅಲ್ಲಿ ಒಂದು ಮಾತು ಬರುತ್ತದೆ, ಒಂದು ಮಾತು...

ಮಂಗೋಲಿಯಾದಲ್ಲಿ ಸಿಲುಕಿದ್ದ 228 ಪ್ರಯಾಣಿಕರು ವಾಪಾಸ್ ದೆಹಲಿಗೆ: ವಿಶೇಷ ವಿಮಾನದಲ್ಲಿ ಬಂದಿಳಿದ ಪ್ಯಾಸೆಂಜರ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗೋಲಿಯಾದ ರಾಜಧಾನಿ ಉಲಾನ್‌ಬಾಟರ್‌ನಲ್ಲಿ ಸಿಲುಕಿಕೊಂಡಿದ್ದ 228 ಪ್ರಯಾಣಿಕರು ಏರ್ ಇಂಡಿಯಾ ವಿಶೇಷ ವಿಮಾನದ ಮೂಲಕ ಬುಧವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದಿದ್ದಾರೆ. ಸೋಮವಾರ ತಾಂತ್ರಿಕ ಸಮಸ್ಯೆಯ ಕಾರಣದಿಂದ ಸಾನ್‌ಫ್ರಾನ್ಸಿಸ್ಕೊ–ದೆಹಲಿ ವಿಮಾನವನ್ನು ಉಲಾನ್‌ಬಾಟರ್‌ಗೆ ತಿರುಗಿಸಲಾಗಿತ್ತು....

ರಾಜ್ಯ ಕಾನೂನು ವಿವಿಯ 7ನೇ ಘಟಿಕೋತ್ಸವ : ಆಂಧ್ರ ರಾಜ್ಯಪಾಲರಿಗೆ ಗೌರವ ಡಾಕ್ಟರೇಟ್‌ ಪ್ರದಾನ

ಹೊಸದಿಗಂತ ವರದಿ ಧಾರವಾಡ:ಹುಬ್ಬಳ್ಳಿಯ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ಸಮಾರಂಭ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಬುಧವಾರ ನಡೆಯಿತು. ಅಲ್ಲದೇ, 2022-23 ಹಾಗೂ 2023-24ನೇ ಸಾಲಿನ ಸುಮಾರು 7,716...

ಆ್ಯಶಸ್ ಟೆಸ್ಟ್‌ಗೆ ಆಸ್ಟ್ರೇಲಿಯಾ ರೆಡಿ: ಇದೇ ನೋಡಿ ಸ್ಟೀವ್ ಸ್ಮಿತ್ ಟೀಮ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಬಾರಿ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ನೇಮಕಗೊಂಡಿದ್ದು, ನಿಯಮಿತ ನಾಯಕ...

ಇಂದು ಮಿಸ್‌ ಮಾಡದೇ ಚಂದ್ರನನ್ನು ಕಣ್ತುಂಬಿಕೊಳ್ಳಿ, ಸೂಪರ್‌ ಮೂನ್‌ ಗೋಚರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂದು ಮಿಸ್‌ ಮಾಡದೇ ಚಂದ್ರನನ್ನು ಕಣ್ತುಂಬಿಕೊಳ್ಳಿ, ಇಂದು ಕಾರ್ತಿಕ ಹುಣ್ಣಿಮೆ. ಈ ದಿನದಂದು ಸೂಪರ್‌ ಮೂನ್‌ ಗೋಚರವಾಗಲಿದೆ. ಇಂದು ಚಂದ್ರನು ಭೂಮಿಗೆ ತೀರಾ ಸಮೀಪದಲ್ಲಿರಲಿದ್ದು, ದೊಡ್ಡದಾಗಿ ಕಾಣಿಸಲಿದ್ದಾನೆ. ಭೂಮಿಗೆ ದೀರ್ಘವೃತ್ತದಲ್ಲಿ 28...

ಮಿರ್ಜಾಪುರದಲ್ಲಿ ರೈಲ್ವೆ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ: ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ರೈಲು ಹಳಿ ದಾಟುವಾಗ ನಾಲ್ವರು ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ಕಾರ್ತಿಕ ಪೂರ್ಣಿಮೆಯಂದು...

Viral | ವೆಕೇಷನ್‌ ಮೋಡ್‌ನಲ್ಲಿ ಟೀಚರಮ್ಮ! ಶಾಲೆಯಲ್ಲೇ ಮಕ್ಕಳಿಂದ ಕಾಲಿಗೆ ಮಸಾಜ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಮೆಲಿಯಾಪುತ್ತಿ ಮಂಡಲದ ಬಂಡಪಳ್ಳಿ ಗರ್ಲ್ಸ್ ಟ್ರೈಬಲ್ ಆಶ್ರಮ ಶಾಲೆಯಲ್ಲಿ ನಡೆದ ಘಟನೆ ಇದೀಗ ರಾಜ್ಯದೆಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಶಾಲೆಯೊಬ್ಬ ಶಿಕ್ಷಕಿ ಕುರ್ಚಿಯಲ್ಲಿ ಕುಳಿತು ಫೋನ್‌ನಲ್ಲಿ...