26.6 C
Mangalore
Monday, November 16, 2026
26.6 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Asia Cup 2025: ಭಾರತ-ಪಾಕ್ ಪಂದ್ಯಗಳ ನೀತಿ ಸಂಹಿತೆ ಉಲ್ಲಂಘನೆ: ಸ್ಟಾರ್ ಆಟಗಾರರಿಗೆ ICCಯಿಂದ ಬಿಗ್ ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025ರ ಏಷ್ಯಾಕಪ್ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆದ ಪಂದ್ಯಗಳಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಉಭಯ ತಂಡಗಳ ಪ್ರಮುಖ ಆಟಗಾರರಿಗೆ ICC ಕಠಿಣ...

ಕ್ರೀಡಾ ಲೋಕದ ಹೊಸ ಚಾಂಪಿಯನ್: ಐತಿಹಾಸಿಕ ಗೆಲುವಿನ ಬಳಿಕ ದಿಗ್ಗಜರ ನಿವೃತ್ತಿ ಛಾಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನವೆಂಬರ್ 2 ರ ರಾತ್ರಿ ನಡೆದ ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸುವ ಮೂಲಕ ಭಾರತ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ವಿಶ್ವಕಪ್...

ಆಪರೇಷನ್ ಸಿಂದೂರ್ ಬಳಿಕ ಮೊದಲ ಬಾರಿ ಗಡಿ ದಾಟಿ ಪಾಕ್ ಪ್ರವೇಶಿಸಿದ ಭಾರತೀಯ ಸಿಖ್ ಯಾತ್ರಿಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಪರೇಷನ್ ಸಿಂದೂರ್ ನಂತರ 2,100 ಭಾರತೀಯ ಸಿಖ್(ಜಾಥಾ) ಯಾತ್ರಿಕರ ಗುಂಪು ಮಂಗಳವಾರ ಅಟ್ಟಾರಿ-ವಾಗಾ ಮೂಲಕ ಪಾಕಿಸ್ತಾನವನ್ನು ಪ್ರವೇಶಿಸಿತು. ಇದು ಎರಡೂ ದೇಶಗಳ ನಡುವಿನ ಮೊದಲ ಮಹತ್ವದ ಜನರ ನಡುವಿನ...

ಸಂದೇಹಾಸ್ಪದ ‘ಸೀಕ್ರೆಟ್ ಸ್ವೀಟ್ ಬಾಕ್ಸ್’: ಬಸ್‌ನಲ್ಲಿ ಬಯಲಾಯ್ತು ಚಿನ್ನ, ಹಣದ ಅಕ್ರಮ ಸಾಗಾಟ ಜಾಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರೀ ಮೊತ್ತದ ನಗದು ಮತ್ತು ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ಪ್ರಕರಣವೊಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಭಟ್ಕಳ ಶಹರ ಪೊಲೀಸರು ನಡೆಸಿದ...

ಬಿಹಾರ ಚುನಾವಣೆ: ಮೊದಲ ಹಂತದ ಮತ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಬಹಿರಂಗ ಪ್ರಚಾರ ಇಂದು ಸಂಜೆ 5 ಗಂಟೆಗೆ ಮುಕ್ತಾಯಗೊಂಡಿತು. ಈ ಹಂತದಲ್ಲಿ 18 ಜಿಲ್ಲೆಗಳ ಒಟ್ಟು 121 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ...

ಮೌನದ ಹಿಂದೆ ಅಡಗಿದ ನೋವು: 13 ವರ್ಷಗಳ ಬಳಿಕ ನ್ಯಾಯಕ್ಕಾಗಿ ವಿಶೇಷ ಚೇತನ ವಿದ್ಯಾರ್ಥಿನಿಯ ಧ್ವನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿರುವ ಒಂದು ಖಾಸಗಿ ವಾಕ್ ಮತ್ತು ಶ್ರವಣ ಶಾಲೆಯಲ್ಲಿ ಸುಮಾರು 13 ವರ್ಷಗಳ ಹಿಂದೆ ನಡೆದಿದ್ದ ಆಘಾತಕಾರಿ ಲೈಂಗಿಕ ಕಿರುಕುಳ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದೆ. ಘಟನೆ ವಿವರ: 2012-2013ನೇ...

ಎಸ್‌ಐಆರ್‌ ವಿರೋಧಿಸಿ ಬಂಗಾಳದಲ್ಲಿ ಬೀದಿಗಿಳಿದ ಮಮತಾ ಬ್ಯಾನರ್ಜಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಮತಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್‌) ಆರಂಭವಾಗಿದ್ದು, ಆದ್ರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧಿಸಿದ್ದು, ಮಂಗಳವಾರ ಕೋಲ್ಕತ್ತಾದ ಬೀದಿಗಿಳಿದು ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು. ಈ...

TIME 100 ಹವಾಮಾನ ಜಗತ್ತಿನ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಅವರೀಗ ವಿಶ್ವದ ಪ್ರಮುಖ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಜಗತ್ತಿನಲ್ಲಿ ಹವಾಮಾನ ಬದಲಾವಣೆ ತಡೆದು ಸುಸ್ಥಿರತೆ ಕಾಪಾಡುತ್ತಿರುವವರ ಕುರಿತು...

ಬಿಲಾಸ್ಪುರ ರೈಲು ದುರಂತ: ರೈಲ್ವೆ ಇಲಾಖೆಯಿಂದ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಬಿಲಾಸ್ಪುರ ರೈಲು ನಿಲ್ದಾಣದ ಬಳಿ ಇಂದು ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ...

ನಟ ಪ್ರಕಾಶ್ ರಾಜ್ ವಿರುದ್ಧ ಸಿಡಿದೆದ್ದ ಬಾಲ ಕಲಾವಿದರು: ಅಷ್ಟಕ್ಕೂ ಸಿಟ್ಟಾಗಿರೋದೇಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಪ್ರಕಾಶ್ ರಾಜ್ ಅವರನ್ನು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ತೀರ್ಪುಗಾರರ ತಂಡ ಆಯ್ಕೆ ಮಾಡಿದೆ. ಆದರೆ ಈ ನಿರ್ಧಾರ ಇದೀಗ ಬಾಲ ಕಲಾವಿದರ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಕಾರಣ...

ಗ್ರಾಮೀಣ ಆಸ್ತಿಗಳಿಗೆ ‘ಇ-ಸ್ವತ್ತು’ ರಕ್ಷಾಕವಚ: ಒಂದು ಕೋಟಿ ಆಸ್ತಿ ಸಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ವ್ಯವಸ್ಥೆಯಡಿ ತರುವ ಮಹತ್ವಾಕಾಂಕ್ಷಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ...

ಜಮೀನುಗಳ ನಡುವೆ ದೈತ್ಯ ಹುಲಿ ಪ್ರತ್ಯಕ್ಷ: ಕುರುಬರಹುಂಡಿ-ಬೆಲಚಲವಾಡಿ ರೈತರಲ್ಲಿ ಆತಂಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಮಿತಿಮೀರಿದೆ. ಇತ್ತೀಚೆಗೆ ಕುರುಬರಹುಂಡಿ ಮತ್ತು ಬೆಲಚಲವಾಡಿ ಗ್ರಾಮಗಳ...