26.6 C
Mangalore
Monday, November 16, 2026
26.6 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಳಗಾವಿಯಲ್ಲಿ ರೈತರ ಪ್ರತಿಭಟನೆ: ಆದಷ್ಟು ಬೇಗ ಕಬ್ಬಿಗೆ ಬೆಲೆ ನಿಗದಿ ಎಂದ ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಾಧ್ಯವಾದಷ್ಟು ಬೇಗ ಕಬ್ಬಿನ ಬೆಲೆಯನ್ನು ನಿಗದಿಪಡಿಸಿ ಸಮಸ್ಯೆಯನ್ನು ಪರಿಹರಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಳಗಾವಿ ಪ್ರತಿಭಟನೆ ಕುರಿತು ಸಚಿವ ಶಿವಾನಂದ ಪಾಟೀಲ್ ಜೊತೆ ಚರ್ಚೆ ನಡೆಸಲಾಗಿದ್ದು,...

Viral | ವೈಟ್‌ ಐಬೇರಿಯನ್‌ ಲಿಂಕ್ಸ್‌ ಬ್ಯೂಟಿಗೆ ಮಾರುಹೋದ ಇಂಟರ್ನೆಟ್‌ ಮಂದಿ! ಏನ್ ಚಂದಾ ಅಂತೀರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭೂಮಂಡಲದ ಜೀವಜಗತ್ತು ಅಸಾಧಾರಣ ವೈವಿಧ್ಯತೆಯಿಂದ ಕೂಡಿದೆ. ಪ್ರತಿ ದಿನವೂ ಪ್ರಕೃತಿ ಹೊಸ ಆಕರ್ಷಣೆಯನ್ನು ಪರಿಚಯಿಸುತ್ತಿರುವಂತೆಯೇ, ಕೆಲವೊಮ್ಮೆ ನಿತ್ಯ ಕಾಣದ ಅಪರೂಪದ ಜೀವಿಗಳು ಕಾಣಸಿಕ್ಕಾಗ ಅದು ಸಂಭ್ರಮದ ಕ್ಷಣವಾಗುತ್ತದೆ. ಇತ್ತೀಚೆಗಷ್ಟೇ ದಕ್ಷಿಣ...

Mental Health | ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಆಯುರ್ವೇದ ಏನು ಹೇಳುತ್ತೆ?

ನಾವು ದೈಹಿಕವಾಗಿ ದುಡಿದರೆ ದೇಹ ದಣಿಯುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ನಿಮ್ಮ ಮೆದುಳು ಕೂಡ ದಿನನಿತ್ಯದ ಒತ್ತಡ, ಚಿಂತೆ ಹಾಗೂ ಭಾವನಾತ್ಮಕ ತೊಳಲಾಟದಿಂದ ಆಯಾಸಗೊಳ್ಳುತ್ತದೆ ಎಂಬುದನ್ನು ಗಮನಿಸಿದ್ದೀರಾ? ಮೆದುಳಿನ ಆಯಾಸವು ಕೇವಲ...

ದೇವರುಗಳ ಬಗ್ಗೆ ಕೆಟ್ಟ ಪೋಸ್ಟ್‌ ಮಾಡಿದ ಬಾಲಕಿ: ಪೋಷಕರು ಅರೆಸ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:ಹಿಂದೂ ದೇವತೆಗಳು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಾಲಕಿ ರೀಲ್ಸ್‌ ಪೋಸ್ಟ್‌ ಮಾಡಿದ್ದಕ್ಕೆ ಆಕೆಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋವರ್ಸ್‌ ಹೆಚ್ಚಾಗಲೆಂದು ಬಾಲಕಿ ಈ...

ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾದ ಸರಣಿ ಬರುತ್ತಾ? ಶೆಟ್ರು ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಚಿತ್ರಕ್ಕೆ ಸುಮಾರು ಆರು ವರ್ಷಗಳ ಬಳಿಕ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಮನರಂಜನಾ...

ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ | ಟಿ20ಗೆ ಭಾರತ ಎ ತಂಡ ಘೋಷಣೆ: ಇವರೆ ನೋಡಿ ನಮ್ಮ ಕ್ಯಾಪ್ಟನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಖತಾರ್‌ನಲ್ಲಿ ನಡೆಯಲಿರುವ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ ಟಿ20 ಟೂರ್ನಿಗಾಗಿ ಬಿಸಿಸಿಐ ಭಾರತ ಎ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ತಂಡವನ್ನು ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಮುನ್ನಡೆಸಲಿದ್ದು, ಯುವ...

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹೆಚ್​.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್​.ವೈ. ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ...

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ: ಡ್ಯಾನ್ಸರ್ ಸಾವು, ನಿನ್ನೆಯಷ್ಟೇ ಹೊಸ ಕಾರ್‌ ಪಡೆದಿದ್ರು!

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ. ಸುಧೀಂದ್ರ ಮೃತ ಡ್ಯಾನ್ಸರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆರ್ಮನಹಳ್ಳಿಯಲ್ಲಿ ಈ...

ವಿಶ್ವಕಪ್ ಗೆದ್ದ ಸಿಂಹಿಣಿಯರಿಗೆ ಸ್ಪೆಷಲ್ ಗಿಫ್ಟ್! ಏನ್ ಗೊತ್ತಾ ಅದು?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್‌ನಲ್ಲಿ ಭರ್ಜರಿ ಜಯ ಸಾಧಿಸಿ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡಿರುವ ಟೀಮ್ ಇಂಡಿಯಾ ಆಟಗಾರ್ತಿಯರಿಗೆ ಈಗ ಅಭಿನಂದನೆಗಳ ಮಹಾಪೂರವೇ ಹರಿಯುತ್ತಿದೆ. ಈ ವಿಜಯೋತ್ಸವದ ಸಂಭ್ರಮದ ನಡುವೆ, ಸೂರತ್‌ನ...

‘ಆರ್‌ಜೆಡಿ ಅಧಿಕಾರಕ್ಕೆ ಬಂದ್ರೆ ಸಂಕ್ರಾಂತಿಯಂದು ಮಹಿಳೆಯರಿಗೆ 30,000 ರೂ. ಗಿಫ್ಟ್‌’

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಹಾರದಲ್ಲಿ ಆರ್‌ಜೆಡಿ ಅಧಿಕಾರಕ್ಕೆ ಬಂದ್ರೆ ಸಂಕ್ರಾಂತಿ ಹಬ್ಬದಂದು ಮಹಿಳೆಯರಿಗೆ 30 ಸಾವಿರ ರೂ. ಆರ್ಥಿಕ ನೆರವು ನೀಡುವುದಾಗಿ ಮಹಾಘಟಬಂಧನ್‌ ಮೈತ್ರಿಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್‌ ಘೋಷಣೆ ಮಾಡಿದ್ದಾರೆ.ಬಿಹಾರದಲ್ಲಿ ಮೊದಲ...

Viral | ಬೇರೆಯವರು ಹೇಳೋಹಾಗೆ ‘ಪಟ್ನಾ ಅಷ್ಟು ಹಿಂದುಳಿದಿಲ್ಲ’: ವಿದೇಶಿ ವ್ಲಾಗರ್‌ ಬಾಯಿಂದ ಬಂತು ಮುತ್ತಿನಂತ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಅನುಭವಿಸಲು ದೇಶದಾದ್ಯಂತ ಸಂಚರಿಸುತ್ತಿರುವ ಆಸ್ಟ್ರೇಲಿಯಾದ ವ್ಲಾಗರ್‌ ಫೋಜಿ ಭಾಯಿ (Fozzie Bhai) ಬಿಹಾರದ ಬಗ್ಗೆ ಸಾಮಾನ್ಯವಾಗಿ ಹರಡಿರುವ ನಂಬಿಕೆಗಳ ವಿರುದ್ಧ ಮಾತನಾಡಿದ್ದಾರೆ. ಫುಡ್ ಕಂಟೆಂಟ್ ಗಳ...

101 ಕೆಜಿಯ ಜೋಳದ ಚೀಲ ಹೊತ್ತು 575 ಮೆಟ್ಟಿಲುಗಳ ಅಂಜನಾದ್ರಿ ಬೆಟ್ಟ ಏರಿದ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಕ್ತಿ, ನಂಬಿಕೆ ಇದ್ದರೆ ಏನನ್ನಾದರೂ ಮಾಡಬಹುದು ಎನ್ನುವುದನ್ನು ಭಕ್ತನೊಬ್ಬ ಮಾಡಿ ತೋರಿಸಿದ್ದಾನೆ. 101 ಕೆಜಿಯ ಜೋಳದ ಚೀಲ ಹೊತ್ತು 575 ಮೆಟ್ಟಿಲುಗಳ ಅಂಜನಾದ್ರಿ ಬೆಟ್ಟವನ್ನು ಭಕ್ತ ಏರಿದ್ದಾನೆ. ಕಡಿದಾದ ರಸ್ತೆ ಮತ್ತು...