ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೊಚ್ಚಲ ಐಸಿಸಿ ಏಕದಿನ ವಿಶ್ವಕಪ್ ಟ್ರೋಫಿಯನ್ನು ಗೆದ್ದು ಇತಿಹಾಸ ನಿರ್ಮಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ ಈಗ ಹೊಸ ಚರ್ಚೆಯ ಕೇಂದ್ರವಾಗಿದೆ. ನಾಯಕಿ ಹರ್ಮನ್ಪ್ರೀತ್ ಕೌರ್ ಅವರ ಅದ್ಭುತ ನಾಯಕತ್ವದ...
ಮನೆಯಲ್ಲಿ ಶೂ ಮತ್ತು ಚಪ್ಪಲಿಗಳನ್ನು ಎಲ್ಲಿ ಬೇಕಾದರೂ ಇಡುವುದು ಬಹುತೇಕ ಜನರ ಅಭ್ಯಾಸ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಇದು ಕೇವಲ ಅಸಮರ್ಪಕ ಅಭ್ಯಾಸವಲ್ಲ, ನಕಾರಾತ್ಮಕ ಶಕ್ತಿಗೆ ಆಹ್ವಾನ ನೀಡುವಂತದ್ದು. ಶೂ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸೀರಿಯಲ್ ನಟಿಗೆ ಕಾಮುಕನೊಬ್ಬ ಮೃತ ರೇಣುಕಾಸ್ವಾಮಿ ರೀತಿ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.ಫೇಸ್ಬುಕ್ನಲ್ಲಿ ಗುಪ್ತಾಂಗದ ವಿಡಿಯೋ ಕಳಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕಾದ ಸಾರಿಗೆ ಇಲಾಖೆಯ ಹೊಸ ನಿಯಮದಿಂದ ಸಾವಿರಾರು ಟ್ರಕ್ ಚಾಲಕರ ಜೀವನ ಸಂಕಷ್ಟದಲ್ಲಿದೆ. ಇಂಗ್ಲಿಷ್ ಭಾಷಾ ಪ್ರಾವೀಣ್ಯತೆ (ELP) ಪರೀಕ್ಷೆಯಲ್ಲಿ ವಿಫಲರಾಗಿರುವ ಕಾರಣಕ್ಕೆ 7,000ಕ್ಕೂ ಹೆಚ್ಚು ವಾಣಿಜ್ಯ ಟ್ರಕ್ ಚಾಲಕರನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಸುದ್ದಿ ಹೊರಬಿದ್ದ ನಂತರವೇ ಇಬ್ಬರ ಕೈಯಲ್ಲೂ ಮಿನುಗುವ ಉಂಗುರ ಕಾಣಿಸಿದೆ.ಆದರೆ ಇದನ್ನು ಅವರು ಒಪ್ಪಿಕೊಂಡಿಲ್ಲ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ದಿನನಿತ್ಯದ ಆಡಳಿತಾತ್ಮಕ ಪ್ರಕ್ರಿಯೆಗಳಲ್ಲಿ ರಾಜಕೀಯ ಬಿಸಿ ಏರುತ್ತಿರುವ ನಡುವೆಯೂ, ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮಂಗಳವಾರದಿಂದ ಪ್ರಾರಂಭವಾಗಲಿದೆ. 2026ರ ವಿಧಾನಸಭೆ ಚುನಾವಣೆಗಳ...
ಸೊಳ್ಳೆಗಳಿಂದ ರಕ್ಷಿಸಲು ಮಾರುಕಟ್ಟೆಯಲ್ಲಿ ಸೊಳ್ಳೆ ಬತ್ತಿ, ಸೊಳ್ಳೆ ನಿವಾರಕ ಸ್ಪ್ರೇಗಳು ಸಿಕ್ಕರೂ, ಇವುಗಳಲ್ಲಿರುವ ರಾಸಾಯನಿಕ ಅಂಶಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದರೆ, ಪ್ರಕೃತಿಯಲ್ಲೇ ಸೊಳ್ಳೆ ನಿವಾರಣೆಗೆ ಪರಿಹಾರಗಳಿವೆ. ಕೆಲವು ವಿಶಿಷ್ಟ ಸಸ್ಯಗಳು ಮನೆಗೆ ಹಸಿರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮನೆಕೆಲಸದ ಮಹಿಳೆಯೊಬ್ಬರು ನಾಲ್ಕು ವರ್ಷದ ನಾಯಿ ಮರಿಯನ್ನು ಲಿಫ್ಟ್ನಲ್ಲಿ ಬಟ್ಟೆ ಒಗೆದಂತೆ ನೆಲಕ್ಕಪ್ಪಳಿಸಿ ಕೊಲೆಗೈದಿರುವ ಹೇಯ ಕೃತ್ಯ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ನಾಯಿಯನ್ನು ಮಣ್ಣು ಮಾಡಲಾಗಿದ್ದು, ಇದೀಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಬ್ಬಿನ ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿರುವ ಘಟನೆ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿದೆ.ದರ ನಿಗದಿ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಮ್ರಾನ್ ಹಶ್ಮಿ ಮತ್ತು ಯಾಮಿ ಗೌತಮ್ ಅಭಿನಯದ ನೈಜ ಘಟನೆ ಆಧಾರಿತ ‘ಹಕ್’ ಸಿನಿಮಾ ನವೆಂಬರ್ 7ರಂದು ಬಿಡುಗಡೆಯಾಗಬೇಕಿತ್ತು. ಆದರೆ ಇದೀಗ ಈ ಸಿನಿಮಾಗೆ ಕಾನೂನು ತೊಂದರೆ ಎದುರಾಗಿದ್ದು, ಚಿತ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಾಲ್ಕನೇ ಟಿ20 ಪಂದ್ಯ ನವೆಂಬರ್ 6ರಂದು ಗೋಲ್ಡ್ ಕೋಸ್ಟ್ನ ಬಿಲ್ ಪಿಪ್ಪನ್ ಓವಲ್ ಮೈದಾನದಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಹಂಚಿಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ರಾಜ್ಯಾದ್ಯಂತ ವಿವಿಧ ಸ್ಥಾವರಗಳನ್ನು ಸ್ಥಾಪಿಸುವ ಮೂಲಕ 2400 ಮೆಗಾವ್ಯಾಟ್ ಸೌರಶಕ್ತಿ...