24.9 C
Mangalore
Monday, November 16, 2026
24.9 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನೀವು ಎಲ್ಲಾ ಪ್ರಶಂಸೆಗಳಿಗೆ ಅರ್ಹರು : ಬಿಗ್‌ ಕಂಗ್ರಾಟ್ಸ್‌ ಎಂದ ವಿರಾಟ್‌ ಕೊಹ್ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತ ಮಹಿಳಾ ತಂಡದ ಐದು ದಶಕಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಫೈನಲ್​ ಪಂದ್ಯದಲ್ಲಿ 52 ರನ್​ಗಳ ಜಯಭೇರಿ ಬಾರಿಸಿ ನಮ್ಮ...

Swachh Survekshan | ನಮ್ಮ ದೇಶದಲ್ಲೇ ಅತ್ಯಂತ ಕೊಳಕು ನಗರಗಳಿವು: ಕರ್ನಾಟಕ ಲಿಸ್ಟ್ ನಲ್ಲಿದ್ಯಾ?

ಭಾರತ ಸರ್ಕಾರದ ಸ್ವಚ್ಛ ಭಾರತ ಮಿಷನ್ ಆರಂಭವಾದ ನಂತರ ದೇಶದಾದ್ಯಂತ ಸ್ವಚ್ಛತೆಗೆ ಹೊಸ ಜಾಗೃತಿ ಮೂಡಿದೆ. ಗಾಂಧೀಜಿಯವರ “ಸ್ವಚ್ಛ ಭಾರತ” ಕನಸನ್ನು ಸಾಕಾರಗೊಳಿಸಲು ಪ್ರತಿ ರಾಜ್ಯ, ನಗರ, ಹಳ್ಳಿ, ಪಟ್ಟಣ ಎಲ್ಲೆಡೆ ಸ್ವಚ್ಛತಾ...

ವಿಶ್ವಕಪ್ ಫೈನಲ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಆಲ್‌ರೌಂಡರ್‌! ಟೂರ್ನಿಯ ಸೂಪರ್ ಸ್ಟಾರ್ ದೀಪ್ತಿ ಶರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವಕಪ್ ಕ್ರಿಕೆಟ್‌ನ ಫೈನಲ್‌ನಲ್ಲಿ ಅದ್ಭುತ ಆಲ್‌ರೌಂಡ್‌ ಪ್ರದರ್ಶನದ ಮೂಲಕ ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ, ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮಬಲ ಪ್ರದರ್ಶಿಸಿದ ಅವರು ಈ ಬಾರಿ ನಡೆದ ಟೂರ್ನಿಯ...

ಅವಳು ಗರ್ಭಿಣಿಯಾಗೋಕೆ ನಾನು ಕಾರಣ ಅಲ್ಲ! ಭಯದಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಾಲಾ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷ ವಯಸ್ಸಿನ ಯುವಕ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ.ಸಾವಿಗೆ ಶರಣಾಗುವುದಕ್ಕೂ...

HEALTH | ಕ್ಯಾನ್ಸರ್ ವಿರುದ್ಧ ಹೋರಾಡುವ ನೈಸರ್ಗಿಕ ಆಹಾರಗಳಿವು! ನಿಮ್ಮ ಡಯಟ್ ನಲ್ಲಿರಲಿ

ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನ ಮತ್ತು ಚಿಕಿತ್ಸಾ ವಿಧಾನಗಳಲ್ಲಿ ಪ್ರಗತಿ ಕಂಡರೂ, ಕ್ಯಾನ್ಸರ್ ಇಂದಿಗೂ ಮಾನವ ಕುಲಕ್ಕೆ ದೊಡ್ಡ ಸವಾಲಾಗಿಯೇ ಉಳಿದಿದೆ. ಮೊದಲ ಹಂತದಲ್ಲೇ ಪತ್ತೆಯಾದರೆ ಈ ರೋಗವನ್ನು ನಿಗ್ರಹಿಸಬಹುದು, ಆದರೆ ಜೀವನಶೈಲಿ, ಒತ್ತಡ...

ಅಫ್ಘಾನಿಸ್ತಾನದಲ್ಲಿ ಮಧ್ಯರಾತ್ರಿ ಭೂಕಂಪನ: 7 ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಅಫ್ಘಾನಿಸ್ತಾನದ ಮಜಾರ್-ಇ-ಶರೀಫ್ ನಗರದ ಬಳಿ ಸೋಮವಾರ ಮಧ್ಯರಾತ್ರಿ ಭೂಕಂಪನ ಸಂಭವಿಸಿದೆ. ಈ ಭೂಕಂಪದಿಂದ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆ 6.3...

BREAKING | ತೆಲಂಗಾಣದಲ್ಲಿ ಭೀಕರ ಅಪಘಾತ, ಬಸ್‌ ಮೇಲೆ ಟಿಪ್ಪರ್‌ ಬಿದ್ದು 17 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚೆವೆಲ್ಲಾ ತಾಲೂಕಿನ ಮಿರಾಜಗುಡಾ ಬಳಿ ಆರ್​ಟಿಸಿ ಬಸ್​ ಮೇಲೆ ಟಿಪ್ಪರ್​ನಲ್ಲಿದ್ದ ಜಲ್ಲಿಕಲ್ಲು ಬಿದ್ದ ಪರಿಣಾಮ 17 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರು ಜಲ್ಲಿಕಲ್ಲಿನ ಅಡಿ ಸಿಲುಕಿದ್ದ...

Vastu | ಮನೆಯ ಶುದ್ಧತೆ ಸಂಪತ್ತಿಗೆ ದಾರಿ: ವಾಸ್ತು ಪ್ರಕಾರ ಗುಡಿಸುವ ಸರಿಯಾದ ಸಮಯ ತಿಳಿದುಕೊಳ್ಳಿ!

ಮನೆಯನ್ನು ಸ್ವಚ್ಛವಾಗಿ ಇಡುವುದರಿಂದ ಕೇವಲ ಅಲಂಕಾರ ಮಾತ್ರವಲ್ಲ, ವಾಸ್ತು ಪ್ರಕಾರ ಅದು ಸಂಪತ್ತು, ಆರೋಗ್ಯ ಮತ್ತು ಸಕಾರಾತ್ಮಕ ಶಕ್ತಿಯ ಮೂಲವೂ ಆಗಿದೆ. ಮನೆಯಲ್ಲಿ ಧೂಳು, ಕಸ, ಅಥವಾ ಅಶುದ್ಧತೆ ಇದ್ದರೆ ನಕಾರಾತ್ಮಕ ಶಕ್ತಿ...

GOOD NEWS | ನಮ್ಮ ಮೆಟ್ರೋ ನಿಲ್ದಾಣದಲ್ಲಿ ನಾಪತ್ತೆಯಾಗಿದ್ದ ಕಂದಮ್ಮ ತಾಯಿ ಮಡಿಲಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ತಪ್ಪಿ ಹೋದ 6 ವರ್ಷದ ಮಗುವನ್ನು ಸುರಕ್ಷಿತವಾಗಿ ಪತ್ತೆ ಮಾಡಿ ತಾಯಿಯ ಮಡಿಲಿಗೆ ಸೇರಿಸಲಾಗಿದೆ. ನ.1ರಂದು ಮಧ್ಯಾಹ್ನ ಸುಮಾರು 12.30ಕ್ಕೆ ಮೆಜೆಸ್ಟಿಕ್ ನಿಲ್ದಾಣದಲ್ಲಿ 6...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿಗ್ಯಾಂಗ್ ಗೆ ಢವಢವ; ಏನಾಗುತ್ತೆ ದರ್ಶನ್ ಭವಿಷ್ಯ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಇಂದು ಅತ್ಯಂತ ಪ್ರಮುಖ ದಿನ. ಪ್ರಕರಣದ ಪ್ರಮುಖ ಹಂತವಾಗಿ 64ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆಯಲಿದ್ದು, ಆರೋಪಿಗಳ ಮೇಲೆ ದೋಷಾರೋಪ...

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಸಿಕ್ಕ ಬಹುಮಾನ ಮೊತ್ತ ಎಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತ ಮಹಿಳಾ ತಂಡದ ಬಹುಕಾಲದ ಕನಸು ಕೊನೆಗೂ ನನಸಾಗಿದೆ. ಅದು ಕೂಡ ತವರಿನಲ್ಲಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಏಕದಿನ...

ಇದೊಂದು ಐತಿಹಾಸಿಕ ಕ್ಷಣ: ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡ ವನಿತೆಯರಿಗೆ ಮೋದಿ ಅಭಿನಂದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಮಹಿಳಾ ಕ್ರಿಕೆಟ್ ತಂಡವು 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಗಳಿಸಿ ಇತಿಹಾಸ ನಿರ್ಮಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ನವಿ...