ಹೊಸ ದಿಗಂತ ಡಿಜಿಟಲ್ ಡೆಸ್ಕ್:ಜೈಪುರದ ಖಾಸಗಿ ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿ 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಪೊಲೀಸರ ಪ್ರಕಾರ, ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಕಂಬಿಬೇಲಿಯನ್ನು ಹತ್ತಿ ಜಿಗಿಯುತ್ತಿರುವುದು ಕಂಡುಬಂದಿದ್ದು, ಆ ಪ್ರದೇಶದ ಇತರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ. ‘ಈ ಕ್ಷಣ ‘ಕಿಂಗ್’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅಧಿಕೃತವಾಗಿ ಈ ಸಿನಿಮಾದ ಟೈಟಲ್ ಅನೌನ್ಸ್ ಆಗಿದೆ.
ಇಂದು (ನವೆಂಬರ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರದ ಟನಲ್ ಯೋಜನೆ ವಿರುದ್ಧ ಬಿಜೆಪಿ ನಾಯಕರು ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ.
ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆ ಅಡಿಯಲ್ಲಿ ಅಭಿಯಾನ ಆರಂಭಿಸಲಾಗಿದೆ. ವಿಪಕ್ಷ ನಾಯಕ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿದೆ. ನವಿಮುಂಬೈನ ಡಾ. ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುವ ಭಾರತತಂಡ ದಕ್ಷಿಣ ಆಫ್ರಿಕಾ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಹಾಗೂ ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ವಾಯುವ್ಯ ಮೆಕ್ಸಿಕೋದ ಹರ್ಮೊಸಿಲ್ಲೊ ನಗರದ ಮಧ್ಯಭಾಗದಲ್ಲಿರುವ ಸೂಪರ್ ಮಾರ್ಕೆಟ್ನಲ್ಲಿ ಭಾರೀ ಪ್ರಮಾಣದ ಸ್ಫೋಟವೊಂದು ಸಂಭವಿಸಿದ್ದು, ಬರೋಬ್ಬರಿ 23 ಜನ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೆಕ್ಸಿಕೋ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಂಪುಟ ಪುನರ್ರಚನೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಚಿವರಾಗುವ ಅರ್ಹತೆ ಬಹಳಷ್ಟು ಜನರಿಗಿದೆ. ಆದರೆ ಕೇವಲ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಿರಿಯ ವಿಶ್ವಕಪ್ನಲ್ಲಿ ಭಾರತ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದ ರಾಜೇಶ್ ಬಾನಿಕ್ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಅಕ್ಟೋಬರ್ 31 ರ ರಾತ್ರಿ ಪಶ್ಚಿಮ ತ್ರಿಪುರಾದ ಆನಂದನಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಾಜೇಶ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿಇಂದು ಅತ್ಯಂತ ಭಾರವಾದ ಸಂವಹನ ಉಪಗ್ರಹ ಹೊತ್ತುಕೊಂಡು ನಭೋ ಮಂಡಲಕ್ಕೆ ಜಿಗಿಯಲು 'ಬಾಹುಬಲಿ' ರಾಕೆಟ್ ಲಾಂಚ್ ವೆಹಿಕಲ್ ಮಾರ್ಕ್- 3...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ಚುನಾವಣೆ ಗೆ ಬಿರುಸಿನ ಪ್ರಚಾರ ನಡೆಯುತ್ತಿದ್ದು, ಈ ನಡುವೆ ಬೆಂಗಳೂರಿನಲ್ಲಿರುವ ಬಿಹಾರಿಗಳನ್ನು ಇಂದು (ನ.2) ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ನೆಲೆಸಿರುವ ಬಿಹಾರ ಮೂಲದ ನಿವಾಸಿಗಳನ್ನು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ಬೆಳಗ್ಗೆ ಗಾಳಿಯ ಗುಣಮಟ್ಟ ಸೂಚ್ಯಂಕ ಕುಸಿದಿದ್ದು, ದೆಹಲಿ-ಎನ್ಸಿಆರ್ನ ಹಲವಾರು ಭಾಗಗಳಲ್ಲಿ ಮಾಲಿನ್ಯದ ಮಟ್ಟವು 'ಅತ್ಯಂತ ಕಳಪೆ' ಮಟ್ಟಕ್ಕೆ ಇಳಿದಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB)...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ಚುನಾವಣೆ ಕಣ ರಂಗೇರುತ್ತಿದ್ದು,ಇದ್ರ ನಡುವೆ ದುಲಾರ್ ಚಂದ್ ಯಾದವ್ ಹತ್ಯೆಗೆ ಸಂಬಂಧಿಸಿದಂತೆ, ಬಿಹಾರ ಪೊಲೀಸರು ಶನಿವಾರ ತಡರಾತ್ರಿ ಮೋಕಾಮಾದ ರಾಜಕಾರಣಿ ಹಾಗೂ ಜನತಾ ದಳ ಯುನೈಟೆಡ್ (ಜೆಡಿಯು)...