24.9 C
Mangalore
Monday, November 16, 2026
24.9 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಚಿತ್ರದುರ್ಗದಲ್ಲಿ ನ.12 ರಿಂದ ಸ್ವದೇಶಿ ಮೇಳ: ಸಂಸದ ಗೋವಿಂದ ಕಾರಜೋಳ

ಹೊಸದಿಗಂತ ವರದಿ, ಚಿತ್ರದುರ್ಗ ಸ್ವದೇಶಿ ಜಾಗರಣ ಮಂಚ್ ಚಿತ್ರದುರ್ಗ ವತಿಯಿಂದ ಸ್ವಾವಲಂಬನೆ ಪರಿಕಲ್ಪನೆ ಹಿನ್ನೆಲೆಯಲ್ಲಿ ನ.೧೨ ರಿಂದ ೧೬ ರವರೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸ್ವದೇಶಿ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ...

ಬಿಗ್ ಬಾಸ್ ಮನೆಯಿಂದ ದೀಢಿರ್ ಸ್ಪರ್ಧಿ ಹೊರ ಬಂದದ್ದು ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಸಲ್ಮಾನ್ ಖಾನ್ ಅವರು ನಡೆಸಿಕೊಡುತ್ತಿರುವ ಹಿಂದಿ ‘ಬಿಗ್ ಬಾಸ್ 19′ ಪ್ರಸ್ತುತ ಸುದ್ದಿಯಲ್ಲಿದ್ದು, ಇದಕ್ಕೆ ಕಾರಣ ವಾರ ಎಲಿಮಿನೇಶನ್ ರೌಂಡ್‌ಗೂ ಮೊದಲೇ ಬಿಗ್ ಬಾಸ್ ಸ್ಪರ್ಧಿ ಮನೆಯಿಂದ ಹೊರಬಿದ್ದಿದ್ದಾರೆ. ಹೌದು,...

ನಾಳೆ ಮಹಿಳಾ ಏಕದಿನ ವಿಶ್ವಕಪ್‌ ಫೈನಲ್‌ ಮ್ಯಾಚ್: ಗೆದ್ದ ಟೀಮ್ ಗೆ ಸಿಗಲಿದೆ ಬಿಗ್ ಬಹುಮಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯಕ್ಕೆ ವೇದಿಕೆ ಸಜ್ಜುಗೊಂಡಿದೆ.ನಾಳೆ ನವಿ ಮುಂಬೈನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಡಲಿದೆ. ಇದೀಗ ವಿನ್ನರ್‌ ಮತ್ತು ರನ್ನರ್‌ ಅಪ್‌ ತಂಡಕ್ಕೆ ಸಿಗುವ ಬಹುಮಾನ ಮೊತ್ತದ...

ಪಾಕಿಸ್ತಾನಿ ಸೈನಿಕರ ಮೇಲೆ ಬಲೂಚ್ ಲಿಬರೇಶನ್ ಆರ್ಮಿ ದಾಳಿ: 9 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನಿ ಸೈನಿಕರ ಮೇಲೆ ಬಲೂಚ್ ಲಿಬರೇಶನ್ ಆರ್ಮಿ ಏಕಾಏಕಿ ದಾಳಿ ನಡೆಸಿದ್ದು, 9 ಮಂದಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಬಲೂಚಿಸ್ತಾನದ ಕಲಾತ್ ಜಿಲ್ಲೆಯಲ್ಲಿ ಬಲೂಚ್ ಲಿಬರೇಶನ್ ಆರ್ಮಿಯು ದಾಳಿ ನಡೆಸಿದೆ. ಭದ್ರತಾ ಪಡೆಗಳ...

ಅಕ್ಕನ ಸ್ಥಾನದಲ್ಲಿ ನಿಂತು ಹೇಳುತ್ತೇನೆ…ಕೀಳು ಮಟ್ಟದ ಮಾತು ನಿಲ್ಲಿಸಿ: ಪ್ರತಾಪ್- ಪ್ರದೀಪ್ ಗೆ ಲಕ್ಷ್ಮೀ ಹೆಬ್ಬಾಳಕರ್ ಸಲಹೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಬದಲಾವಣೆ ಎಐಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ನಾನು ಸೇರಿದಂತೆ ಎಲ್ಲರೂ ಪಕ್ಷ ಹೇಳಿದಂತೆ ಕೇಳುತ್ತೇವೆ‌. ಪಕ್ಷ ನನ್ನನ್ನು ಗುರುತಿಸಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ನಿಮ್ಮ ಕೆಲಸ ಬೇರೆ...

ಸಂಗೀತದ ಮೂಲಕ ಮೆದುಳಿನ‌ ಪುನಃಶ್ಚೇತನ: ಮಣಿಪಾಲ್ ಹಾಸ್ಪಿಟಲ್ಸ್‌ನಿಂದ ವಿಶೇಷ ಚಿಕಿತ್ಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾರ್ಶ್ವವಾಯುವಿನಿಂದ ಚೇತರಿಸಿಕೊಳ್ಳುತ್ತಿರುವವರ ಮೇಲೆ ಸಂಗೀತವು ಅಸಾಧಾರಣ ಪ್ರಭಾವವನ್ನು ಬೀರಿ, ಅವರ ಪುನಃಶ್ಚೇತನ ಹಾಗೂ ಚೇತರಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಂಗೀತ ಚಿಕಿತ್ಸೆಯು ಕೇವಲ ದೈಹಿಕ ಚಿಕಿತ್ಸೆಯಲ್ಲದೆ, ಭಾವನಾತ್ಮಕ ಮತ್ತು ಅರಿವಿನ...

ಛತ್ತೀಸ್‌ಗಢದ ನೂತನ ವಿಧಾನಸಭಾ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ನವ ರಾಯ್‌ಪುರ ಅಟಲ್ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ವಿಧಾನಸಭಾ ಕಟ್ಟಡವನ್ನು ಉದ್ಘಾಟಿಸಿದರು. ಮೊದಲು ವಿಧಾನಸಭಾ ಸಂಕೀರ್ಣದ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾದ ಮಾಜಿ ಪ್ರಧಾನಿ ದಿವಂಗತ ಅಟಲ್...

ದೇಗಲದ ಒಳ ಹೋಗಲು, ಹೊರ ಹೋಗಲು ಇರುವುದು ಒಂದೇ ಬಾಗಿಲೇ? ಆಂಧ್ರ ಕಾಲ್ತುಳಿತಕ್ಕೆ ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನವೆಂಬರ್‌ 1ರಂದು ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ಸುಮಾರು 12 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಶನಿವಾರ ಏಕಾದಶಿಯ...

ಎಂಇಎಸ್ ಮುಖಂಡರ ಜತೆಗೆ ಸೆಲ್ಫಿ: ಪೊಲೀಸ್‌ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ ಎಂದ ಸಚಿವ ಜಿ.ಪರಮೇಶ್ವರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಜತೆಗೆ ಸೆಲ್ಫಿ ತೆಗೆದುಕೊಂಡ ಪೊಲೀಸ್‌ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಸೆಲ್ಫಿ ತೆಗೆದುಕೊಂಡ ಮಾತ್ರಕ್ಕೆ ಕನ್ನಡ ವಿರೋಧಿ...

ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ: ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಮಗಳೂರು ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಏಕಲವ್ಯನ ನೇತೃತ್ವದಲ್ಲಿ ಪುಂಡಾನೆ ಸೆರೆಗೆ ಕಾರ್ಯಾಚರಣೆ ನಡೆಯಲಿದೆ. ಇಂದು ಸಹ ಕಾಡಾನೆಗಳು...

ತೀವ್ರ ಬಡತನ ನಿರ್ಮೂಲನೆ ಮಾಡಿದ ಭಾರತದ ಮೊದಲ ರಾಜ್ಯ ಕೇರಳ: ಸಿಎಂ ಪಿಣರಾಯಿ ವಿಜಯನ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳ ತೀವ್ರ ಬಡತನವನ್ನು ನಿರ್ಮೂಲನೆ ಮಾಡಿದ ಭಾರತದ ಮೊದಲ ರಾಜ್ಯ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ್ದಾರೆ. ವಿಶೇಷ ಅಧಿವೇಶನದಲ್ಲಿ ಕೇರಳ ‘ಪಿರವಿ’ ಅಥವಾ ರಾಜ್ಯ ರಚನೆಯ ದಿನದಂದು ವಿಜಯನ್ ಈ...

ಬಿಹಾರದ ಅಭಿವೃದ್ಧಿಯ ವೇಗ ಹೆಚ್ಚಿಸಲು ಎನ್‌ಡಿಎಗೆ ಮತ ನೀಡಿ: ಜನತೆಗೆ ನಿತೀಶ್ ಕುಮಾರ್ ವಿಡಿಯೋ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ಚುನಾವಣೆಗೆ ರಾಜಕೀಯ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಮತ್ತೊಮ್ಮೆ ಅಧಿಕಾರಕ್ಕೇರಲು ಹರಸಾಹಸ ಪಡುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಸಂದೇಶ ಮೂಲಕ ಜನರ ಸೆಳೆಯಲು...