24.9 C
Mangalore
Monday, November 16, 2026
24.9 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಬರಿಮಲೆ ದೇಗುಲ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್‌ರನ್ನು ಎಸ್‌ಐಟಿ (SIT) ಬಂಧಿಸಿದೆ. ತಿರುವನಂತಪುರದ ಅಪರಾಧ ಶಾಖೆಯ ಕಚೇರಿಯಲ್ಲಿ ಎಸ್‌ಐಟಿ ವಿಚಾರಣೆ ನಡೆಸಿದ ನಂತರ...

ಟೆನಿಸ್‌ಗೆ ವಿದಾಯ ಹೇಳಿದ ಕನ್ನಡಿಗ ರೋಹನ್ ಬೋಪಣ್ಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೆನಿಸ್ ಲೋಕದಲ್ಲಿ ಮಿಂಚಿದ್ದ ಕನ್ನಡಿಗ ರೋಹನ್ ಬೋಪಣ್ಣ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಪ್ಯಾರಿಸ್ ಮಾಸ್ಟರ್ಸ್ 1000 ಟೂರ್ನಿಯಲ್ಲಿ ಅಲೆಕ್ಸಾಂಡರ್ ಬುಬ್ಲಿಕ್ ಅವರೊಂದಿಗೆ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದ ಬೋಪಣ್ಣ, ಇದೀಗ ವೃತ್ತಿಜೀವನಕ್ಕೆ...

ಆಂಧ್ರದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆ ಭಾರೀ ಜನಸಮೂಹ ಸೇರಿ ಕಾಲ್ತುಳಿತ ಸಂಭವಿಸಿದ್ದು, 10 ಜನರು ಮೃತಪಟ್ಟಿದ್ದಾರೆ. ಇದೀಗ ಸಾವನ್ನಪ್ಪಿದವರ ಬಗ್ಗೆ ಪ್ರಧಾನಿ ನರೇಂದ್ರ...

ಉಪ್ಪಳದಲ್ಲಿ ಮಂಗಳೂರು ಮೂಲದ ರೌಡಿಶೀಟರ್ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತತನ್ನು ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ಈತ ಹಲವು...

ಟನಲ್ ರಸ್ತೆ ವಿಚಾರದಲ್ಲಿ ಆರ್. ಅಶೋಕ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲು ನಾನು ರೆಡಿ: ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟನಲ್ ರಸ್ತೆ ವಿಚಾರವಾಗಿ ರಾಜ್ಯದಲ್ಲಿ ಭಾರೀ ಚರ್ಚೆ ಶುರುವಾಗಿದ್ದು, ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

ರಾಜ್ಯದ ಸಿಎಂ ಸಿದ್ದರಾಮಯ್ಯ ಅಥವಾ ಶಿವಕುಮಾರ್‌? ಎಚ್‌ಡಿಕೆಗೆ ಈ ಡೌಟ್‌ ಯಾಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಥವಾ ಡಿ.ಕೆ.ಶಿವಕುಮಾರ್ ಅವರ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.ಗುಂಡಿ ಮುಚ್ಚುವ ಡೆಡ್‌ಲೈನ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ ಕೇಳಿ ಎಂದಿದ್ದು ಸಿಎಂ ಅವರ ಬೇಜವಾಬ್ದಾರಿ...

Snack | ಕ್ರಿಸ್ಪಿ & ಸ್ಪೈಸಿ ಸ್ನಾಕ್ ತಿನ್ನೋಕೆ ಆಸೆಯಾಗಿದ್ಯಾ? ಹಾಗಿದ್ರೆ ಆಲೂ ಫ್ರೈ ರೆಸಿಪಿ ಟ್ರೈ ಮಾಡ್ಲೇಬೇಕು

ಸಂಜೆಯ ಸಮಯಕ್ಕೆ ಚಹಾದ ಜೊತೆ ಕ್ರಿಸ್ಪಿ ಸ್ನ್ಯಾಕ್ ಬೇಕೆಂದರೆ ಆಲೂ ಫ್ರೈ ಒಂದು ಸೂಪರ್ ಆಯ್ಕೆ. ಇದು ಮನೆಯಲ್ಲೇ ತಯಾರಿಸಬಹುದಾದ ಸಿಂಪಲ್ ಮತ್ತು ರುಚಿಯಾದ ಪಕೋಡಾ ಟೈಪ್ ಸ್ನ್ಯಾಕ್. ಹೊರಗೆ ಕುರುಕುರು, ಒಳಗೆ...

ಮೂರನೇ ಟಿ20ಗೆ ಕುಲ್ದೀಪ್‌ ಔಟ್‌? ಅರ್ಷದೀಪ್‌ಗೆ ಅವಕಾಶ: ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟಿ20 ಪಂದ್ಯ ನಾಳೆ (ನವೆಂಬರ್ 2) ಹೋಬರ್ಟ್‌ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್‌ ಇಂಡಿಯಾ ತನ್ನ ಆಟಗಾರರ...

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ದ್ವಂದ್ವ ನೀತಿ ಖಂಡನೆ: ಕಾಶ್ಮೀರ ಯಾವತ್ತಿದ್ದರೂ ಭಾರತದ ಅವಿಭಾಜ್ಯ ಅಂಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವಸಂಸ್ಥೆಯ ವೇದಿಕೆಯಲ್ಲಿ ಶುಕ್ರವಾರ ಭಾರತವು ಪಾಕಿಸ್ತಾನದ ದ್ವಂದ್ವ ನೀತಿ ಮತ್ತು ಸುಳ್ಳು ಪ್ರಚಾರವನ್ನು ಖಂಡಿಸಿದೆ. ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರ ಪ್ರದೇಶದಲ್ಲಿ ನಡೆಯುತ್ತಿರುವ ಗಂಭೀರ ಮಾನವ ಹಕ್ಕು ಉಲ್ಲಂಘನೆಗಳನ್ನು ತಕ್ಷಣ ನಿಲ್ಲಿಸಬೇಕೆಂದು...

ಇದೇ ನಾಡು, ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ: ಆರ್‌ಸಿಬಿ ವಿಶಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕದ ಜನತೆಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಐಪಿಎಲ್‌ ತಂಡ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದೆ.ಇದೇ ನಾಡು, ಇದೇ ಭಾಷೆ… ಎಂದೆಂದೂ ನಮ್ಮದಾಗಿರಲಿ. ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು ಎಂದು ಎಕ್ಸ್‌...

HEALTH | ಈರುಳ್ಳಿಯ ಮೇಲೆ ಕಪ್ಪು ಕಲೆಗಳಿದ್ಯಾ? ಕಣ್ಣಿಗೆ ಕಾಣದ ಅಪಾಯವಿದೆ ಎಚ್ಚರ!

ನಮ್ಮ ಅಡುಗೆ ಮನೆಯಲ್ಲಿ ಅತಿ ಸಾಮಾನ್ಯವಾಗಿ ಕಾಣಸಿಗುವ ಪದಾರ್ಥವೆಂದರೆ ಈರುಳ್ಳಿ. ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಇದು ಆರೋಗ್ಯಕ್ಕೂ ಒಳ್ಳೆಯದು ಎಂಬ ನಂಬಿಕೆ ಎಲ್ಲರಲ್ಲೂ ಇದೆ. ಆದರೆ, ಅದೇ ಈರುಳ್ಳಿ ಸರಿಯಾದ ರೀತಿಯಲ್ಲಿ ಸಂಗ್ರಹಿಸದಿದ್ದರೆ...

ದೆಹಲಿ ಹೆಸರನ್ನು ಬದಲಾಯಿಸಲು ಅಮಿತ್‌ ಶಾಗೆ ಲೆಟರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ದೆಹಲಿಯ ಪ್ರಾಚೀನ ಗುರುತು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪುನಃಸ್ಥಾಪಿಸಲು ದೆಹಲಿಯನ್ನು "ಇಂದ್ರಪ್ರಸ್ಥ"...