ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಸಂಘರ್ಷಕ್ಕೆ ಅಂತ್ಯ ಹಾಡಲು ಭಾರತ ಕೈಗೊಳ್ಳುವ ಯಾವುದೇ ಶಾಂತಿ ಪ್ರಯತ್ನವನ್ನು ರಷ್ಯಾ ಸ್ವಾಗತಿಸಲಿದೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ಸಂವಾದ ಮತ್ತು ರಾಜತಾಂತ್ರಿಕ ಮಾರ್ಗದ ಮೂಲಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ...
ಹೊಸದಿಗಂತ ವರದಿ ಹಾಸನ:
ನಗರದ ಚನ್ನಪಟ್ಟಣ ಬಡಾವಣೆಯಲ್ಲಿ ಪೆಟ್ರೋಲ್ ಬಂಕ್ ಉದ್ಯೋಗಿ ಮಣಿಕಂಠ (35) ಅವರನ್ನು ಕಲ್ಲಿನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಹತ್ಯೆ ನಡೆದ ಸಂದರ್ಭದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ದಿನಗಳ ಬ್ಯಾಂಕಿಂಗ್ ವಾರ ಜಾರಿಗೆ ತರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆಪ್ಟೆಂಬರ್ 11ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರಕ್ಕೆ...
ಹೊಸದಿಗಂತ ವರದಿ ಯಲ್ಲಾಪುರ:
ಗ್ರಾಮೀಣ ಜನರ ವಸತಿ ಹಕ್ಕನ್ನು ಕಸಿದುಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಬಿಜೆಪಿ ಯಿಂದ ಬಲವಾಗಿ ಖಂಡಿಸುತ್ತೇವೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಆಕ್ರೋಶ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನದಿಗಳು ನಿರಂತರವಾಗಿ ಹರಿಯುವುದರಿಂದಲೇ ಸ್ವಯಂ ಶುದ್ಧೀಕರಣಗೊಳ್ಳುತ್ತವೆ. ನದಿಯ ಹರಿವು ಹಾಗೂ ವೇಗವನ್ನು ತಡೆಯುವುದು ಪ್ರಕೃತಿಯಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು. ಹೀಗಾಗಿ ಯಾವುದೇ ನದಿಯ ನೈಸರ್ಗಿಕ ಹರಿವಿಗೆ ಅಡ್ಡಿಪಡಿಸುವುದು ಸಲ್ಲದು ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಪಾತ್ರವನ್ನು ಮತ್ತಷ್ಟು ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ISRO, SpaceTech, DeepTech ಹಾಗೂ ಬಾಹ್ಯಾಕಾಶ ಆಧಾರಿತ ಸ್ಟಾರ್ಟಪ್ಗಳ ಬೆಳವಣಿಗೆಗೆ ಅಗತ್ಯವಿರೋ ಎಲ್ಲಾ ಸಹಕಾರ ನೀಡಲು ನಮ್ಮ ಸರ್ಕಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲಸದ ಒತ್ತಡ ಹಾಗೂ ಪ್ರಯಾಣದ ದಣಿವಿನಿಂದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಮಂಗಳವಾರ ವ್ಯತ್ಯಾಸ ಕಂಡುಬಂದಿದ್ದು, ವಿಧಾನಸೌಧದಲ್ಲೇ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ.
ಸದ್ಯ ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು,...
ಹೊಸದಿಗಂತ ವರದಿ ಬೆಳಗಾವಿ:
ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, 17 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಗರದ ಗೋಮಟೇಶ ವಿದ್ಯಾಪೀಠ ಕಾಲೇಜಿನಲ್ಲಿ ನಡೆದಿದೆ.
ಡಿಪ್ಲೊಮಾ...
ಹೊಸದಿಗಂತ ವರದಿ ದಾವಣಗೆರೆ:
ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಚಿರತೆಯೊಂದು ತನ್ನನ್ನು ರಕ್ಷಿಸಿ ಸೆರೆಹಿಡಿಯಲು ಬಂದಿದ್ದ ಅರಣ್ಯ ಸಿಬ್ಬಂದಿ ಮೇಲೆಯೇ ದಾಳಿ ನಡೆಸಿದ ಘಟನೆ ಮಂಗಳವಾರ ತಾಲೂಕಿನ ಆನಗೋಡು ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ. ಕೊನೆಗೂ ಚಿರತೆ...
ಹೊಸದಿಗಂತ ವರದಿ ಬಳ್ಳಾರಿ:
ಹರಿಹರ ಶಾಸಕ ಬಿ.ಪಿ.ಹರೀಶ್ ಅವರ ಬಗ್ಗೆ ಅವಹೇಳಕಾರಿಯಾಗಿ ಅತ್ಯಂತ ಕೆಟ್ಟ ಪದ ಬಳಕೆ ಮಾಡಿದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ ಅವರು ಕೂಡಲೇ ಶಾಸಕರ ಹಾಗೂ ಕ್ಷೇತ್ರದ ಮತದಾರರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿಯವರ ಕಾರ್ಯಕರ್ಮದಲ್ಲಿ ಹೈ ಅಲರ್ಟ್ ಇರೋದು ಸರ್ವೇ ಸಾಮಾನ್ಯ ಆದರೆ, ಈ ಭದ್ರತೆಯ ನಡುವೆಯೂ ನಕಲಿ PMO ಐಡಿ, ಗನ್ನೊಂದಿಗೆ ಕಾರ್ಯಕ್ರಮದೊಳಗೆ ಪ್ರವೇಶಿಸಿದ್ದು ಆತಂಕ ಸೃಷ್ಟಿಸಿದೆ.
ಬಾಂದ್ರಾ–ಕುರ್ಳಾ ಕಾಂಪ್ಲೆಕ್ಸ್ನಲ್ಲಿರುವ ಜಿಯೋ...