24.9 C
Mangalore
Monday, November 16, 2026
24.9 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Vegan Lifestyle | ವೀಗನ್ ಜೀವನ ಶೈಲಿ ಅನುಸರಿಸೋದು ಒಳ್ಳೆಯದಾ? ಅದ್ರಿಂದ ಆಗೋ ಲಾಭ ಏನು?

ಇಂದಿನ ವೇಗದ ಯುಗದಲ್ಲಿ ಆರೋಗ್ಯಕರ ಜೀವನವನ್ನು ಹುಡುಕುತ್ತಿರುವ ಅನೇಕರು “ವೀಗನ್ ಲೈಫ್‌ಸ್ಟೈಲ್” ಕಡೆ ತಿರುಗುತ್ತಿದ್ದಾರೆ. ಮಾಂಸಾಹಾರ, ಹಾಲು, ಮೊಟ್ಟೆ ಮುಂತಾದ ಪ್ರಾಣಿಜಾತ ಉತ್ಪನ್ನಗಳನ್ನು ಸಂಪೂರ್ಣವಾಗಿ ತ್ಯಜಿಸಿ, ಕೇವಲ ಸಸ್ಯಾಹಾರ ಮತ್ತು ಸಸ್ಯ ಮೂಲದ...

ಮಹಿಳಾ ರಕ್ಷಣೆ ಸರ್ಕಾರದ ಆದ್ಯತೆಯಾಗಿರಬೇಕು: ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಲಂಚ ಪಡೆದುಕೊಂಡ ಕೆಲಸ ಮಾಡಿಕೊಡುತ್ತಿದ್ದಾರೆ. ಸಿಎಂ ಮನೆಯನ್ನೇ ಭ್ರಷ್ಟಾಚಾರ ಅವರ ಮೂಗಿನ ನೇರಕ್ಕೆ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...

FOOD | ಅನ್ನದ ಜೊತೆಗೆ ಸವಿಯಲು ರುಚಿಕರ ಸಿಗಡಿ ಸುಕ್ಕಾ ಟ್ರೈ ಮಾಡಿ!

ಪ್ರತಿದಿನ ಚಿಕನ್‌, ಮಟನ್‌ ತಿಂದು ಬೋರಗಿದ್ಯಾ? ಹೊಸದಾಗಿ ಏನಾದ್ರೂ ಟ್ರೈ ಮಾಡ್ಬೇಕು ಅನಿಸುತ್ತಿದೆಯಾ? ಹಾಗಿದ್ರೆ ಇವತ್ತಿನ ನಮ್ಮ ವಿಶೇಷ ರೆಸಿಪಿ ನಿಮ್ಮಿಗಷ್ಟೆ! ಕಡಿಮೆ ಸಮಯದಲ್ಲಿ ತಯಾರಿಸಬಹುದಾದ, ಬಾಯಲ್ಲಿ ನೀರು ತರಿಸುವ ಸಿಗಡಿ ಸುಕ್ಕಾ...

ರೀಲ್ಸ್‌ ಮಾಡಿ 50 ಸಾವಿರ ಗೆಲ್ಲಿ! ಯಾರಿಗುಂಟು ಯಾರಿಗಿಲ್ಲ, ಬಂಪರ್ ಆಫರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯವರು ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇಂತಹ ಕ್ರಿಯಾಶೀಲ ಯುವಕರಿಗೆ ಈಗ ರಾಜ್ಯ ಸರ್ಕಾರದಿಂದಲೇ ಬಂಪರ್ ಗಿಫ್ಟ್ ಘೋಷಣೆಯಾಗಿದೆ. ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ...

ಎಂಇಎಸ್ ದುರುಳರ ಜೊತೆ ಕೈ ಜೋಡಿಸಿದ ಪೊಲೀಸ್ ಅಧಿಕಾರಿ

ಹೊಸದಿಗಂತ ವರದಿ ಬೆಳಗಾವಿ : ಕರ್ನಾಟಕ ರಾಜ್ಯದ ಸಾಂಪ್ರದಾಯಿಕ ವಿರೋಧಿ ಪುಂಡ ಸಂಘಟನೆ ಎಂಇಎಸ್ ನಾಯಕನೊಂದಿಗೆ ಪೊಲೀಸ್ ಅಧಿಕಾರಿ‌ ನಗೆಬೀರಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಘಟನೆ‌ ನಗರದಲ್ಲಿ ನಡೆದಿದೆ.ರಾಜ್ಯೋತ್ಸವ ಸಂಭ್ರಮಕ್ಕೆ ವಿರೋಧವಾಗಿ ನಡೆದ ಪುಂಡ...

Parenting | ಮಗುವಿನ ಜೊತೆ ಪ್ರಯಾಣ ಮಾಡುವ ತಾಯಂದಿರಿಗೆ ಇಲ್ಲಿದೆ ಸಿಂಪಲ್ ಟಿಪ್ಸ್

ಮಗುವಿನ ಜನನದ ಬಳಿಕ ತಾಯಂದಿರ ಜೀವನದಲ್ಲಿ ಹಲವಾರು ಬದಲಾವಣೆಗಳು ಸಂಭವಿಸುತ್ತವೆ. ಅದರಲ್ಲೂ ಶಿಶುಗಳೊಂದಿಗೆ ಪ್ರಯಾಣಿಸುವುದು ಬಹುಮಟ್ಟಿಗೆ ಸವಾಲಿನ ಕೆಲಸವಾಗುತ್ತದೆ. ಅನಿವಾರ್ಯತೆ ಇಲ್ಲದಿದ್ದರೆ ಅವರು ಪ್ರಯಾಣವನ್ನು ತಪ್ಪಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಕೆಲವು ಸರಳ...

ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌: ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಶ್ರೇಯಸ್‌ ಅಯ್ಯರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತ ಏಕದಿನ ತಂಡದ ನಾಯಕ ಶ್ರೇಯಸ್ ಅಯ್ಯರ್ ಸಿಡ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅಯ್ಯರ್ ಕಳೆದ ಕೆಲ...

ಕರಾಳ ದಿನ ಆಚರಣೆಗೆ ಅನುಮತಿ ನೀಡದಿದ್ದರೂ ಎಂಇಎಸ್ ಪುಂಡರಿಂದ ಆಚರಣೆ

ಹೊಸದಿಗಂತ ವರದಿ ಬೆಳಗಾವಿ : ಕರ್ನಾಟಕ ರಾಜ್ಯೋತ್ಸವ ದಿನದಂದು ಪುಂಡ ಎಂಇಎಸ್ ಗೆ ಕರಾಳ ದಿನಕ್ಕೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಅನುಮತಿ ನೀಡದಿದ್ದರೂ ಶನಿವಾರ ಎಂಇಎಸ್ ಮುಖಂಡರ ಹಗೂ ಕಾರ್ಯಕರ್ತರ ಸೇರಿ ಕರಾಳ...

Tulsi Puja | ತುಳಸಿ ಹಬ್ಬ ಆಚರಣೆ ಮಾಡೋದು ಯಾಕೆ? ಇದರ ಮಹತ್ವ ಏನು?

ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಸಸ್ಯಕ್ಕೆ ಅತ್ಯಂತ ಪವಿತ್ರ ಸ್ಥಾನವಿದೆ. ಹಿಂದು ಧರ್ಮದಲ್ಲಿ ತುಳಸಿಯನ್ನು ದೇವಿ ಲಕ್ಷ್ಮಿಯ ಅವತಾರವೆಂದು ಪೂಜಿಸಲಾಗುತ್ತದೆ. ಪ್ರತಿವರ್ಷ ಕಾರ್ತಿಕ ಮಾಸದ ಶುಕ್ಲ ಪಕ್ಷದ ದ್ವಾದಶಿ ದಿನ ತುಳಸಿ ಪೂಜೆ ಅಥವಾ...

BREAKING |ಶ್ರೀಕಾಕುಳಂ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ: ಒಂಬತ್ತು ಭಕ್ತರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ.ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 9...

ಮರ, ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವವರ ವಿರುದ್ಧ ಕಠಿಣ ಕ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ನಗರದ ಮರ ಹಾಗೂ ಸಾರ್ವಜನಿಕ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಹೇಳಿದ್ದಾರೆ. ಮಹೇಶ್ವರ್...

Viral| ‘ಹಣ ಕೇವಲ ಕಾಗದದ ತುಂಡು’! ವೆನೆಜುವೆಲಾದಲ್ಲಿ ನೋಟಿನ ಮಳೆ; ವೈರಲ್ ಆಗ್ತಿದೆ ವೀಡಿಯೊ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಗತ್ತಿನ ಅತಿ ಹೆಚ್ಚು ಹಣದುಬ್ಬರ ಅನುಭವಿಸುತ್ತಿರುವ ರಾಷ್ಟ್ರಗಳಲ್ಲಿ ಒಂದಾದ ವೆನೆಜುವೆಲಾ ಇದೀಗ ಆರ್ಥಿಕ ಬಿಕ್ಕಟ್ಟಿನ ತೀವ್ರ ಹಂತಕ್ಕೆ ತಲುಪಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋವೊಂದು ಈ ಸ್ಥಿತಿಯನ್ನು ಸ್ಪಷ್ಟವಾಗಿ...