24.9 C
Mangalore
Monday, November 16, 2026
24.9 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ಗರ್ವದಿಂದ ಬಾಳು ನಾ ಕನ್ನಡಿಗನೆಂದು’ ಕನ್ನಡ ರಾಜ್ಯೋತ್ಸವದ ಶುಭಾಶಯ ಹಂಚಿಕೊಂಡ ರಾಕಿ ಭಾಯ್ ದಂಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನವೆಂಬರ್ 1 ರಂದು ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವ ಭರ್ಜರಿಯಾಗಿ ಆಚರಿಸಲಾಗುತ್ತಿದೆ. ಈ ಹಬ್ಬದ ಸಂಭ್ರಮ ಸಾಮಾಜಿಕ ಜಾಲತಾಣಗಳಲ್ಲೂ ಮೊಳಗಿದೆ. ಹಲವಾರು ಸಿನಿತಾರೆಯರು ಕನ್ನಡದಲ್ಲಿ ಟ್ವೀಟ್ ಮಾಡಿ ತಮ್ಮ ಶುಭಾಶಯ ಹಂಚಿಕೊಂಡಿದ್ದಾರೆ....

ರಿಲೀಸ್ ಆಗಬೇಕಿದ್ದ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ನಗರದಲ್ಲಿ ಮತ್ತೆ ರಾಮ್ ಜೀ ಗ್ಯಾಂಗ್ ಆಕ್ಟಿವ್ ಆಗಿದೆ. ಕಾರಿನ ಗ್ಲಾಸ್ ಹೊಡೆದು, ರಿಲೀಸ್ ಆಗಬೇಕಿದ್ದ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಲಾಗಿದೆ.‘ಐ ಆಮ್ ಗಾಡ್’ ಚಿತ್ರದ...

ಮೌನಕ್ಕೆ ಜಾರಿದ ಅರ್ಥಗಾರಿಗೆಯ ದಿಗ್ಗಜ: ವಿಟ್ಲ ಶಂಭು ಶರ್ಮ ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:ತೆಂಕುತಿಟ್ಟು ಯಕ್ಷಗಾನ ರಂಗದ ಹಿರಿಯ ಅರ್ಥದಾರಿ ವಿಟ್ಲ ಶಂಭು ಶರ್ಮ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಲ್ಲಿದ್ದ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರು...

ʼಬೇರೆ ರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಕೊಂಡ ಮೇಲೆ ಕನ್ನಡ ಕಲಿಯಲೇಬೇಕುʼ

ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. 70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ...

ಹೊಟೇಲ್‌, ಆಹಾರೋದ್ಯಮ ಮಾಲೀಕರಿಗೆ ಸಿಹಿ ಸುದ್ದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಹೊಟೇಲ್‌, ರೆಸ್ಟೋರೆಂಟ್‌ ಮತ್ತು ಆಹಾರೋದ್ಯಮ ವಲಯಗಳಿಗೆ ನವೆಂಬರ್ ಆರಂಭದಲ್ಲೇ ಶುಭ ಸುದ್ದಿ ಸಿಕ್ಕಿದೆ. ಸರ್ಕಾರವು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆ ಮಾಡಿದ್ದು, ಈ ಕ್ರಮವು ವ್ಯಾಪಾರ-ವಹಿವಾಟು...

ಜಿಯೋ ಬಳಕೆದಾರರಿಗೆ 18 ತಿಂಗಳು ಉಚಿತವಾಗಿ ಸಿಗಲಿದೆ ಗೂಗಲ್ ಎಐ ಪ್ರೊ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಗೂಗಲ್ ಗುರುವಾರದಂದು ಪ್ರಮುಖ ಕಾರ್ಯತಂತ್ರ ಪಾಲುದಾರಿಕೆ ಘೋಷಿಸಿದ್ದು, ಇದರ ಅಡಿಯಲ್ಲಿ ಭಾರತದಲ್ಲಿ ಕೃತಕ ಬುದ್ಧಿಮತ್ತೆ ಬಳಕೆಯನ್ನು ವೇಗವಾಗಿ ವಿಸ್ತರಿಸಲು ಎರಡೂ ಕಂಪನಿಗಳು ಒಟ್ಟಾಗಿ ಕೆಲಸ ಮಾಡುತ್ತವೆ.ಈ...

TECH | ಡಿಜಿಟಲ್‌ ಫುಟ್‌ಪ್ರಿಂಟ್ಸ್‌ ಅಳಿಸೋದು ಹೇಗೆ? ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್

ಪ್ರತಿ ಹುಡುಕಾಟ, ಸ್ಕ್ರೋಲ್ ಮತ್ತು ಕ್ಲಿಕ್ ಕೂಡ ನಮ್ಮ ವೈಯಕ್ತಿಕ ಮಾಹಿತಿಯ ಹಾದಿಯನ್ನು ಬಿಟ್ಟುಕೊಡುವ ಈ ಡಿಜಿಟಲ್ ಯುಗದಲ್ಲಿ, “ಪೂರ್ಣವಾಗಿ ಆಫ್‌ಲೈನ್ ಆಗಿ ಬದುಕುವುದು ಹೇಗಿರಬಹುದು?” ಎಂಬ ಪ್ರಶ್ನೆ ಅನೇಕ ಬಾರಿ ಮನಸ್ಸಿನಲ್ಲಿ...

HEALTH | ಗರ್ಭಾವಸ್ಥೆಯಲ್ಲೂ ‘ಸಿಹಿ’ ಅಪಾಯ! ಕೆಲವು ಮಹಿಳೆಯರಿಗೆ ಮಾತ್ರ ಮಧುಮೇಹ ಯಾಕೆ ಬರುತ್ತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಗರ್ಭಾವಸ್ಥೆ ಒಂದು ಸ್ತ್ರೀಯ ಜೀವನದ ಅತ್ಯಂತ ವಿಶಿಷ್ಟ ಹಂತ. ಈ ಸಮಯದಲ್ಲಿ ದೇಹದಲ್ಲಿ ಅನೇಕ ಹಾರ್ಮೋನಲ್ ಬದಲಾವಣೆಗಳು ನಡೆಯುತ್ತವೆ. ಆದರೆ ಕೆಲವೊಮ್ಮೆ ಈ ಬದಲಾವಣೆಗಳು ಗರ್ಭಧಾರಣೆಯ ಮಧುಮೇಹ (Gestational Diabetes)...

ಗೆದ್ದು ತಿಂಗಳಾದ್ರು ಟ್ರೋಫಿ ಕೈಸೇರಿಲ್ಲ! ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಷ್ಯಾ’ಕಪ್’ ಚರ್ಚೆಗೆ ಸಿದ್ಧ: ಬಿಸಿಸಿಐ

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ತಂಡದ ಸಂಭ್ರಮ ಈಗಿನ್ನು ಅಪೂರ್ಣವಾಗಿದೆ. ಕಾರಣ, ಏಷ್ಯಾಕಪ್ ಗೆದ್ದು ಬರೋಬ್ಬರಿ 34 ದಿನಗಳು...

ರಾಜ್ಯೋತ್ಸವ ಆಚರಣೆ ವೇಳೆ ತಲೆಕೆಳಗಾಗಿ ಹಾರಾಡಿದ ರಾಷ್ಟ್ರಧ್ವಜ

ಹೊಸದಿಗಂತ ವರದಿ ವಿಜಯಪುರ: ಕನ್ನಡ ರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ತಾಲೂಕಾಡಳಿತ ಆವರಣದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಿಮಿತ್ತ ತಲೆ ಕೆಳಗಾಗಿ...

ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:70ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಯಿ ಭುವನೇಶ್ವರಿಗೆ ಪುಷ್ಪ ನಮನ...

ಬ್ರಿಟಿಷ್ ರಾಜಮನೆತನದಲ್ಲಿ ಏನಾಗುತ್ತಿದೆ? ಅರಮನೆಯಿಂದ ತಮ್ಮನನ್ನೇ ಹೊರ ಹಾಕಿದ ಕಿಂಗ್ ಚಾರ್ಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬ್ರಿಟನ್ ರಾಜಮನೆತನದಲ್ಲಿ ಮತ್ತೊಮ್ಮೆ ದೊಡ್ಡ ಸಂಚಲನ ಉಂಟಾಗಿದೆ. ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಅವರೊಂದಿಗಿನ ಸಂಬಂಧದ ಆರೋಪದಿಂದ ವರ್ಷಗಳಿಂದ ವಿವಾದಕ್ಕೊಳಗಾಗಿದ್ದ ಪ್ರಿನ್ಸ್ ಆಂಡ್ರ್ಯೂ ವಿರುದ್ಧ ಕೊನೆಗೂ ರಾಜಮನೆತನವೇ ಕಠಿಣ ಕ್ರಮ...