26.1 C
Mangalore
Monday, November 16, 2026
26.1 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಚೀನಾ ಸರಕುಗಳ ಮೇಲೆ ಸುಂಕ ಶೇ.47ಕ್ಕೆ ಇಳಿಸಿದ ಟ್ರಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾದ ಸರಕುಗಳ ಆಮದು ಮೇಲಿನ ಸುಂಕ ದರಗಳನ್ನು ಶೇ. 47 ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ದಕ್ಷಿಣ ಕೊರಿಯಾದ ಬುಸಾನ್‌ನಲ್ಲಿ ಗುರುವಾರ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್...

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದಲ್ಲಿ ಸಾರ್ವಜನಿಕ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮತ್ತು ವೈಯಕ್ತಿಕ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣೆ: ರಾಜ್ಯ ಕಾರ್ಯಕಾರಿಣಿ ಸದಸ್ಯ ಹುದ್ದೆಗೆ ವಿಠ್ಠಲದಾಸ ಅವಿರೋಧ ಆಯ್ಕೆ

ಹೊಸದಿಗಂತ ವರದಿ,ಶಿರಸಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ನಿಮಿತ್ತ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಅ.30 ರಂದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಿ.ಸುಬ್ರಾಯ ಭಟ್ಟ ಬಕ್ಕಳ ಶಿರಸಿ,ಹಾಗೂ ಬಸವರಾಜ ಪಾಟೀಲ ಮುಂಡಗೋಡ ಇವರುಗಳು...

ಮುಗಿಯದ ಜಾತಿಗಣತಿ ಮ್ಯಾರಥಾನ್: ಅಕ್ಟೋಬರ್ 31 ಡೆಡ್‌ಲೈನ್, ‘ಸಮೀಕ್ಷೆ ಮಿಸ್’ ಮಾಡಿದವರಿಗೆ ಆನ್‌ಲೈನ್ ಲಿಂಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜ್ಯದಲ್ಲಿ ಬಹು ಚರ್ಚೆಗೆ ಗ್ರಾಸವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ನಾಳೆ (ಅಕ್ಟೋಬರ್ 31) ತೆರೆ ಬೀಳಲಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವ ರಾಜ್ಯದ ಜನರಿಗೆ...

ರಾಜ್ಯೋತ್ಸವ ಉಡುಗೊರೆ vs ಮಾರುಕಟ್ಟೆ ತಂತ್ರ: ‘ಕಾಂತಾರ: ಚಾಪ್ಟರ್ 1’ ಟಿಕೆಟ್ ದರ ಇಳಿಕೆ ಹಿಂದಿನ ಮರ್ಮವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಂಬಾಳೆ ಫಿಲಮ್ಸ್ ನಿರ್ಮಾಣದಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ 'ಕಾಂತಾರ: ಚಾಪ್ಟರ್ 1' ಸಿನಿಮಾವು ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳ ಸುರಿಮಳೆಗೈದಿದೆ. ಭಾರತದಾದ್ಯಂತ ಸಿನಿಮಾಕ್ಕೆ ಅಭೂತಪೂರ್ವ ಪ್ರತಿಕ್ರಿಯೆ...

ನಾಳೆಯಿಂದ ಮಹಾರಾಷ್ಟ್ರದ ಎಲ್ಲಾ ಶಾಲೆಗಳಲ್ಲಿ ‘ವಂದೇ ಮಾತರಂ’ ಪೂರ್ಣ ಹಾಡಲು ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ಟೋಬರ್ 31 ರಿಂದ ನವೆಂಬರ್ 7 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಾಡು 'ವಂದೇ ಮಾತರಂ' ಅನ್ನು ಸಂಪೂರ್ಣವಾಗಿ ಹಾಡುವಂತೆ ಮಹಾರಾಷ್ಟ್ರ ಸರ್ಕಾರವು ನಿರ್ದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆ ಅಕ್ಟೋಬರ್...

ವಿಶ್ವಕಪ್‌ನಲ್ಲಿ 18 ಕ್ಯಾಚ್ ಕೈಚೆಲ್ಲಿದ ಭಾರತ: ಸೆಮಿಫೈನಲ್‌ನಲ್ಲೂ ಪಾಠ ಕಲಿಯದ ಟೀಂ ಇಂಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತವರು ನೆಲದಲ್ಲಿ ಐಸಿಸಿ ಮಹಿಳಾ ವಿಶ್ವಕಪ್‌ನ ಸೆಮಿಫೈನಲ್ ಹಂತ ತಲುಪಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಗಮನಾರ್ಹ ಸಾಧನೆ ಮಾಡಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳಲ್ಲಿ ಮಿಂಚಿದರೂ, ಇಡೀ ಟೂರ್ನಿಯಲ್ಲಿ...

ಇನ್ಮುಂದೆ ತಮಿಳುನಾಡಿನಲ್ಲಿ ಪ್ರಾಣಿ ಸಾಕಲು ಪರವಾನಗಿ ಕಡ್ಡಾಯ: ರೂಲ್ಸ್ ಪಾಲಿಸದಿದ್ರೆ ಬೀಳುತ್ತೆ ದಂಡ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ನಾಯಿಗಳನ್ನು ಸಾಕಲು ಅಥವಾ ಈಗಾಗಲೇ ಇರುವ ಶ್ವಾನಗಳಿಗೆ ಪರವಾನಗಿ ಪಡೆಯಲು ನಿಯಮ ರೂಪಿಸಿದೆ. ನವೆಂಬರ್ 24 ರೊಳಗೆ ಮಾಲೀಕರು ತಮ್ಮ ಸಾಕುಪ್ರಾಣಿಗಳಿಗೆ ಪರವಾನಗಿ...

ಏಕತಾ ನಗರದಲ್ಲಿ ಉಚಿತ ಎಲೆಕ್ಟ್ರಿಕ್ ಸಂಚಾರಕ್ಕೆ ಗ್ರೀನ್ ಸಿಗ್ನಲ್; 25 ಇ-ಬಸ್‌ಗಳ ಲೋಕಾರ್ಪಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಎರಡು ದಿನಗಳ ಭೇಟಿಗಾಗಿ ಗುಜರಾತ್‌ಗೆ ಆಗಮಿಸಿದರು. ಈ ಭೇಟಿಯ ಪ್ರಮುಖ ಉದ್ದೇಶವೆಂದರೆ ಅಕ್ಟೋಬರ್ 31 ರಂದು ಏಕತಾ ನಗರದಲ್ಲಿ ನಡೆಯಲಿರುವ ಸರ್ದಾರ್ ವಲ್ಲಭಭಾಯಿ...

ಬಿಹಾರದಲ್ಲಿ ಚುನಾವಣೆಗೆ ಕೆಲವೇ ದಿನ ಬಾಕಿ: ಜನ್ ಸೂರಾಜ್ ಪಕ್ಷದ ಬೆಂಬಲಿಗ ದಿಢೀರ್ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಗೆ 6 ದಿನ ಬಾಕಿಯಿರುವ ಜನ್ ಸೂರಾಜ್ ಪಕ್ಷದ ಬೆಂಬಲಿಗರೊಬ್ಬರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ದುಲಾರ್ ಚಂದ್ ಯಾದವ್ ಎಂದು ಗುರುತಿಸಲಾಗಿದೆ. ಅವರು ಜನ್ ಸೂರಾಜ್ ಪಕ್ಷದ...

CINE | ಬಾಕ್ಸ್ ಆಫೀಸ್ ಬಿಟ್ಟು ಹಿಮಾಲಯದತ್ತ ‘ತಲೈವಾ’! ಚಿತ್ರರಂಗಕ್ಕೆ ಗುಡ್‌ಬೈ ಹೇಳ್ತಾರಾ ರಜನಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಚಿತ್ರರಂಗದ ಕ್ರೇಜ್ ಕಾ ಬಾಪ್ ಎಂದೇ ಖ್ಯಾತರಾಗಿರುವ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಹೆಸರು ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದೆ. ಟ್ರೆಂಡ್‌ಗೆ ತಕ್ಕಂತೆ ಸಿನಿಮಾಗಳನ್ನು ನೀಡಿ, ಜಗತ್ತಿನಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಈ...

VIRAL | ಒಂದು ಸಣ್ಣ ‘ಈರುಳ್ಳಿ-ಬೆಳ್ಳುಳ್ಳಿ’ ಕಥೆ: ಅಡುಗೆ ಮನೆ ನಿಯಮದಿಂದ ಅತ್ತೆ-ಸೊಸೆ ಪ್ರತ್ಯೇಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: "ಎರಡು ಜಡೆಗಳು ಒಟ್ಟಿಗೇ ಇರಲು ಸಾಧ್ಯವಿಲ್ಲ" ಎಂಬ ಹಳೆಯ ಗಾದೆ ಇಂದಿಗೂ ಹಲವು ಮನೆಗಳಲ್ಲಿ ಸತ್ಯವಾಗುತ್ತಿದೆ. ಅದರಲ್ಲೂ ಅತ್ತೆ-ಸೊಸೆ ನಡುವಿನ ಹೊಂದಾಣಿಕೆಯ ಕೊರತೆಯು ಸಾಮಾನ್ಯ ಸಂಗತಿಯಾಗಿದೆ. ಆದರೆ, ದೆಹಲಿಯ ಒಂದು...