26.1 C
Mangalore
Monday, November 16, 2026
26.1 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಳೆಗೆ ಬಲಿಯಾಯ್ತು ರೋಚಕ ಕಾದಾಟ! ಭಾರತ-ಆಸ್ಟ್ರೇಲಿಯಾ ಮೊದಲ T20 ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ T20 ಸರಣಿಯ ಆರಂಭಕ್ಕೆ ವರುಣ ಅಡ್ಡಿಪಡಿಸಿದ್ದು, ಕ್ಯಾನ್‌ಬೆರಾದಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯ ಮಳೆಗೆ ಬಲಿಯಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಪಂದ್ಯವನ್ನು ಯಾವುದೇ...

‘ಭಾಯಿಜಾನ್’ ಟೆರರಿಸ್ಟ್ ಅಲ್ಲ: ಬಲೂಚಿಸ್ತಾನ್ ವಿವಾದಕ್ಕೆ ಪಾಕ್‌ನಿಂದಲೇ ಕ್ಲಿಯರೆನ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಕೆಲವು ದಿನಗಳಿಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಆತಂಕ ಮೂಡಿಸಿದ್ದ ಒಂದು ವದಂತಿಗೆ ತೆರೆ ಬಿದ್ದಿದೆ. ಬಲೂಚಿಸ್ತಾನ ಸರ್ಕಾರವು ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕರ ಪಟ್ಟಿಗೆ...

ಡಿ.ಕೆ.ಶಿವಕುಮಾರ್ ಭವಿಷ್ಯ ಬ್ರಹ್ಮನ ಕೈಯಲ್ಲಿ: ಡಿ.ಕೆ.ಸುರೇಶ್ ಅಚ್ಚರಿ ಹೇಳಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ತಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಅವರ ಹಣೆಬರಹದಲ್ಲಿ ಬರೆದಿದ್ದರೆ...

ಅತ್ಯಾಚಾರ ಪ್ರಕರಣದ ಅಪರಾಧಿ ಅಸಾರಾಂಗೆ ಆರು ತಿಂಗಳ ಮಧ್ಯಂತರ ಜಾಮೀನು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ರಾಜಸ್ಥಾನ ಹೈಕೋರ್ಟ್ ವೈದ್ಯಕೀಯ ಚಿಕಿತ್ಸೆಗಾಗಿ ಆರು ತಿಂಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜೀವ್...

ತೆಲಂಗಾಣ ವ್ಯಾಪಾರಿ ಪರ ಜಮೀರ್‌ ಖಾನ್‌ ‘ಬ್ಯಾಟ್’ ಬೀಸಿದ್ದೇಕೆ? ಏನಿದು ‘ಸೆಟ್ಲ್‌ಮೆಂಟ್‌’ ವಿವಾದ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತೆಲಂಗಾಣದ ವ್ಯಾಪಾರಿಗಳ ಪರ ಪ್ರಭಾವ ಬೀರಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಆರೋಪದ ಕುರಿತು 'ಬ್ಯಾಟ್' ಬೀಸಿರುವ ಸಚಿವರು, "ದುಡ್ಡು ತೆಗೆದುಕೊಂಡಿದ್ದು...

ಇತಿಹಾಸ ಸೃಷ್ಟಿಗೆ ಸಿದ್ಧವಾದ ಪುಣೆ: UCI 2.2 ಸೈಕ್ಲಿಂಗ್ ಈವೆಂಟ್‌ನ ಲಾಂಛನ, ಮಸ್ಕಾಟ್‌ ಅನಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಸೈಕ್ಲಿಂಗ್ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ದೇಶದ ಮೊದಲ ಪ್ರೊ ಎಲೈಟ್ ಸ್ಟೇಜ್ ರೇಸ್ ಹಾಗೂ ಯುಸಿಐ 2.2 ಅಂತರರಾಷ್ಟ್ರೀಯ ಸೈಕ್ಲಿಂಗ್ ಈವೆಂಟ್ ಆದ 'ಪುಣೆ ಗ್ರ್ಯಾಂಡ್ ಟೂರ್...

ಅಗರಬತ್ತಿ ಹೊಗೆಯಲ್ಲಿ ಮಾಯವಾಯ್ತು 12 ಕೋಟಿ: ಗೃಹಲಕ್ಷ್ಮೀಯರ ಮೇಲೆ ವಂಚಕರ ಕಣ್ಣು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮನೆಯಲ್ಲೇ ಕುಳಿತು ಅಗರಬತ್ತಿ ಪ್ಯಾಕಿಂಗ್ ಮಾಡುವ ಗೃಹ ಉದ್ಯೋಗದ ಆಮಿಷವೊಡ್ಡಿ, ಬೆಳಗಾವಿಯ ನೂರಾರು ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಬೃಹತ್ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್...

ಸೂರ್ಯನ ಬೆಳಕಿಲ್ಲ, ಫಂಗಸ್ ಸಮಸ್ಯೆ: ‘ಬೆಡ್‌-ದಿಂಬು’ ಕೇಳಿದ ದರ್ಶನ್‌ಗೆ ಕೋರ್ಟ್‌ನಿಂದ ದೊರೆತಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಅವರಿಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ 'ಡಬಲ್ ಶಾಕ್' ಎದುರಾಗಿದೆ. ಜೈಲಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಅನಾರೋಗ್ಯದ ಕಾರಣ ನೀಡಿ ದರ್ಶನ್...

ತೊಟ್ಟಿಲನ್ನೂ ತೂಗಿ, ಮಗುವನ್ನೂ ಚಿವುಟಿದ ಟ್ರಂಪ್ ತಂತ್ರ: ಹಳೆ ರಾಗದಲ್ಲಿ ಕದನ ವಿರಾಮ ಕಥೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಮಹಾನ್ ವ್ಯಕ್ತಿ' ಮತ್ತು 'ಅತ್ಯಂತ ಸುಂದರವಾದ, ಆದರೆ ಕಠಿಣ ವ್ಯಕ್ತಿ' ಎಂದು ಬಣ್ಣಿಸಿ ಹೊಗಳಿದ್ದಾರೆ....

ನಿವೃತ್ತಿ ವದಂತಿ ಮಧ್ಯೆ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಿವೃತ್ತಿಯ ವದಂತಿ ನಡುವೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ತಮ್ಮ 38ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟ್ಸ್‌ ಮನ್ ಆಗಿ...

ಕಾಗಿನೆಲೆಗೆ ಅಭಿವೃದ್ಧಿ ಭಾಗ್ಯ ನೀಡಿದ ಸರ್ಕಾರ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ದೊರೆತಿದೆ.ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವ...

ರಫೇಲ್ ಯುದ್ಧ ವಿಮಾನ ಹಾರಿಸಿದ್ದ ಪೈಲಟ್‌ ಶಿವಾಂಗಿಯನ್ನು ಭೇಟಿಯಾದ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಫೇಲ್ ಯುದ್ಧ ವಿಮಾನ ಹಾರಿಸಿದ್ದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳನ್ನು ನಾಶಮಾಡಲು ಭಾರತ ಆಪರೇಷನ್ ಸಿಂದೂರ್ ನಡೆಸಿದಾಗ, ಪಾಕಿಸ್ತಾನವು ಭಾರತೀಯ ಮಹಿಳಾ ಪೈಲಟ್ ಅನ್ನು ಸೆರೆಹಿಡಿದಿರುವುದಾಗಿ ಹೇಳಿಕೊಂಡಿತ್ತು. ನಂತರ ಪಾಕಿಸ್ತಾನವು ಪೈಲಟ್ ಅನ್ನು ಶಿವಾಂಗಿ ಸಿಂಗ್ ಎಂದು ಗುರುತಿಸಿತ್ತು. ಆದಾಗ್ಯೂ,...