26.1 C
Mangalore
Monday, November 16, 2026
26.1 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸ್ನಾತಕ ಪದವಿಗಳಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಗುಡ್ ನ್ಯೂಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಸ್ನಾತಕ ಪದವಿಗಳಲ್ಲಿ 2018-19 ಹಾಗೂ 2020ರ ಅವಧಿಯಲ್ಲಿ ಸಿಬಿಸಿಎಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿ ಅನುತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದ...

ಬೆಂಗಳೂರಿನ ಕ್ವಾಂಟಮ್ ಸಿಟಿ ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್ ಕಂಪನಿ, ಸಂಶೋಧನಾ ಸಂಸ್ಥೆಗಳ ಒಲವು!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕ್ವಾಂಟಮ್ ಸಿಟಿ ಅಭಿವೃದ್ದಿ ಹಾಗೂ ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್ ಕಂಪನಿಗಳು ಹಾಗೂ ಸಂಶೋಧನಾ ಸಂಸ್ಥೆಗಳ ಒಲವು ತೋರಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ...

ಅಪಘಾತವಾದ ಸ್ಥಿತಿಯಲ್ಲಿ ಗ್ರಾಪಂ ಸದಸ್ಯನ ಶವ ಪತ್ತೆ: ಹಲವು ಅನುಮಾನ!

ಹೊಸದಿಗಂತ ವರದಿ ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪೂರ ಗ್ರಾಮದ ಬಳಿ ಅಪಘಾತದ ಸ್ಥಿತಿಯಲ್ಲಿ ರಸ್ತೆ ಪಕ್ಕ ಗ್ರಾಮ ಪಂಚಾಯಿತಿ ಸದಸ್ಯನ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಎಡೆಯಾಗಿದೆ. ಸಂತೋಷ ಬಿರಾದಾರ (36) ಮೃತಪಟ್ಟ...

ಪ್ರಯಾಣಿಕರಿಗೆ ಗುಡ್ ನ್ಯೂಸ್ : ನವಂಬರ್‌ 1 ರಿಂದ ಯೆಲ್ಲೋ ಲೈನ್‌ನ ಐದನೇ ಮೆಟ್ರೋ ಟ್ರೇನ್ ಸಂಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕನ್ನಡ ರಾಜ್ಯೋತ್ಸವಕ್ಕೆ ಯೆಲ್ಲೋ ಲೇನ್ ಮೆಟ್ರೋ  ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನ ಆರ್‌.ವಿ.ರಸ್ತೆಯಿಂದ ಬೊಮ್ಮಸಂದ್ರದವರೆಗೂ ಯೆಲ್ಲೋ ಲೇನ್ ಮೆಟ್ರೋ ಟ್ರೇನ್ ಗಳು ಸಂಚರಿಸುತ್ತಾವೆ. ಈ ಮಾರ್ಗದಲ್ಲಿ ಸದ್ಯ...

VIRAL |Gen Zಗಳಿಗಿಲ್ಲ ಫಿಲ್ಟರ್‌! ಬ್ರೇಕಪ್‌ ಆಗಿದೆ, ರಜೆ ಬೇಕೆಂದ ಯುವ ಉದ್ಯೋಗಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಏನೇನೋ ರೀಸನ್‌ ಹೇಳಿ ರಜೆ ಹಾಕೋ ಜನರ ಮಧ್ಯೆ ನನ್ನ ಲವ್‌ ಬ್ರೇಕಪ್‌ ಆಗಿದೆ. ರಿಕವರ್‌ ಆಗೋಕೆ ಟೈಮ್‌ ಬೇಕು. ಕೆಲಸ ಮಾಡೋಕೆ ಆಗೋದಿಲ್ಲ ಎಂದು ಉದ್ಯೋಗಿಯೊಬ್ಬ ರಜೆ ಕೇಳಿದ್ದಾನೆ....

SNACKS | ಮನೆಯಲ್ಲೇ ಸಿಂಪಲ್‌ ಆದ ಗೋಬಿಮಂಚೂರಿ ಮಾಡ್ಬೋದು ಗೊತ್ತಾ?

ಮಾಡುವ ವಿಧಾನ ಮೊದಲು ಅರಿಶಿಣ ಉಪ್ಪು ಹಾಕಿದ ನೀರಿಗೆ ಹೂ ಕೋಸನ್ನು ಕತ್ತರಿಸಿ ನೆನೆಯಲು ಹಾಕಿಬಿಡಿನಂತರ ಕೋಸಿಗೆ ಶುಂಠಿ ಬೆಳ್ಳುಳ್ಳಿ ಪೇಸ್ಟ್‌, ಕಾರ್ನ್‌ಫ್ಲೋರ್‌, ಉಪ್ಪು, ಖಾರದಪುಡಿ ಹಾಗೂ ನೀರು ಹಾಕಿ ಮಿಕ್ಸ್‌ ಮಾಡಿಕೊಳ್ಳಿಕಾದ ಎಣ್ಣೆಗೆ...

ದೆಹಲಿ ಜನತೆಗೆ ನಿರಾಸೆ: ನಿರೀಕ್ಷಿತ ಫಲ ನೀಡದ ಮೋಡ ಬಿತ್ತನೆ, ಮುಂದುವರಿದಿರುವ ವಾಯುಗುಣಮಟ್ಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೀಪಾವಳಿ ಬಳಿಕ ತೀವ್ರ ಕುಸಿತ ಕಂಡಿದ್ದ ರಾಷ್ಟ್ರ ರಾಜಧಾನಿಯ ವಾಯು ಮಾಲಿನ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ನಡೆಸಿದ್ದ ಮೋಡ ಬಿತ್ತನೆ ನಿರೀಕ್ಷಿತ ಫಲಿತಾಂಶ ನೀಡುವಲ್ಲಿ ವಿಫಲವಾಗಿದೆ. ಕಾನ್ಪುರ ಐಐಟಿ ಸಹಯೋಗದಲ್ಲಿ ಹಲವಾರೂ...

SKIN CARE | ಕಾಲ ಬದಲಾಗ್ತಿದೆ, ಅದಕ್ಕೆ ತಕ್ಕಂತೆ ಮಕ್ಕಳ ಚರ್ಮದ ಆರೈಕೆ ಮಾಡಿ

ಚಳಿಗಾಲದ ಶುಷ್ಕ ಮತ್ತು ಕೊರೆಯುವ ವಾತಾವರಣ ಇನ್ನೂ ಬಂದಿಲ್ಲ. ಇಂಥ ದಿನಗಳಲ್ಲಿ ಎಲ್ಲರ ಚರ್ಮಗಳೂ ಒಂದಿಷ್ಟು ಕಿರಿಕಿರಿಗಳನ್ನು ಅನುಭವಿಸುತ್ತವೆ. ನಮಗೇನೋ ಬೇಕಾದ ಉಪಶಮನಗಳನ್ನು ಮಾಡಿಕೊಳ್ಳುವ ಸಾಮರ್ಥ್ಯವಿದೆ. ಆದರೆ ಪುಟ್ಟ ಮಕ್ಕಳಿಗೆ ಇಂಥ ದಿನಗಳು...

ಜಪಾನ್‌ ನೂತನ ಪ್ರಧಾನಿ ಸನೆ ತಕೈಚಿ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜಪಾನ್ ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ, ಲಿಬರಲ್ ಡೆಮಾಕ್ರಟಿಕ್ ಪಕ್ಷದ ಕಟ್ಟಾ ಸಂಪ್ರದಾಯವಾದಿ ಸನೆ ತಕೈಚಿ (64) ಅವರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು. https://twitter.com/narendramodi/status/1983427534806016056?ref_src=twsrc%5Etfw%7Ctwcamp%5Etweetembed%7Ctwterm%5E1983427534806016056%7Ctwgr%5E2ac6f01b6d13d28d8a4bc0ae3d6d21f3aa700da4%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2025%2FOct%2F29%2Fpm-narendra-modi-speaks-to-his-new-japanese-counterpart-sanae-takaichi ಪ್ರಧಾನಿಯಾಗಿದ್ದ...

IND vs AUS | ಟಾಸ್ ಗೆದ್ದ ಆಸ್ಟ್ರೇಲಿಯಾ: ಪ್ಲೇಯಿಂಗ್ 11 ಹೀಗಿದೆ..

ಕ್ಯಾನ್‌ಬೆರಾದ ಮನುಕಾ ಓವಲ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡ, ಮೊದಲು ಬೌಲಿಂಗ್‌ ಆಯ್ಕೆ...

ಪುನೀತ್‌ ಪುಣ್ಯಸ್ಮರಣೆ: ಅಪ್ಪು ಸಮಾಧಿಗೆ ಕುಟುಂಬದವರಿಂದ ಪೂಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.ಕಂಠೀರವ ಸ್ಟುಡಿಯೋಕ್ಕೆ ಪತ್ನಿ...

ವಿಜಯಪುರದಲ್ಲಿ ಸರಣಿ ಭೂಕಂಪನಕ್ಕೆ ಬೆಚ್ಚಿಬಿದ್ದ ಜನ: 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.ಮಂಗಳವಾರರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ...