ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತೀಯ ಹವಾಮಾನ ಇಲಾಖೆ ಬುಧವಾರ ಮುಂಜಾನೆ ನೀಡಿದ ಮಾಹಿತಿ ಅನ್ವಯ, ಮೋಂಥಾ ಚಂಡಮಾರುತ ಕರಾವಳಿಯನ್ನು ದಾಟಿದ ನಂತರ ಸಾಮಾನ್ಯ ಚಂಡಮಾರುತವಾಗಿ ದುರ್ಬಲಗೊಂಡಿದೆ. ಇದರಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಅವರನ್ನೇ 5 ವರ್ಷವೂ ಸಿಎಂ ಎಂದು ಘೋಷಣೆ ಮಾಡಿ ಎಂದು ಮೈಸೂರಿನ ಅಹಿಂದ ಸಂಘಟನೆಗಳು ಪತ್ರ ಚಳುವಳಿ ಶುರು ಮಾಡಿದೆ. ರಾಹುಲ್ ಗಾಂಧಿಗೆ ಪತ್ರ ಬರೆಯಲಿರುವ ಅಹಿಂದ ಸಂಘಟನೆಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದಲ್ಲಿ ದಾಳಿ ನಡೆಸಿದೆ. ಭಾರತೀಯ ಮೂಲದ ಅಬಾಟ್ಸ್ಫೋರ್ಡ್ ಕೈಗಾರಿಕೋದ್ಯಮಿಯೊಬ್ಬರ ಹತ್ಯೆ ಮತ್ತು ಪಂಜಾಬಿ ಗಾಯಕನ ಮನೆಯ ಮೇಲೆ ಗುಂಡು ಹಾರಿಸಿದ ಹೊಣೆಯನ್ನು ಈ ಗ್ಯಾಂಗ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.
2023 ರಲ್ಲಿ, ರಾಷ್ಟ್ರಪತಿ ಮುರ್ಮು...
ಪೈಲ್ಸ್ ಸಮಸ್ಯೆ ಬಾಧಿಸುತ್ತಿದೆಯೇ? ಹಾಗಿದ್ರೆ ಆಹಾರ ಪದ್ಧತಿ, ವ್ಯಾಯಾಮ, ನಿದ್ದೆಯ ಮೇಲೆ ಹೆಚ್ಚು ಗಮನ ನೀಡಿ. ನೀವು ತಿನ್ನುವ ಆಹಾರ ಕ್ರಮ ಹೀಗಿರಲಿ..ಧಾನ್ಯಗಳು: ಹೊಟ್ಟು, ಓಟ್ಸ್, ಬ್ರೌನ್ ರೈಸ್, ಧಾನ್ಯದ ಹಿಟ್ಟು, ಮತ್ತು ಬಹುಧಾನ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಗ್ರಾಮ ಪಂಚಾಯತ್ ಲೈಬ್ರೆರಿಯನ್ ಆಗಿದ್ದ...
ಸಾಮಾಗ್ರಿಗಳುಸೋರೆಕಾಯಿನುಗ್ಗೇಕಾಯಿಉಪ್ಪುಬೆಳ್ಳುಳ್ಳಿಜೀರಿಗೆ ಕೊತ್ತಂಬರಿ ಸೊಪ್ಪುಪೆಪ್ಪರ್ ಮಾಡುವ ವಿಧಾನಕುಕ್ಕರ್ಗೆ ನೀರು ಸೋರೆಕಾಯಿ, ನುಗ್ಗೆಕಾಯಿ, ಉಪ್ಪು, ಬೆಳ್ಳುಳ್ಳಿ, ಜೀರಿಗೆ, ಕೊತ್ತಂಬರಿ ಸೊಪ್ಪು ಹಾಕಿ ಎರಡು ವಿಶಲ್ ಕೂಗಿಸಿನಂತರ ಮಿಕ್ಸಿ ಮಾಡಿ, ಇದಕ್ಕೆ ಪೆಪ್ಪರ್ ಹಾಕಿಕೊಂಡು ಕುಡಿಯಿರಿ
ಹೊಸದಿಗಂತ ಡಿಜಿಟಲ್ ಡೆಸ್ಕ್:ವ್ಯಕ್ತಿಯೊಬ್ಬ ಅಲ್ಲಾಹು ಅಕ್ಬರ್ ಎಂದು ಕೂಗುತ್ತಾ ಚಪ್ಪಲಿ ಸಮೇತ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹಗಳನ್ನು ಎಳೆದಾಡಿ, ಚಪ್ಪಲಿಯಿಂದ ಒದ್ದು ವಿಕೃತಿ ಮೆರೆದ ಘಟನೆ ಬೆಂಗಳೂರಿನ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ vs ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಕ್ಯಾನ್ಬೆರಾದಲ್ಲಿ ನಡೆಯಲಿದೆ. ಈ ಪಂದ್ಯವು ಎಷ್ಟು ಗಂಟೆಗೆ ಶುರುವಾಗಲಿದೆ? ಯಾವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ನಡೆದಿದೆ.ಸಂತ್ರಸ್ತ ಯುವತಿ ಬಸರೀಕಟ್ಟೆ ಗ್ರಾಮದ ಶಾಲೆಯೊಂದರಲ್ಲಿ ಅತಿಥಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಟ ಪುನೀತ್ ರಾಜ್ಕುಮಾರ್ ನಿಧನರಾಗಿ ನಾಲ್ಕು ವರ್ಷ ಕಳೆದಿದೆ. ಇಂದು 4ನೇ ಪುಣ್ಯ ಸ್ಮರಣೆ ಪ್ರಯುಕ್ತ ಅಪ್ಪು ಸಮಾಧಿಗೆ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಬೆಳಗ್ಗಿನಿಂದಲೇ ಅಭಿಮಾನಿಗಳು ಆಗಮಿಸುತ್ತಿದ್ದು, ಅಪ್ಪುವನ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಸರ್ಜರಿ ಬಳಿಕ ಅಯ್ಯರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ....