26.5 C
Mangalore
Monday, November 16, 2026
26.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೋಂಥಾ ಎಫೆಕ್ಟ್‌! 72 ರೈಲುಗಳ ಸಂಚಾರ, ಏರ್ ಇಂಡಿಯಾ ವಿಮಾನ ಸೇವೆ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಂಡಮಾರುತ ಮೊಂಥಾ ಆಂಧ್ರಪ್ರದೇಶದ ಕರಾವಳಿಗೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಮಧ್ಯ ರೈಲ್ವೆ 72 ರೈಲು ಸೇವೆಗಳನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇಂದು ಸಂಜೆ ಮಚಲಿಪಟ್ನಂ ಮತ್ತು ಕಾಕಿನಾಡ...

Cleanest Village | ಏಷ್ಯಾದ ಅತಿ ಸ್ವಚ್ಛ ಹಳ್ಳಿ ಯಾವುದು? ಅದು ಯಾವ ದೇಶದಲ್ಲಿದೆ ಗೊತ್ತಾ?

ಭಾರತದ ಈಶಾನ್ಯ ಭಾಗದ ಮೇಘಾಲಯ ರಾಜ್ಯದಲ್ಲಿರುವ ಮೌಲಿನ್ನಾಂಗ್ (Mawlynnong) ಎಂಬ ಸಣ್ಣ ಹಳ್ಳಿ ಇಂದು ವಿಶ್ವದ ಅತಿ ಸ್ವಚ್ಛ ಹಳ್ಳಿಯಾಗಿ ಗುರುತಿಸಿಕೊಂಡಿದೆ. ಈ ಹಳ್ಳಿಯು ಕೇವಲ ತನ್ನ ಸೌಂದರ್ಯಕ್ಕಾಗಿ ಮಾತ್ರವಲ್ಲ, ಪರ್ಯಾವರಣ ಸ್ನೇಹಿ...

ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ ನೇಪಾಳದ ಮಾಜಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ತಿಂಗಳು ನಡೆದ ಹಿಂಸಾತ್ಮಕ Gen Z ಪ್ರತಿಭಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೇಪಾಳದ ಮಾಜಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಸೋಮವಾರ ರಾತ್ರಿ ಸಿಂಗಾಪುರಕ್ಕೆ...

ಮಾದನಾಯಕನಹಳ್ಳಿ ಮಹಿಳೆ ಮೇಲೆ ಗ್ಯಾಂಗ್ ರೇಪ್: ಆರೋಪಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ದಿನ ಮನೆಗೆ ನುಗ್ಗಿ ಪುರುಷನನ್ನ ಕಟ್ಟಿ ಹಲ್ಲೆ ಮಾಡಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ನಾಪತ್ತೆಯಾಗಿದ್ದ, ಪ್ರಕರಣ ಪ್ರಮುಖ...

ಆನ್‌ಲೈನ್ ಡೆಲಿವರಿ ಏಜೆಂಟ್‌ನಿಂದ ಬ್ರೆಜಿಲ್‌ ಮಾಡೆಲ್‌ಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ ಖರೀದಿ ಸೇವೆಗಳ ಡೆಲಿವರಿ ಏಜೆಂಟ್‌ಗಳಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಮುಂಬೈ ನಂತರ ಈಗ ಬೆಂಗಳೂರಿನಲ್ಲಿ ಇದೇ ರೀತಿಯ ಅಘಾತಕಾರಿ ಘಟನೆ ವರದಿಯಾಗಿದೆ....

ಅಬ್ಬರಿಸಲಿದೆ ಮೋಂಥಾ ಸೈಕ್ಲೋನ್‌: ರಾಜ್ಯದಲ್ಲಿ ಮಳೆ, ಚಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೊಂತಾ ಚಂಡಮಾರುತದ ಪ್ರಭಾವ ಕರ್ನಾಟಕ ರಾಜ್ಯದ ಮೇಲೆ ಕೂಡ ಆಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ. ರಾಜ್ಯದಲ್ಲಿ ವರುಣಾರ್ಭಟ ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ...

Viral | ಸಗಣಿ ಎರಚೋ ಹಬ್ಬ: ವಿದೇಶಿ ಯೂಟ್ಯೂಬರ್‌ನ ಅವಹೇಳನಕಾರಿ ವಿಡಿಯೋಗೆ ನೆಟ್ಟಿಗರ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಚಾಮರಾಜನಗರದ ಗಡಿಭಾಗದಲ್ಲಿರುವ ಗುಮಟಾಪುರ ಗ್ರಾಮದಲ್ಲಿ ನಡೆಯುವ ವಿಶಿಷ್ಟ ಗೋರೆ ಹಬ್ಬ ಇದೀಗ ದೇಶದಷ್ಟೇ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಚರ್ಚೆಯ ವಿಷಯವಾಗಿದೆ. ಹಸುವಿನ ಸಗಣಿಯನ್ನು ಪರಸ್ಪರ ಎರಚಾಡುವ ಈ ವಿಶಿಷ್ಟ...

Vastu | ನೈಋತ್ಯ ದಿಕ್ಕಿನ ವಾಸ್ತು ಮಹತ್ವ ನಿಮಗೆ ತಿಳಿದಿದೆಯೇ?

ಮನೆ ಎಂದರೆ ಕೇವಲ ನಾಲ್ಕು ಗೋಡೆಗಳ ಸಂಯೋಜನೆ ಅಲ್ಲ; ಅದು ಜೀವನದ ಶಾಂತಿ, ಆನಂದ ಮತ್ತು ಧನಸಮೃದ್ಧಿಯ ಆಧಾರಸ್ಥಾನವೂ ಹೌದು. ಹೀಗಾಗಿ, ಅನೇಕರು ತಮ್ಮ ಮನೆಯನ್ನು ವಾಸ್ತು ಶಾಸ್ತ್ರ ಪ್ರಕಾರ ನಿರ್ಮಿಸಲು ಒತ್ತು...

ಸ್ಲೋಚ್ ಹ್ಯಾಟ್‌ಗಳಿಗೆ ಗುಡ್ ಬೈ, ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ...

25ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ನಟ: ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ಹೆಸರು ಮಾಡುತ್ತಿದ್ದ ಯುವ ನಟ ಸಚಿನ್ ಚಂದ್ವಾಡೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇವಲ 25 ವರ್ಷದ ಈ ಪ್ರತಿಭಾವಂತ ನಟ ಪುಣೆಯಲ್ಲಿರುವ ತಮ್ಮದೇ ಫ್ಲಾಟ್‌ನಲ್ಲಿ ನೇಣು...

World Cup 2025 | ಗಾಯಗೊಂಡ ಪ್ರತೀಕಾ ರಾವಲ್ ಬದಲಿಗೆ ತಂಡ ಸೇರಿಕೊಂಡ ಯುವ ಪ್ರತಿಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಸಿಸಿ ಮಹಿಳಾ ವಿಶ್ವಕಪ್ ಸೆಮಿಫೈನಲ್‌ ಪಂದ್ಯಕ್ಕೂ ಮುನ್ನ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದು, ಪ್ರತೀಕಾ ಬದಲಿಗೆ ಯುವ ಬ್ಯಾಟಿಂಗ್...

CINE | ಕಾಂತಾರ ಚಾಪ್ಟರ್‌ 1 ಸಾವಿರ ಕೋಟಿ ಮುಟ್ಟೋದಿಲ್ಲ! ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:‘ಕಾಂತಾರ: ಚಾಪ್ಟರ್ 1’ ಸಿನಿಮಾದ ವಿಶ್ವ ಮಟ್ಟದ ಗಳಿಕೆ 850 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ಈ ಸಿನಿಮಾದ ಗಳಿಕೆ ಸಾವಿರ ಕೋಟಿ ತಲುಪಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ...