ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೌಜನ್ಯ ಪರ ಹೋರಾಟಗಾರ ಮೇಲೆ ಸುಳ್ಳು ಕೇಸ್ ದಾಖಲಿಸಿ ದಮನ ಮಾಡುವ ಯತ್ನ ನಡೆಯುತ್ತಿದೆ ಎಂದು ಮನವಿ ಸಲ್ಲಿಸಲು ಬಂದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದ ತ್ರಿಶ್ಯೂರ್ ಜಿಲ್ಲೆಯ ಗುರುವಾಯೂರು ಮುನ್ಸಿಪಾಲಿಟಿಯ ಬಯೋ ಪಾರ್ಕ್ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ವಿಕಾರ ರೂಪದ ಪ್ರತಿಮೆಯನ್ನು ಸಾರ್ವಜನಿಕ ಸ್ಥಳದಲ್ಲಿ ಅನಾವರಣಗೊಳಿಸಲಾಗಿದ್ದು, ವ್ಯಾಪಕ ಚರ್ಚೆ...
ಒಳ್ಳೆಯ ನಿದ್ರೆ ನಮ್ಮ ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಅತೀ ಮುಖ್ಯ. ಆದರೆ ನಿದ್ರೆಯ ಗುಣಮಟ್ಟದಲ್ಲಿ ದಿಂಬಿನ ಪಾತ್ರ ಬಹಳ ಮಹತ್ವದ್ದಾಗಿದೆ ಎಂಬುದನ್ನು ಬಹಳ ಜನರು ಗಮನಿಸುವುದಿಲ್ಲ. ಬೆಡ್ಶೀಟ್ಗಳನ್ನು ನಾವು ನಿಯಮಿತವಾಗಿ ತೊಳೆಯುತ್ತೇವೆ,...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ಶ್ರೀ ರಾಮಲಲಾ ಮಂದಿರ ನಿರ್ಮಾಣದ ಎಲ್ಲಾ ಕಾರ್ಯಗಳು ಪೂರ್ಣಗೊಂಡಿರುವುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ.
ಈ ಕುರಿತು ಟ್ರಸ್ಟ್ ಮಾಹಿತಿ ಹಂಚಿಕೊಂಡಿದ್ದು, ಕಾಮಗಾರಿ ಪೂರ್ಣಗೊಂಡಿರುವ...
ಇಂದಿನ ವೇಗದ ಜೀವನದಲ್ಲಿ ಕೆಲಸದ ಒತ್ತಡ, ಪ್ರಯಾಣ ಮತ್ತು ಚಿಂತೆಗಳ ನಡುವೆ ನಮ್ಮ ದೇಹ ನಿಧಾನವಾಗಿ ದಣಿಯುತ್ತದೆ. ಆಯಾಸದ ಜೊತೆಗೆ ಸ್ನಾಯು ನೋವು, ನಿದ್ರಾಹೀನತೆ ಮತ್ತು ಮಾನಸಿಕ ಒತ್ತಡ ಹೆಚ್ಚಾಗುವುದು ಸಹಜ. ಇಂತಹ...
ಹೊಸ ದಿಗಂತ ವರದಿ,ಕಲಬುರಗಿ
ಚಿತ್ತಾಪುರದಲ್ಲಿ ನ.2ರಂದು ನಡೆಸಲು ಉದ್ದೇಶಿಸಿರುವ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನೀಡಬೇಕೆಂದು ಬಿಜೆಪಿ ಮುಖಂಡರ ನಿಯೋಗವು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದೆ.
ಅ.28ರಂದು ನಡೆಯುವ ಶಾಂತಿ ಸಭೆಯಲ್ಲಿ ನ.2ರಂದು ಚಿತ್ತಾಪುರದಲ್ಲಿ ನಡೆಸಲು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನನ್ನ ದೆಹಲಿ ಪ್ರವಾಸದ ಬಗ್ಗೆ ಚರ್ಚೆ ಏನು ಬೇಕಾದರೂ ಮಾಡಿಕೊಳ್ಳಿ. ನಾನು...
ಇಂದು ಪಿಜ್ಜಾ (Pizza) ಎಂಬ ಹೆಸರು ಕೇಳಿದ್ರೆ ಯಾರ ಬಾಯಲ್ಲೂ ನೀರೂರದೇ ಇರೋದಿಲ್ಲ. ಕ್ರೀಮಿ ಚೀಸ್, ಕ್ರಂಚಿ ಬೇಸ್ ಮತ್ತು ಟೊಮೇಟೊ ಸಾಸ್ನ ಮಿಶ್ರಣ. ಪಿಜ್ಜಾ ಎಂದರೆ ಎಲ್ಲ ವಯಸ್ಸಿನವರಿಗೂ ಪ್ರಿಯ ಆಹಾರ....
ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ಕರೂರು ಭೀಕರ ಕಾಲ್ತುಳಿತ ದುರಂತ ಸಂಭವಿಸಿ 1 ತಿಂಗಳು ಬಳಿಕ ಟಿವಿಕೆ ವಿಜಯ್ ರ್ಯಾಲಿಯಲ್ಲಿ ಮೃತರ ಕುಟುಂಬಸ್ಥರನ್ನ ಭೇಟಿ ಮಾಡಿ, ಕರೂರಿನಲ್ಲಿ ಭೇಟಿಯಾಗದಿರೋದಕ್ಕೆ ಕ್ಷಮೆಯಾಚಿಸಿದ್ದಾರೆ.
ಮೃತಪಟ್ಟವರ ಕುಟುಂಬಸ್ಥರನ್ನು...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೊಪ್ಪಳದಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಬೆನಕಲ್ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಮಕ್ಕಳಾದ ರಮೇಶ್(4),...
ಹೊಸ ದಿಗಂತ ವರದಿ,ಚಿತ್ರದುರ್ಗ
ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಸರ್ಕಾರ ಎಟಿಎಂ ಸರ್ಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಹಾರ ಚುನಾವಣೆಗೆ ೩೦೦ ಕೋಟಿ ರೂ. ಸಂಗ್ರಹ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡರಾದ ಶ್ರೀರಾಮುಲು...
ಹೊಸ ದಿಗಂತ ವರದಿ,ಚಿತ್ರದುರ್ಗ
ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಮದಕರಿ ನಾಯಕ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕೆಂದು ಮಾಜಿ ಸಚಿವ ಬಿ.ಶ್ರೀರಾಮುಲು ಒತ್ತಾಯಿಸಿದರು.ನಾಯಕ ಸಮಾಜದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಾಜವೀರ ಮದಕರಿ ನಾಯಕ ಜಯಂತಿ...