ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿತ್ರದುರ್ಗ ಬಳಿಯ ಹೊರಪೇಟೆಯಲ್ಲಿ ಯುವಕನೊಬ್ಬ ಇಬ್ಬರು ಹುಡುಗಿಯರನ್ನು ಮದುವೆಯಾಗಿದ್ದಾನೆ. ಆ ಇಬ್ಬರು ಹುಡುಗಿಯರು ಆತ್ಮೀಯ ಸ್ನೇಹಿತೆಯರಾಗಿದ್ದಾರೆ. ಒಂದೇ ಮಂಟಪದಲ್ಲಿ ಇಬ್ಬರು ಸ್ನೇಹಿತೆಯರ ಕೈ ಹಿಡಿದ ವರನ ಸುದ್ದಿ ಎಲ್ಲೆಡೆ ವೈರಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆಂಧ್ರದ ಕರಾವಳಿಗೆ ಅಕ್ಟೋಬರ್ 28ರಂದು ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಆಗ್ನೇಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಟಿ ಮೌನಿ ರಾಯ್ ಫ್ಯಾನ್ಸಿ ರೆಸ್ಟೋರೆಂಟ್ ಒಂದನ್ನು ಹೊಂದಿದ್ದಾರೆ. ಇಲ್ಲಿ ಊಟ ಸಿಕ್ಕಾಪಟ್ಟೆ ಕಾಸ್ಟ್ಲಿ ಎಂದು ನೆಟ್ಟಿಗರು ಹೇಳ್ತಿದ್ದಾರೆ.‘ಬದ್ಮಾಶ್’ ಅನ್ನೋದು ಮೌನಿ ರಾಯ್ ರೆಸ್ಟೋರೆಂಟ್ ಹೆಸರು. ಬೆಂಗಳೂರಿನ ಸರ್ಜಾಪುರದಲ್ಲಿ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಜಯನಗರ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ ವಿರೂಪಾಕ್ಷ ದೇವಾಲಯದ ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ.ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದರು. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾಂತಾರ ಚಾಪ್ಟರ್ ೧ ಸಿನಿಮಾದಲ್ಲಿ ನಟ ನಿರ್ದೇಶಕ ರಿಷಭ್ ಶೆಟ್ಟಿ ದ್ವಿಪಾತ್ರದಲ್ಲಿ ನಟನೆ ಮಾಡಿದ್ದಾರೆ. ಹೌದು, ಸಿನಿಮಾದಲ್ಲಿ ಬರುವ ಪವರ್ಫುಲ್ ಪಾತ್ರ ಮಾಯಕಾರ ಕೂಡ ರಿಷಭ್ ಶೆಟ್ಟಿಯೇ..ರಿಷಭ್ ಎಂದು ಗೊತ್ತೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಣ್ಣಬಣ್ಣದ ಮಾತಾಡಿ ಹಲವಾರು ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ ಅರಳೇಪೇಟೆಯಲ್ಲಿ ನಡೆದಿದೆ.ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸುಪ್ರೀಂ ಕೋರ್ಟ್ನ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಪ್ರಸ್ತಾಪಿಸಿದ್ದು, ಕೇಂದ್ರ ಕಾನೂನು ಸಚಿವಾಲಯಕ್ಕೆ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ನಡೆಯುತ್ತಿದ್ದ ಜಾತಿ ಜನಗಣತಿ ಸಮೀಕ್ಷೆ ಹಿನ್ನಲೆ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ದಸರಾ ರಜೆ ವಿಸ್ತರಣೆ ಮಾಡಿತ್ತು. ಎಲ್ಲಾ ಶಿಕ್ಷಕರನ್ನು ಸಮೀಕ್ಷೆಗೆ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಮಕ್ಕಳಿಗೆ ಮತ್ತಷ್ಟು ರಜೆ ಕೊಟ್ಟಿದ್ದರು. ಆದರೆ ಇದೀಗ ಮಕ್ಕಳೆಲ್ಲ ಶಾಲೆಗೆ ವಾಪಾಸಾಗಿದ್ದು, ಸಿಲಬಸ್ ಹೊರೆ ಅವರ ಮೇಲಿದೆ!ಮಕ್ಕಳಿಗೆ ಆಟದ ಬ್ರೇಕ್ ಕೂಡ ನೀಡದೇ ಪಾಠಗಳನ್ನು ಮಾಡಲಾಗುತ್ತಿದೆ. ಸಿಲಬಸ್ ಕಂಪ್ಲೀಟ್ ಮಾಡಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ. ಅವರು ಅನರ್ಹರಾಗಿದ್ದರೆ ಎಪಿಎಲ್ ಕಾರ್ಡ್ ಮಾಡುತ್ತೇವೆ ಅಷ್ಟೆ. ಬಿಪಿಎಲ್ ಕಾರ್ಡ್ನ ಮಾನದಂಡಗಳ ವಿಚಾರದಲ್ಲೂ ಪರಿಶೀಲನೆ ನಡೆಯುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗುತ್ತಿರುವ ಸಂದರ್ಭದಲ್ಲೇ, ಹೈಕಮಾಂಡ್ ಭೇಟಿಗೆ ತೆರಳಲ್ಲ ಎನ್ನುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಭಾನುವಾರ ರಾತ್ರಿ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಅವರು ಹೈಕಮಾಂಡ್ ನಾಯಕರನ್ನು...