26.5 C
Mangalore
Sunday, November 15, 2026
26.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸೌದಿಯಲ್ಲಿ ಜೈಲಿನಲ್ಲಿ ಅನಾರೋಗ್ಯಕ್ಕೆ ತುತ್ತಾದ ವ್ಯಕ್ತಿ: ಭಾರತಕ್ಕೆ ಕರೆತಂದು ಮರುಜೀವ ನೀಡಿದ ನರ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸೌದಿಯಲ್ಲಿ ಬಂಧನಕ್ಕೊಳಗಾಗಿ, ಅನಾರೋಗ್ಯಕ್ಕೆ ತುತ್ತಾದ ಆಂಧ್ರಪ್ರದೇಶದ ವ್ಯಕ್ತಿಗೆ ತಾಯ್ನಾಡಿಗೆ ಮರಳಲು ಮಲಯಾಳಿ ನರ್ಸ್ ಮತ್ತು ಭಾರತೀಯ ರಾಯಭಾರ ಕಚೇರಿ ಸಹಾಯ ಮಾಡಿದೆ. ಸೌದಿಯಲ್ಲಿ ಕೆಲಸ ಮಾಡುವ ಗುತ್ತಿಗೆ ಅವಧಿ...

100 ಕಿ.ಮಿ ವೇಗದಲ್ಲಿ ಗಾಳಿ…ಆಂಧ್ರ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಮೊಂಥ ಚಂಡಮಾರುತ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಅಕ್ಟೋಬರ್ 28ಕ್ಕೆ ಮೊಂಥ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಹೀಗಾಗಿ ಮತ್ತೆ ಕರ್ನಾಟಕ ಸೇರಿದಂತೆ...

21ನೇ ಶತಮಾನ ಭಾರತ-ಆಸಿಯನ್​ನ ಶತಮಾನ: ಶೃಂಗಸಭೆ ಪ್ರಧಾನಿ ಮೋದಿ ಬಣ್ಣನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಆಸಿಯಾನ್ ಜನಸಂಖ್ಯೆ ಒಟ್ಟು ಸೇರಿಸಿದರೆ ವಿಶ್ವದ ಕಾಲುಭಾಗದಷ್ಟಾಗುತ್ತದೆ. ನಾವು ಭೌಗೋಳಿಕವಾಗಿ ಮಾತ್ರ ಹತ್ತಿರ ಇಲ್ಲ, ಐತಿಹಾಸಿಕ ಹಾಗೂ ಮೌಲ್ಯಗಳ ಸಂಬಂಧ ಇದೆ. ಅಭಿವೃದ್ಧಿಶೀಲ ಜಗತ್ತಿನಲ್ಲಿ...

ಭಾರತೀಯ ರೈಲಿನಲ್ಲಿ ಒಂದು ರೌಂಡ್ಸ್….ವಿದೇಶಿ ಪ್ರಜೆಯ ಪ್ರಯಾಣದ ಅನುಭವ ಹೇಗಿತ್ತು ಗೊತ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿನ ಇತ್ತೀಚಿನ ಹೊಸ ಬದಲಾವಣೆ ವಿದೇಶಿಗರಿಗೆ ಬಹು ಬೇಗನೆ ಇಷ್ಟವಾಗುತ್ತಿದೆ. ಇಲ್ಲಿನ ಆಹಾರದಿಂದ ಹಿಡಿದು ಪ್ರವಾಸಿ ತಾಣಗಳನ್ನು ಇಷ್ಟ ಪಡ್ತಾರೆ. ಇಲ್ಲಿನ ಆಚಾರ, ವಿಚಾರ ಸೇರಿದಂತೆ ಹಲವು...

‘ಕೊನೆಯ ಬಾರಿಗೆ ಸಿಡ್ನಿಗೆ ವಿದಾಯ’ ರೋಹಿತ್ ಶರ್ಮಾ ಪೋಸ್ಟ್ ವೈರಲ್: ಇದು ನಿವೃತ್ತಿಯ ಮುನ್ಸೂಚನೆಯೇ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮುಕ್ತಾಯಗೊಂಡಿದೆ. ಭಾರತ ಸರಣಿಯನ್ನು 1-2 ಅಂತರದಿಂದ ಸೋತು ತನ್ನ ತವರಿಗೆ ವಾಪಸ್ಸಾಗುತ್ತಿದೆ. ಇತ್ತ ಆಸ್ಟ್ರೇಲಿಯಾದಿಂದ ಹೊರಡುವುದಕ್ಕೂ ಮುನ್ನ ರೋಹಿತ್ ಶರ್ಮಾ...

ಪ್ರಾಣ ಉಳಿಸಲು ಓಡಾಡಿದರೂ ಸಿಗದ ರಕ್ಷಣೆ: ಬೀದಿನಾಯಿಗಳ ದಾಳಿಗೆ ಜಿಂಕೆ ಬಲಿ

ಹೊಸ ದಿಗಂತ ವರದಿ ಸುಂಟಿಕೊಪ್ಪ: ಬೀದಿನಾಯಿಗಳ ದಾಳಿಯಿಂದ ಪ್ರಾಣ ಉಳಿಸಿಕೊಳ್ಳಲು ಜಿಂಕೆಯೊಂದು ಮನೆಗೆ ನುಗ್ಗಿ ಅತಂಕ ಸೃಷ್ಟಿಸಿ, ಬಳಿಕ ಸಾವಿಗೀಡಾದ ಘಟನೆ ವರದಿಯಾಗಿದೆ. ಏಳನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದಲ್ಲಿ ಭಾನುವಾರ ಬೆಳಗ್ಗೆ...

ಮಹಿಳಾ ವಿಶ್ವಕಪ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನ: ಪಾಕ್ ಟೀಮ್ ಕೋಚ್ ಗೆ ಗೇಟ್ ಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರುವ ತೋರಿ ಟೀಕೆಗೆ ಗುರಿಯಾಗಿದ್ದ ಪಾಕಿಸ್ತಾನ ತಂಡದ ಮುಖ್ಯ ಕೋಚ್ ಮುಹಮ್ಮದ್ ವಾಸಿಮ್ ಅವರ ಒಪ್ಪಂದವನ್ನು ನವೀಕರಿಸದಿರಲು ಪಾಕಿಸ್ತಾನ...

ಬಿಷ್ಣೋಯ್ ಗ್ಯಾಂಗ್ ಜೊತೆ ನಂಟು: ದರೋಡೆಕೋರ ಲಖ್ವಿಂದರ್ ಅಮೆರಿಕದಿಂದ ಗಡಿಪಾರು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಜೊತೆ ಸಂಬಂಧ ಹೊಂದಿದ್ದ ದರೋಡೆಕೋರ ಲಖ್ವಿಂದರ್ ಕುಮಾರ್ ನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ. ಸುಲಿಗೆ, ಬೆದರಿಕೆ, ಕೊಲೆ ಯತ್ನ, ದರೋಡೆ, ಅಕ್ರಮವಾಗಿ ಬಂದೂಕು ಹೊಂದಿರುವ...

ಔರಂಗಾಬಾದ್ ರೈಲು ನಿಲ್ದಾಣಕ್ಕೆ ‘ಛತ್ರಪತಿ ಸಂಭಾಜಿನಗರ’ ಹೆಸರು ಮರುನಾಮಕರಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಔರಂಗಾಬಾದ್ ನಗರವನ್ನು ಛತ್ರಪತಿ ಸಂಭಾಜಿನಗರ ಮರುನಾಮಕರಣ ಮಾಡಿದ ಮೂರು ವರ್ಷಗಳ ಬಳಿಕ ಔರಂಗಾಬಾದ್ ರೈಲು ನಿಲ್ದಾಣದ ಹೆಸರನ್ನುಅಧಿಕೃತವಾಗಿ "ಛತ್ರಪತಿ ಸಂಭಾಜಿನಗರ ರೈಲು ನಿಲ್ದಾಣ" ಎಂದು ಮರುನಾಮಕರಣ ಮಾಡಲಾಗಿದೆ. ದಕ್ಷಿಣ...

ರಾಜ್ಯದಲ್ಲಿ ಎಲ್ಲರ ಬಿಪಿಎಲ್ ಕಾರ್ಡ್ ಕೂಡ ರದ್ದು? ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಒಂದೇ ಒಂದು ಬಿಪಿಎಲ್ ಕಾರ್ಡ್ ಕೂಡ ರದ್ದಾಗಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ರಾಜ್ಯದಲ್ಲಿ ಒಂದೇ...

ಕುಮಾರಸ್ವಾಮಿ ಸಿಎಂ ಕುರ್ಚಿಯಲ್ಲಿ ಕೂರಿಸೋದು ನನ್ನ ಗುರಿ: ನಿಖಿಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನನ್ನ ಗುರಿ ಕುಮಾರಸ್ವಾಮಿ ಅವರನ್ನು ಸಿಎಂ ಕುರ್ಚಿಯಲ್ಲಿ ಕೂರಿಸೋದು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್...

ಅರ್ಧ ಗಂಟೆ ಸಮಯ ಕೊಡಿ ಟನಲ್ ಯೋಜನೆ ಯಾಕೆ ಬೇಡ ತಿಳಿಸುವೆ: ಡಿಸಿಎಂ ಭೇಟಿಗೆ ಟೈಮ್ ಕೇಳಿದ ತೇಜಸ್ವಿ ಸೂರ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಟನಲ್ ರೋಡ್ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದು, ಡಿಸಿಎಂ ಅವರನ್ನು ಭೇಟಿ ಮಾಡಲು ಅವರ ಕಚೇರಿಗೆ ಸಮಯ ಕೇಳಿದ್ದೇನೆ. ಅರ್ಧ ಗಂಟೆ...