26.5 C
Mangalore
Sunday, November 15, 2026
26.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಿಹಾರ ಫಲಿತಾಂಶದ ಬಳಿಕ ಸಂಪುಟ ಪುನಾರಚನೆ ಖಚಿತ: ಸಿಎಂ ಸಿದ್ದರಾಮಯ್ಯ ಸುಳಿವು, ಪವರ್ ಶೇರ್ ರಾಜಕೀಯಕ್ಕೆ ವೇದಿಕೆ ಸಜ್ಜು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರದ ಎರಡೂವರೆ ವರ್ಷದ ಹೊಸ್ತಿಲಿನಲ್ಲಿ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಹೊಸ ಚೈತನ್ಯ ಸೃಷ್ಟಿಸಿವೆ. ಬಿಹಾರ ಚುನಾವಣಾ ಫಲಿತಾಂಶದ ನಂತರ ಪುನಾರಚನೆ ಖಚಿತ ಎಂದು ಖುದ್ದು ಮುಖ್ಯಮಂತ್ರಿ...

‘ಡ್ಯೂಡ್’ ವಿರುದ್ಧ ಕಾನೂನು ಸಮರಕ್ಕೆ ಇಳಯರಾಜಾ ಸಜ್ಜು: ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಅಜಿತ್ ನಟನೆಯ ಗುಡ್ ಬ್ಯಾಡ್ ಅಗ್ಲಿ ಚಿತ್ರವನ್ನು ಕಾಪಿರೈಟ್ ವಿವಾದದ ಹಿನ್ನೆಲೆ ನೆಟ್‌ಫ್ಲಿಕ್ಸ್‌ನಿಂದ ತೆಗೆದುಹಾಕಲಾಗಿತ್ತು. ಈಗ ಇದೇ ರೀತಿಯ ವಿವಾದದಲ್ಲಿ ಪ್ರದೀಪ್ ರಂಗನಾಥ್ ಅಭಿನಯದ ಬ್ಲಾಕ್‌ಬಸ್ಟರ್ ಸಿನಿಮಾ ಡ್ಯೂಡ್...

KKR ತಂಡದಲ್ಲಿ ಮೇಜರ್ ಸರ್ಜರಿ: ಕೋಚ್ ಸ್ಥಾನದಿಂದ ಚಂದ್ರಕಾಂತ್ ಪಂಡಿತ್ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್-19ಕ್ಕೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಫ್ರಾಂಚೈಸಿ ತಂಡದಲ್ಲಿ ಭಾರೀ ಬದಲಾವಣೆಗಳಿಗೆ ವೇದಿಕೆ ಸಿದ್ಧವಾಗಿದೆ. ತಂಡದ ನಿರ್ವಹಣಾ ಮಂಡಳಿ “ಮೇಜರ್ ಸರ್ಜರಿ”...

ಪಾಕಿಸ್ತಾನ ನೌಕಾಪಡೆಗೆ ಮೂರು ಅತ್ಯಾಧುನಿಕ ಹೋವರ್‌ಕ್ರಾಫ್ಟ್‌ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನವು ತನ್ನ ನೌಕಾ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಸಮುದ್ರ ಗಡಿಯನ್ನು ಬಲಪಡಿಸಲು ತನ್ನ ನೌಕಾಪಡೆಗೆ ಮೂರು ಅತ್ಯಾಧುನಿಕ ಹೋವರ್‌ಕ್ರಾಫ್ಟ್‌ಗಳನ್ನು ಸೇರಿಸಿಕೊಂಡಿದೆ. ಕಾರ್ಯಾಚರಣೆಯ ಸನ್ನದ್ಧತೆ ಮತ್ತು ಯುದ್ಧ ಸನ್ನದ್ಧತೆಯನ್ನು ಪರಿಶೀಲಿಸಲು ಕ್ರೀಕ್ಸ್ ಪ್ರದೇಶದಲ್ಲಿನ...

ವಯಸ್ಸಾದ್ರು ಬುದ್ದಿ ಇಲ್ಲ ಇಂಥವರಿಗೆ: ಹಾಡಹಗಲೇ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವೃದ್ಧ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಾದ್ಯಂತ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳದ ಘಟನೆಗಳು ಆತಂಕ ಹುಟ್ಟಿಸುತ್ತಿವೆ. ಅಂತಹುದೇ ಘಟನೆಯೊಂದು ಗುಜರಾತ್‌ನ ಜಾಮ್ನಗರದಲ್ಲಿ ನಡೆದಿದೆ. ವೃದ್ಧನೊಬ್ಬ ರಸ್ತೆಯ ಬದಿಯಲ್ಲಿ ನಿಂತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ...

ಬೇಲಿಯೇ ಎದ್ದು ಹೊಲ ಮೇಯ್ತಿದೆ! ಕೈದಿಗೆ ಮೊಬೈಲ್ ಮಾರಲು ಯತ್ನ; ವಾರ್ಡನ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಅತಿ ಭದ್ರತೆಯ ಪರಪ್ಪನ ಅಗ್ರಹಾರ ಜೈಲು ಮತ್ತೆ ಸುದ್ದಿಯಾಗಿದೆ. ಈ ಬಾರಿ ಚರ್ಚೆಗೆ ಕಾರಣವಾದದ್ದು, ಕೈದಿಗೆ 20 ಸಾವಿರ ರೂಪಾಯಿಗೆ ಮೊಬೈಲ್ ಫೋನ್ ಮಾರಾಟ ಮಾಡಲು ಯತ್ನಿಸಿದ ಜೈಲು...

ಚಿನ್ನದ ಬೆಲೆ ಮತ್ತೆ ಏರಿಕೆ: ಬೆಳ್ಳಿಯ ದರ ಸ್ವಲ್ಪ ಇಳಿಕೆ! ಇವತ್ತಿನ ದರಪಟ್ಟಿ ಹೀಗಿದೆ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಚಿನ್ನದ ಬೆಲೆ ಮತ್ತೊಮ್ಮೆ ಏರಿಕೆಯಾಗಿದ್ದು, ಬೆಳ್ಳಿಯ ದರ ತೀವ್ರ ಕುಸಿತ ಕಂಡಿದೆ. ವಾರಾಂತ್ಯದಲ್ಲಿ ಶುದ್ಧ ಚಿನ್ನದ ದರ 130 ರೂ. ಏರಿಕೆ ಕಂಡರೆ, ಬೆಳ್ಳಿಯ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಲೇ...

ಪ್ರೇಯಸಿಯ ಮದುವೆ ಲಗ್ನಪತ್ರಿಕೆ ನೋಡಿ ಜೀವನಕ್ಕೆ ಅಂತ್ಯ ಹಾಡಿದ ಯುವಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರೀತಿಸಿದ ಯುವತಿಯ ಮದುವೆ ಲಗ್ನಪತ್ರಿಕೆ ನೋಡಿದ ನಂತರ ಮನನೊಂದ ಯುವಕ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಪೆಗ್ಗರಿಕಾಡ್ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು...

ಹರ್ಷಿತ್ ರಾಣಾಗೆ ‘ಗಂಭೀರ್’ ಎಚ್ಚರಿಕೆ: ಚೆನ್ನಾಗಿ ಆಡು, ಇಲ್ಲಾ ಟೀಮ್ ನಿಂದ ರೈಟ್ ಹೇಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. 9 ವಿಕೆಟ್‌ಗಳ ಅಂತರದಲ್ಲಿ ಜಯ ಗಳಿಸಿದ ಭಾರತ ತಂಡದ ಗೆಲುವಿನ ಹೀರೋ ಯುವ ವೇಗಿ ಹರ್ಷಿತ್...

ಸಂಪುಟ ಪುನಾರಚನೆ ಮಾಡಿದವರೇ ಮುಂದಿನ ಸಿಎಂ: ಕೆ.ಎನ್ ರಾಜಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಸಚಿವ ಕೆ.ಎನ್. ರಾಜಣ್ಣ ಸಂಪುಟ ಪುನಾರಚನೆ ಮತ್ತು ಸಿಎಂ ಸ್ಥಾನದ ಕುರಿತು ಸ್ಪಷ್ಟ ಹೇಳಿಕೆಯೊಂದನ್ನು ನೀಡಿದ್ದಾರೆ. ಮಧುಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂಪುಟ ಪುನಾರಚನೆ ಯಾರಿಂದ ಆಗುತ್ತದೆಯೋ ಅವರೇ...

ಬಿಹಾರ ಚುನಾವಣೆ: ಮಹಾಮೈತ್ರಿಕೂಟ ಪರ ತೇಜಸ್ವಿ ಯಾದವ್ ಬ್ಯಾಟಿಂಗ್; ಭರವಸೆಗಳ ಸುರಿಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಗೆ ಇನ್ನೆರಡು ವಾರ ಮಾತ್ರ ಬಾಕಿ ಇರುವ ಸಂದರ್ಭದಲ್ಲಿ, ರಾಷ್ಟ್ರೀಯ ಜನತಾ ದಳ (RJD) ನಾಯಕ ತೇಜಸ್ವಿ ಯಾದವ್ ಮಹಾಘಟಬಂಧನ್ ಮೈತ್ರಿಕೂಟ ಪರವಾಗಿ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಅವರು...

41 ಜನರ ಜೀವ ಕಸಿದ ಕರೂರ್ ಕಾಲ್ತುಳಿತ ಪ್ರಕರಣ ಸಿಬಿಐ ತೆಕ್ಕೆಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರಾಜಕೀಯ ರ‍್ಯಾಲಿಯಲ್ಲಿ 41 ಜನರು ಸಾವನ್ನಪ್ಪಿದ ಕರೂರ್ ಕಾಲ್ತುಳಿತದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ತಮಿಳುನಾಡಿನ ಕರೂರಿನ...