29.5 C
Mangalore
Sunday, November 15, 2026
29.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ಪ್ಲಾಸ್ಟಿಕ್ ತಂದುಕೊಡಿ, ಊಟ ಮಾಡಿ’: ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ಹೇಳಿದ್ದು ಯಾವ ಕೆಫೆ ಬಗ್ಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸದ್ಯದ “ಮನ್​ ಕಿ ಬಾತ್​” ಕಾರ್ಯಕ್ರಮದಲ್ಲಿ ಛತ್ತೀಸ್ಗಢದ ಅಂಬಿಕಾಪುರದಲ್ಲಿರುವ ವಿಶೇಷ ಕೆಫೆ ಬಗ್ಗೆ ವಿವರಿಸಿದ್ದಾರೆ. ಈ ಕೆಫೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ತರುವವರಿಗೆ ಉಚಿತ...

ಫ್ಯಾಷನ್ ಡಿಸೈನರ್‌ಗೆ ಕಿರುಕುಳ: ಫಿಲ್ಮ್ ಸಿಟಿ ಮಾಲೀಕನ ಮೇಲೆ FIR!

ಹೊಸದಿಗಂತ ಡಿಜಿಟಲ್ ಡೆಸ್ಕ್: ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ನಗರದ ವ್ಯಾಪ್ತಿಯಲ್ಲಿ ಫ್ಯಾಷನ್ ಡಿಸೈನರ್ ಒಬ್ಬರ ಮೇಲೆ ಹಲ್ಲೆ ಮತ್ತು ಕೊಲೆ ಬೆದರಿಕೆ ನೀಡಲಾಗಿದೆ ಎಂಬ ಆರೋಪದ ಮೇಲೆ EVP ಫಿಲ್ಮ್ ಸಿಟಿ ಮಾಲೀಕನ ಮೇಲೆ...

Viral | ದೀಪಾವಳಿಯಿಂದ ನಮ್ಮ ಸಂಸ್ಕೃತಿಯನ್ನು ಕಳೆದುಕೊಳ್ಳುತ್ತಿದ್ದೇವೆ: ವೈರಲ್ ಆಯ್ತು ಆಸ್ಟ್ರೇಲಿಯ ಮಹಿಳೆಯ ಪೋಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾದ ಸಿಡ್ನಿಯ ನಿರಿಂಬಾ ಫೀಲ್ಡ್ಸ್ ಪ್ರದೇಶದಲ್ಲಿ ಭಾರತೀಯ ಸಮುದಾಯದ ಸದಸ್ಯರು ಭರ್ಜರಿ ದೀಪಾವಳಿ ಹಬ್ಬವನ್ನು ಆಚರಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆಸ್ಟ್ರೇಲಿಯಾದ ಮಹಿಳೆ ಕೋಬಿ ಥ್ಯಾಚರ್ ಈ...

ಜಾರ್ಖಂಡ್ ನ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ ಐವರು ಕಂದಮ್ಮಗಳಿಗೆ HIV ಸೋಂಕು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚೈಬಾಸಾ ಸದರ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ರಕ್ತ ವರ್ಗಾವಣೆ ವೇಳೆ ಕನಿಷ್ಠ ಐವರು ಮಕ್ಕಳು ಎಚ್‌ಐವಿ (HIV) ಸೋಂಕಿಗೆ ಒಳಗಾಗಿರುವ ಘಟನೆ ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ...

ಕಬ್ಬನ್ ಪಾರ್ಕ್‌ನಲ್ಲಿ ಡಿಕೆಶಿ ‘ಬೆಂಗಳೂರು ನಡಿಗೆ’: ಸಾರ್ವಜನಿಕರೊಂದಿಗೆ ಸಂವಾದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಕಬ್ಬನ್ ಪಾರ್ಕ್‌ನಲ್ಲಿ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿದರು. ಪಾರ್ಕ್‌ನಲ್ಲಿ ಕೆಲವು ಕಾಲ ವಾಕಿಂಗ್ ನಡೆಸಿದ ಅವರು, ಸಾರ್ವಜನಿಕರಿಂದ...

ದೆಹಲಿಯಲ್ಲಿ ಕುಸಿದ ವಾಯುಗುಣಮಟ್ಟ: ಕೃತಕ ಮಳೆಗೆ ತಯಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಕೆಟ್ಟಿದ್ದು, ಸೋಮವಾರದಿಂದ ಪಶ್ಚಿಮದ ಅಡಚಣೆ ಕಾರಣ ಕನಿಷ್ಠ ತಾಪಮಾನ 18-20 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ. ಭಾರತದ ಹವಾಮಾನ ಇಲಾಖೆಯ (IMD)...

ಶಾಂತಿ ಮಾತುಕತೆ ವಿಫಲವಾದರೆ ಯುದ್ಧವೇ: ಅಫ್ಘಾನಿಸ್ತಾನಕ್ಕೆ ಪಾಕ್ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಇಸ್ತಾನ್‌ಬುಲ್‌ನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ–ಪಾಕಿಸ್ತಾನ ಶಾಂತಿ ಮಾತುಕತೆಯು ವಿಫಲವಾದರೆ, ಬಹಿರಂಗ ಯುದ್ಧ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ. ಅಫ್ಘಾನಿಸ್ತಾನ ಈ ಸನ್ನಿವೇಶಕ್ಕೆ ಸಿದ್ಧರಾಗಿರಬೇಕು ಮತ್ತು ಗಡಿಯಲ್ಲಿ ಪ್ರಸ್ತುತ...

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳ ನಾಲ್ವರು ಉಗ್ರರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಣಿಪುರದಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿದ್ದಾರೆ. ಎಲ್ಲಾ ಬಂಧನಗಳನ್ನು ಶನಿವಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತೌಬಲ್ ಜಿಲ್ಲೆಯ ವಿವಿಧ ಸ್ಥಳಗಳಿಂದ ನಿಷೇಧಿತ PREPAK...

ಬೆಂಗಳೂರಿನ ಅಭಿವೃದ್ಧಿಗೆ ಸಹಕಾರ ಸಿಗುತ್ತಿಲ್ಲ: ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಅಭಿವೃದ್ಧಿ ಯೋಜನೆಗಳಿಗೆ ಬಿಜೆಪಿ ಪಕ್ಷದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಶವಂತಪುರದ ಹೇರೋಹಳ್ಳಿ ಗಾಂಧಿ ಉದ್ಯಾನವನದಲ್ಲಿ ‘ಬೆಂಗಳೂರು ನಡಿಗೆ’ ಅಭಿಯಾನ ನಡೆಸಿ ಸಾರ್ವಜನಿಕರಿಂದ...

CINE | ಬಾಕ್ಸ್ ಆಫೀಸ್ ಚಿಂದಿ ಮಾಡ್ತಿದೆ ‘ಕಾಂತಾರ: ಚಾಪ್ಟರ್ 1’: ಹಿಂದಿ ಆವೃತ್ತಿಯ ಕಲೆಕ್ಷನ್ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಸಿನಿಮಾ ‘ಕಾಂತಾರ: ಚಾಪ್ಟರ್ 1’ ಬಿಡುಗಡೆಯಾದ 25 ದಿನಗಳಲ್ಲಿ ಬಾಕ್ಸ್ ಆಫೀಸ್ನಲ್ಲಿ ಭಾರೀ ಕಲೆಕ್ಷನ್ ಮಾಡಿದೆ. ನಿರ್ಮಾಣ ಸಂಸ್ಥೆ ಹೊಂಬಾಳೆ ನೀಡಿದ ಲೆಕ್ಕಾಚಾರದ ಪ್ರಕಾರ, ಸಿನಿಮಾ 818 ಕೋಟಿ...

ವೈದ್ಯೆ ಆತ್ಮಹತ್ಯೆ ಪ್ರಕರಣ: ರೇಪ್‌ ಆರೋಪಿ ಪಿಎಸ್‌ಐ ಪೊಲೀಸರಿಗೆ ಶರಣು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಸತಾರದಲ್ಲಿ ನಡೆದ ವೈದ್ಯೆಯ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದ್ನೆ ಶನಿವಾರ ಸಂಜೆ ಫಾಲ್ಟನ್ ಗ್ರಾಮೀಣ ಪೊಲೀಸ್ ಠಾಣೆಗೆ...

ತಿರುಮಲದಲ್ಲಿ ಭಾರೀ ಮಳೆ, ಭಕ್ತರ ದಟ್ಟಣೆ ಹೆಚ್ಚಳ: ತಿಮ್ಮಪ್ಪನ ದರುಶನಕ್ಕೆ ಎಷ್ಟು ಗಂಟೆ ಕಾಯಬೇಕು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರೀ ಮಳೆಯ ನಡುವೆಯೂ ತಿರುಮಲ ಶ್ರೀ ವೆಂಕಟೇಶ್ವರನ ದರುಶನಕ್ಕಾಗಿ ಭಕ್ತರ ದಂಡು ನಿರಂತರವಾಗಿ ಹರಿದು ಬರುತ್ತಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುತದ ಪರಿಣಾಮದಿಂದ ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು,...